ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟಕ್ಕೆ ಬೆಂಬಲಿಸಿ | ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

February 23, 2026
Share on WhatsappShare on FacebookShare on Twitter

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ (MGNREGA) ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ದೇಶಾದ್ಯಂತ ‘ಮನರೇಗಾವನ್ನು ಉಳಿಸಿ’ ಅಭಿಯಾನ ಪ್ರಾರಂಭಿಸಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಭಾಜಪ ಸರ್ಕಾರ ಮನರೆಗಾವನ್ನು ರದ್ದುಪಡಿಸಿ, ವಿಬಿ-ಜಿ ರಾಮ್ ಜಿ (VB-G RAM G) ಕಾಯ್ದೆಯನ್ನು ಜಾರಿ ಮಾಡಿದೆ. ಮನರೇಗಾದ ರದ್ದು ಅಗತ್ಯವಿರಲಿಲ್ಲ. ಕೂಲಿಕಾರರು, ಆದಿವಾಸಿಗಳು, ಸಣ್ಣರೈತರಿಗೆ, ಮಹಿಳೆಯರಿಗೆ ಉದ್ಯೋಗದ ಅನುಕೂಲ ಕಲ್ಪಿಸುವ ದಿಸೆಯಲ್ಲಿ 2005ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ನಾಯಕಿ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಈ ಕಾಯ್ದೆ ಜಾರಿಯಾಯಿತು. ಇದೇ ಕಾಯ್ದೆಯಲ್ಲದೇ, ಶಿಕ್ಷಣ, ಆಹಾರ, ಮಾಹಿತಿ ಹಕ್ಕು ಸೇರಿದಂತೆ ಹಲವು ಜನಪರ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಆದರೆ ಈ ಎಲ್ಲ ಜನಪರ ಕಾಯ್ದೆಗಳನ್ನು ದುರ್ಬಲಗೊಳಿಸುವ ಕೆಲಸವನ್ನು ಮೋದಿಯವರ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದರು. 

ಸದನದಲ್ಲಿ ಕೇವಲ 8 ಗಂಟೆಗಳ ಕಾಲ ಚರ್ಚೆ ಮಾಡಿದ ಕೇಂದ್ರ ಸರ್ಕಾರ, ನಂತರ ಹೊಸ ಕಾಯ್ದೆಯನ್ನು ಜಾರಿಗೆ ತಂದರು. ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಜೀವಿಕ ಮಿಷನ್ ಗ್ರಾಮೀಣ ಕಾಯ್ದೆ, 12.16 ಕೋಟಿ ಜನರು ಕೆಲಸ ಪಡೆಯುತ್ತಿದ್ದರು. ಇದರಲ್ಲಿ ಸುಮಾರು 53% ಉದ್ಯೋಗ ಪಡೆಯುತ್ತಿದ್ದರು. ಅಲ್ಲದೇ ಪರಿಶಿಷ್ಟ ಜಾತಿಯ 17% ಮತ್ತು ಪರಿಶಿಷ್ಟ ವರ್ಗದ 11% ಜನರು ಉದ್ಯೋಗ ಪಡೆಯುತ್ತಿದ್ದರು. ಈ ಎಲ್ಲಾ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದು ಕಿಡಿಕಾರಿದರು. 

ಗ್ರಾಮಸ್ವರಾಜ್ಯ ಪರಿಕಲ್ಪನೆಗೆ ಶಕ್ತಿ ತುಂಬಿದ್ದ ಮನರೇಗಾ

ಮನರೇಗಾ ಕಾಯ್ದೆಗೆ ಗ್ರಾಮೀಣಾಭಿವೃದ್ಧಿಯ ಕನಸು ಕಂಡಿದ್ದ ಮಹಾತ್ಮ ಗಾಂಧಿಯವರ ಹೆಸರನ್ನು ಇಡಲಾಗಿತ್ತು. ಅವರ ಗ್ರಾಮ ಸ್ವರಾಜ್ಯದ ಕಲ್ಪನೆಗೆ ಮನರೇಗಾ ಶಕ್ತಿ ತುಂಬಿತ್ತು. 100 ದಿನಗಳ ಉದ್ಯೋಗದ ಖಾತ್ರಿ ನೀಡುತ್ತಿದ್ದ ಮನರೇಗಾ ಕಾಯ್ದೆಯಡಿ, ಕೂಲಿಕಾರರು ತಮ್ಮ ಸ್ಥಳೀಯ ಮಟ್ಟದಲ್ಲಿಯೇ ಕೆಲಸ ಮಾಡಬಹುದಿತ್ತು. ಗ್ರಾಮ ಪಂಚಾಯಿತಿ ಮತ್ತು ಗ್ರಾಮಸಭೆಗಳು ನಿರ್ಧರಿಸುವ ಅಧಿಕಾರವಿತ್ತು. ಆದರೀಗ ಈ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಕೇಂದ್ರದ ಅನುದಾನ , ಅನುಮತಿ ಇಲ್ಲದೇ ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಕೆಲಸವಾಗಲು ಸಾಧ್ಯ. ಆದ್ದರಿಂದ ಮನರೇಗಾವನ್ನು ಮುಂದುವರಿಸಬೇಕೆಂಬುದು ಕಾಂಗ್ರೆಸ್ ಸರ್ಕಾರದ ಒತ್ತಾಯವಾಗಿದೆ. ಮನರೇಗಾದಲ್ಲಿ 100 ದಿನ ಭತ್ಯೆಯನ್ನು ತಪ್ಪದೇ ಕೊಡಲಾಗುತ್ತಿತ್ತು. ಹೊಸ ಕಾಯ್ದೆಯಂತೆ ಕೇಂದ್ರ 60% ಅನುದಾನ ಮತ್ತು ರಾಜ್ಯಗಳು 40% ಅನುದಾನ ಕೊಡಬೇಕಾಗಿದೆ. ರಾಜ್ಯದ ಹಿತವನ್ನು ಕಾಪಾಡುವಲ್ಲಿ ಕೇಂದ್ರ ಸೋತಿದೆ. ಅದ್ದರಿಂದ ವಿಬಿ ಜಿ ರಾಮ್ ಜಿ ರದ್ದುಪಡಿಸಿ, ಮನರೇಗಾವನ್ನು ಮರುಸ್ಥಾಪಿಸಲು ದೇಶಾದ್ಯಂತ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದೆ ಎಂದರು.

ಬೇಡಿಕೆ ಈಡೇರುವವರೆಗೂ ಹೋರಾಟ

ವಿಬಿ ಜಿ ರಾಮ್ ಜಿ ಯೋಜನೆಯನ್ನು ಸಂಪೂರ್ಣವಾಗಿ ರದ್ದುಪಡಿಸಿ, ಮನರೇಗಾವನ್ನು ಮರು ಜಾರಿಗೊಳಿಸಬೇಕು. ಜನರ ಉದ್ಯೋಗದ ಹಕ್ಕನ್ನು ಮರುಸ್ಥಾಪಿಸಬೇಕು. ಪಂಚಾಯತ್ ಸ್ವಯಂ ಆಡಳಿತದ ಹಕ್ಕು ಮರುಸ್ಥಾಪನೆ, ದಿನಕ್ಕೆ 400 ರೂ.ಗಳ ಕನಿಷ್ಠ ವೇತನವನ್ನು ದೇಶಾದ್ಯಂತ ನೀಡಬೇಕು. ಈ ಬೇಡಿಕೆಗಳು ಈಡೇರುವವರೆಗೆ ನಮ್ಮ ಆಂದೋಲನ ನಿಲ್ಲುವುದಿಲ್ಲ ಎಂದರು.

ರೈತವಿರೋಧಿ ಕಾಯ್ದೆಗಳನ್ನು ಹೋರಾಟದ ಫಲವಾಗಿ ರದ್ದುಗೊಳಿಸಲಾಯಿತು. ಅದೇ ರೀತಿಯಲ್ಲಿ ಈ ಹೋರಾಟ ನಿಲ್ಲುವುದಿಲ್ಲ. ಈ ಹೋರಾಟಕ್ಕೆ ರಾಜ್ಯದ ಜನರೆಲ್ಲರೂ ನಮ್ಮ ಜೊತೆಯಾಗಬೇಕು. ಹಳ್ಳಿಗಾಡಿನ ಜನರಿಗೆ ಅನುಕೂಲ ಕಲ್ಪಿಸುವ ಮನರೇಗಾ ಯೋಜನೆಯ ಮರುಸ್ಥಾಪಿಸುವ ಕಾಂಗ್ರೆಸ್ ನ ಸಾರ್ಥಕ ಉದ್ದೇಶಕ್ಕೆ ಜನರು ಬೆಂಬಲಿಸಬೇಕು ಎಂದು ಸಿಎಂ ಕೋರಿದರು.

ಇದನ್ನೂ ಓದಿ : ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ್​ ಲಾಡ್-MLC ಜಕ್ಕಪ್ಪನವರ ಮಧ್ಯೆ ಮಾತಿನ ಚಕಮಕಿ

Tags: Karnataka News beat
SendShareTweet
Previous Post

ಸಂಜು ಸ್ಯಾಮ್ಸನ್‌ಗೆ ಒಲಿಯುತ್ತಾ ಅದೃಷ್ಟ? ಬದಲಾವಣೆಯ ಸುಳಿವು ನೀಡಿದ ಕೋಚ್!

Next Post

ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ | ಬೊಮ್ಮಾಯಿ

Related Posts

ಮೇ ಅಂತ್ಯದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳಿಗೆ ತಲೆದಂಡ – ತುಷಾರ್ ಗಿರಿನಾಥ್ ಎಚ್ಚರಿಕೆ
ಬೆಂಗಳೂರು

ಮೇ ಅಂತ್ಯದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳಿಗೆ ತಲೆದಂಡ – ತುಷಾರ್ ಗಿರಿನಾಥ್ ಎಚ್ಚರಿಕೆ

ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ
ದಾವಣಗೆರೆ

ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಇಂದು ಬಿಗ್‌ ಡೇ
ರಾಜ್ಯ

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಇಂದು ಬಿಗ್‌ ಡೇ

‘ನಿಮ್ಮ ಮತವೇ ಕ್ಷೇತ್ರದ ಭವಿಷ್ಯ’.. ಬೈಎಲೆಕ್ಷನ್ ಹಿನ್ನೆಲೆ ಮತದಾರರಿಗೆ ಡಿಸಿಎಂ ಮನವಿ
ದಾವಣಗೆರೆ

‘ನಿಮ್ಮ ಮತವೇ ಕ್ಷೇತ್ರದ ಭವಿಷ್ಯ’.. ಬೈಎಲೆಕ್ಷನ್ ಹಿನ್ನೆಲೆ ಮತದಾರರಿಗೆ ಡಿಸಿಎಂ ಮನವಿ

ಯತ್ನಾಳ್ ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರ್ತಾರೆ – ರಮೇಶ್ ಜಾರಕಿಹೋಳಿ
ಬೆಳಗಾವಿ

ಯತ್ನಾಳ್ ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರ್ತಾರೆ – ರಮೇಶ್ ಜಾರಕಿಹೋಳಿ

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್
ದಾವಣಗೆರೆ

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್

Next Post
ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ | ಬೊಮ್ಮಾಯಿ

ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ | ಬೊಮ್ಮಾಯಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಕ್ತಸಿಕ್ತ ಶಾಲಾ ಬ್ಯಾಗ್, ಪಾದರಕ್ಷೆ, ಮಿನಾಬ್ ಮಕ್ಕಳ ಫೋಟೋಗಳೊಂದಿಗೆ ಪಾಕ್ ಶಾಂತಿ ಮಾತುಕತೆಗೆ ಹಾರಿದ ಇರಾನ್ ನಿಯೋಗ

ರಕ್ತಸಿಕ್ತ ಶಾಲಾ ಬ್ಯಾಗ್, ಪಾದರಕ್ಷೆ, ಮಿನಾಬ್ ಮಕ್ಕಳ ಫೋಟೋಗಳೊಂದಿಗೆ ಪಾಕ್ ಶಾಂತಿ ಮಾತುಕತೆಗೆ ಹಾರಿದ ಇರಾನ್ ನಿಯೋಗ

ಆರ್‌ಸಿಬಿಗೆ ಆರಂಭದಲ್ಲೇ ಆಘಾತ : ‘ಗೋಲ್ಡನ್ ಡಕ್’ ಆಗಿ ಅನಗತ್ಯ ದಾಖಲೆ ಬರೆದ ಫಿಲ್ ಸಾಲ್ಟ್

ಆರ್‌ಸಿಬಿಗೆ ಆರಂಭದಲ್ಲೇ ಆಘಾತ : ‘ಗೋಲ್ಡನ್ ಡಕ್’ ಆಗಿ ಅನಗತ್ಯ ದಾಖಲೆ ಬರೆದ ಫಿಲ್ ಸಾಲ್ಟ್

ಮೇ ಅಂತ್ಯದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳಿಗೆ ತಲೆದಂಡ – ತುಷಾರ್ ಗಿರಿನಾಥ್ ಎಚ್ಚರಿಕೆ

ಮೇ ಅಂತ್ಯದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳಿಗೆ ತಲೆದಂಡ – ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ.. ತಾಯಿಯನ್ನು ಸಾಕಬೇಕೆಂದು ಹಲ್ಲೆಗೈದ ಮಕ್ಕಳು, ಮೊಮ್ಮಕ್ಕಳು

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ.. ತಾಯಿಯನ್ನು ಸಾಕಬೇಕೆಂದು ಹಲ್ಲೆಗೈದ ಮಕ್ಕಳು, ಮೊಮ್ಮಕ್ಕಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಕ್ತಸಿಕ್ತ ಶಾಲಾ ಬ್ಯಾಗ್, ಪಾದರಕ್ಷೆ, ಮಿನಾಬ್ ಮಕ್ಕಳ ಫೋಟೋಗಳೊಂದಿಗೆ ಪಾಕ್ ಶಾಂತಿ ಮಾತುಕತೆಗೆ ಹಾರಿದ ಇರಾನ್ ನಿಯೋಗ

ರಕ್ತಸಿಕ್ತ ಶಾಲಾ ಬ್ಯಾಗ್, ಪಾದರಕ್ಷೆ, ಮಿನಾಬ್ ಮಕ್ಕಳ ಫೋಟೋಗಳೊಂದಿಗೆ ಪಾಕ್ ಶಾಂತಿ ಮಾತುಕತೆಗೆ ಹಾರಿದ ಇರಾನ್ ನಿಯೋಗ

ಆರ್‌ಸಿಬಿಗೆ ಆರಂಭದಲ್ಲೇ ಆಘಾತ : ‘ಗೋಲ್ಡನ್ ಡಕ್’ ಆಗಿ ಅನಗತ್ಯ ದಾಖಲೆ ಬರೆದ ಫಿಲ್ ಸಾಲ್ಟ್

ಆರ್‌ಸಿಬಿಗೆ ಆರಂಭದಲ್ಲೇ ಆಘಾತ : ‘ಗೋಲ್ಡನ್ ಡಕ್’ ಆಗಿ ಅನಗತ್ಯ ದಾಖಲೆ ಬರೆದ ಫಿಲ್ ಸಾಲ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat