ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಡಿ ಬಾಸ್‌ ಜಾಮೀನು ಕ್ಯಾನ್ಸಲ್ ಮಾಡಿದ ಸುಪ್ರೀಂಕೋರ್ಟ್ | ದರ್ಶನ್ ಮುಂದಿನ ಭವಿಷ್ಯವೇನು..?

November 5, 2025
Share on WhatsappShare on FacebookShare on Twitter

ಬೆಂಗಳೂರು : ಅಪರಾಧಿ ನಾನಲ್ಲ, ಅಪರಾಧ ಎನಗಿಲ್ಲ ಎನ್ನುವ ಹಳೇ ಡಾ.ವಿಷ್ಣುವರ್ಧನ್ ಹಾಡನ್ನ ಕೋರ್ಟ್ ನಲ್ಲಿ ದರ್ಶನ್ ಗುನುಗುತ್ತಿದ್ದಾರೆ. ಕೋರ್ಟ್ ದೋಷಾರೋಪಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಆರೋಪಿಗಳೆಲ್ಲರೂ ಸುಳ್ಳು ಸುಳ್ಳು ಅಂತ ಕಿರುಚಿದ್ದಾರೆ. ಆದರೆ ಸಾಕ್ಷಿಗಳ ವಿಚಾರಣೆ ಬಿಸಿ ಮಾತ್ರ ದರ್ಶನ್ ಮತ್ತು ಗ್ಯಾಂಗ್ ಗೆ ಮುಂದಿನ ಸಮಯ ಚೆನ್ನಾಗಿಲ್ಲ ಎಂಬ ಇನ್ ಡೈರೆಕ್ಟ್ ಸೂಚನೆ ನೀಡಿದೆ.

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಗ್ಯಾಂಗ್ ಜಾಮೀನನ್ನ ಸುಪ್ರೀಂಕೋರ್ಟ್ ಕ್ಯಾನ್ಸಲ್ ಮಾಡಿತು. ಆಚೆ ರಾಜಾರೋಷವಾಗಿ ತಿರುಗುತ್ತಿದ್ದ ದರ್ಶನ್ ಮತ್ತೆ ಪರಪ್ಪನ ಅಗ್ರಹಾರದ ಅತಿಥಿಯಾಗೋಹಂಗಾಯ್ತು. ಈಗ ಆರೋಪ ಒಪ್ಪಿಕೊಂಡ್ರು ಜೈಲೇ ಒಪ್ಪದೇ ಇದ್ರೂ ಜೈಲೇ ಎನ್ನುವ ಅಡ್ಡಕತ್ತರಿ ಪರಿಸ್ಥಿತಿ ಡಿ ಗ್ಯಾಂಗ್ ನಿದ್ರೆ ಕೆಡಿಸಿಬಿಟ್ಟಿದೆ. ನ್ಯಾಯಾಧೀಶರ ವಿಚಾರಣೆ ರೆಡಿಯಿದ್ದರೂ, ಪೊಲೀಸರು ಸಿದ್ಧರಿರಲಿಲ್ಲ. ಅಲ್ಲದೇ ಆರೋಪಿಗಳಿಗೆ ಚಾರ್ಜ್ ಫ್ರೇಮ್‌ ಬಗ್ಗೆ ಮನವರಿಕೆ ಮಾಡುವುದಕ್ಕೆ ಕಾಲಾವಕಾಶ ಬೇಕೆಂದು ವಕೀಲರು ಕೇಳಿದ್ರು. ವಕೀಲರು ಜೈಲಿಗೆ ಹೋಗಿ ಸಲಹೆಯನ್ನು ನೀಡುವ ಅವಕಾಶವಿತ್ತು. ಅದನ್ನು ಈಗಾಗಲೇ ವಕೀಲರು ಮಾಡಿದ್ದಾರೆ. ಈ ಕಾರಣಕ್ಕಾಗಿ ಚಾರ್ಜ್‌ ಫ್ರೇಮ್ ಮಾಡುವುದಕ್ಕೆ ದಿನವನ್ನ ನಿಗದಿ ಪಡಿಸಲಾಯ್ತು.

ಕೋರ್ಟ್ ವಿಚಾರಣೆ ‘ಡೇಟ್ ಫಾರ್ ಟ್ರಯಲ್’ ನ.10ಕ್ಕೆ ಮುಂದೂಡಿಕೆಯಾಗಿದೆ. ದರ್ಶನ್ ಕೇಸ್ ನಲ್ಲಿ ಪ್ರತ್ಯಕ್ಷ ಸಾಕ್ಷಿಗಳ ವಿಚಾರಣೆಯು ಇನ್ನೂ ಕಂಪ್ಲೀಟ್ ಆಗಿಲ್ಲ. ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿರೋ ತಾಂತ್ರಿಕ ಸಾಕ್ಷಿಗಳು ದರ್ಶನ್ & ಗ್ಯಾಂಗ್ ಗೆ ಮತ್ತಷ್ಟು ತಲೆನೋವು ತಂದ್ರೂ ಆಶ್ಚರ್ಯ ಪಡಬೇಕಿಲ್ಲ. ಸಾಕ್ಷಿ ವಿಚಾರಣೆಯಾಗೋವರೆಗೂ ದರ್ಶನ್ ಭವಿಷ್ಯ ನಿರ್ಧಾರವಾಗಲ್ಲ. ಜೀವವಧಿ ಶಿಕ್ಷೆ ವಿಧಿಸೋಕೆ ಅವಕಾಶವಿರೋ ಕೊಲೆ ಪ್ರಕರಣವಾಗಿರುವುದರಿಂದ, ಜಾಮೀನು ಸಿಗುವ ಚಾನ್ಸ್ ಬಹಳ ಕಡಿಮೆ ಇದೆ. ಪಾಟಿಸವಾಲಿಗೂ ತಿಂಗಳುಗಟ್ಟಲೆ ಟೈಮ್ ಹಿಡಿಯೋ ಸಾಧ್ಯತೆಗಳಿವೆ. FSL ವರದಿಗೂ, ಆರೋಪಿಗಳ ನಿರಾಕರಣೆಗೂ ಅಜಗಜಾಂತರ ವ್ಯತ್ಯಾಸವಿರೋದು ಇನ್ನಷ್ಟು ಕೇಸ್ ಪ್ರೊಸಿಜರ್ ನ್ನ ಮುಂದೆ ಹಾಕುತ್ತೆ.

ದರ್ಶನ್ ತಮ್ಮ ವಕೀಲರನ್ನ ಬದಲಾಯಿಸಲು ಹೆಣಗಾಡುತ್ತಿದ್ರೆ, ಇತ್ತ ಪವಿತ್ರಾಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ಗೆ ಆದೇಶ ಪರಿಶೀಲಿಸುವಂತೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

ಒಟ್ನಲ್ಲಿ ದರ್ಶನ್ & ಗ್ಯಾಂಗ್ ಜಾಮೀನು ಸಿಗೋ ಆ ದೂರದ ಬೆಳಕು ನಿಧಾನವಾಗಿ ಮಾಯವಾಗುತ್ತಿದೆ. ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ವಾದಮಂಡನೆ ಆಲಿಸೋ ಕೋರ್ಟ್ ಅಂತಿಮವಾಗಿ ತೀರ್ಪು ಪ್ರಕಟಿಸೋಕೆ ಸಮಯ ಹಿಡಿಯುತ್ತೆ. ಹೊರಗಡೆ ಡೆವಿಲ್ ರಿಲೀಸ್ ಗಾದ್ರೂ ಡಿ ಬಾಸ್ ಆಚೆ ಇರ್ತಾರೆ ಎಂಬ ಕಾಯುವಿಕೆಗೆ ತಣ್ಣೀರು ಎರಚಿದಂತಾಗಿದೆ. ದರ್ಶನ್ ಇಲ್ಲದೇ ಅಂದು ಸಾರಥಿ ಬಿಡುಗಡೆಯಾಗಿತ್ತು. ಇಂದು ಡೆವಿಲ್ ಸರದಿ..! ಸಿನಿಮಾ ಪ್ರಚಾರಗಳಲ್ಲಿ ದರ್ಶನ್ ಭಾಗವಹಿಸದೇ ಇರೋದು ಚಿತ್ರತಂಡದ ಪ್ರಮೋಷನ್ ಕೆಲಸಗಳಿಗೆ ದೊಡ್ಡ ಹೊಡೆತ. ‘ಡೆವಿಲ್’ ರಿಲೀಸ್ ಪಕ್ಕಕ್ಕಿರಲಿ, ದರ್ಶನ್ ಜೈಲುವಾಸ ಎಲ್ಲಿವರೆಗೂ ಎನ್ನುವ ಪ್ರಶ್ನೆಗೆ ಸದ್ಯಕ್ಕಂತೂ ಯಾವ ಕ್ಲಾರಿಟಿಯೂ ಇಲ್ಲ. ಇದನ್ನೂ ಓದಿ : ಭಕ್ತಾದಿಗಳೇ ಎಚ್ಚರ… ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್ | ಪ್ರಕರಣ ದಾಖಲು

Tags: cancels D Boss's bailKarnataka News beatSupreme CourtWhat is Darshan's future?
SendShareTweet
Previous Post

ಭಕ್ತಾದಿಗಳೇ ಎಚ್ಚರ… ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್ | ಪ್ರಕರಣ ದಾಖಲು

Next Post

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ.. 31 ಡಿವೈಎಸ್‌ಪಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

Related Posts

15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳ ಅರೆಸ್ಟ್‌!
ಬೆಂಗಳೂರು

15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳ ಅರೆಸ್ಟ್‌!

ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ | ಇಬ್ಬರು ಲಾಕ್‌!
ಬೆಂಗಳೂರು

ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ | ಇಬ್ಬರು ಲಾಕ್‌!

ಹೆಬ್ಬಗೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಮನೆಗಳ್ಳ ಸೇರಿ ಮೂವರ ಬಂಧನ
ಬೆಂಗಳೂರು

ಹೆಬ್ಬಗೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ | ಕುಖ್ಯಾತ ಮನೆಗಳ್ಳ ಸೇರಿ ಮೂವರ ಬಂಧನ

ಜಿಬಿಎಯಿಂದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ವಿಳಂಬ | 2,600ಕ್ಕೂ ಹೆಚ್ಚು ಮಕ್ಕಳಿಗೆ ಸಂಕಷ್ಟ!
ಬೆಂಗಳೂರು

ಜಿಬಿಎಯಿಂದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ವಿಳಂಬ | 2,600ಕ್ಕೂ ಹೆಚ್ಚು ಮಕ್ಕಳಿಗೆ ಸಂಕಷ್ಟ!

ಇಂದು ವರ್ಷದ ಮೊದಲ ರಕ್ತ ಚಂದ್ರಗ್ರಹಣ | ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ
ಬೆಂಗಳೂರು

ಇಂದು ವರ್ಷದ ಮೊದಲ ರಕ್ತ ಚಂದ್ರಗ್ರಹಣ | ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ

ಕೋಳಿ-ಮಾಂಸ ಮಾರಾಟ ಮಳಿಗೆಗಳ ಮೇಲೆ GBA ವಿಶೇಷ ತಪಾಸಣೆ | ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ಬಿತ್ತು ಫೈನ್‌
ಬೆಂಗಳೂರು

ಕೋಳಿ-ಮಾಂಸ ಮಾರಾಟ ಮಳಿಗೆಗಳ ಮೇಲೆ GBA ವಿಶೇಷ ತಪಾಸಣೆ | ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ಬಿತ್ತು ಫೈನ್‌

Next Post
ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ.. 31 ಡಿವೈಎಸ್‌ಪಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ.. 31 ಡಿವೈಎಸ್‌ಪಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್.. ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್.. ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಹುದ್ದೆಗಳ ನೇಮಕಾತಿ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ರೆಶರ್‌ಗಳಿಗೆ ಗುಡ್ ನ್ಯೂಸ್.. ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್.. ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಹುದ್ದೆಗಳ ನೇಮಕಾತಿ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat