ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕರೂರ್ ಕಾಲ್ತುಳಿತ ಪ್ರಕರಣ ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ!

October 13, 2025
Share on WhatsappShare on FacebookShare on Twitter

ಚೆನ್ನೈ : ತಮಿಳುನಾಡಿನ ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ಆದೇಶ ನೀಡಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದೆ. ತನಿಖೆಯ ಮೇಲ್ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿಯನ್ನು ಸಹ ರಚಿಸಲಾಗಿದೆ. ಜತೆಗೆ, ದುರಂತವು “ದೇಶವನ್ನೇ ಬೆಚ್ಚಿಬೀಳಿಸಿದೆ” ಎಂದು ಹೇಳಿದೆ.

ತಮಿಳುನಾಡಿನ ಕರೂರ್‌ನಲ್ಲಿ ಕಳೆದ ತಿಂಗಳು ನಟ-ರಾಜಕಾರಣಿ ಮತ್ತು ಟಿವಿಕೆ ಮುಖ್ಯಸ್ಥ ವಿಜಯ್ ಅವರ ಸಾರ್ವಜನಿಕ ಕಾರ್ಯಕ್ರಮದ ವೇಳೆ ನಡೆದ ಕಾಲ್ತುಳಿತ ದುರಂತ ತನಿಖೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ನಡೆಸುವಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠ ಆದೇಶಿಸಿದೆ. ತನಿಖೆಯ ಮೇಲ್ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದ ಮೂವರು ಸದಸ್ಯರ ಸಮಿತಿಯನ್ನೂ ನೇಮಿಸಿದೆ. ಈ ಸಮಿತಿಯಲ್ಲಿ ತಮಿಳುನಾಡು ಕೇಡರ್‌ನ ಇಬ್ಬರು ಐಪಿಎಸ್ ಅಧಿಕಾರಿಗಳು ಇರಲಿದ್ದು, ಅವರು ರಾಜ್ಯದ ಸ್ಥಳೀಯರಾಗಿರಬಾರದು ಎಂದು ಸೂಚಿಸಲಾಗಿದೆ.

ಈ ಹಿಂದೆ ಸಿಬಿಐ ತನಿಖೆಯನ್ನು ನಿರಾಕರಿಸಿದ್ದ ಮದ್ರಾಸ್ ಹೈಕೋರ್ಟ್‌ನ ಏಕಸದಸ್ಯ ಪೀಠದ ಕ್ರಮವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದ್ದು, ಈ ಕಾಲ್ತುಳಿತವನ್ನು “ದೇಶವನ್ನೇ ಬೆಚ್ಚಿಬೀಳಿಸಿದ ಘಟನೆ” ಎಂದು ಬಣ್ಣಿಸಿದೆ.

ದುರಂತಕ್ಕೆ ಕಾರಣವಾದ ಅಂಶಗಳು : ಸೆ.27ರಂದು ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅಧಿಕಾರಿಗಳ ಪ್ರಕಾರ, ಸುಮಾರು 10,000 ಜನರ ಸಾಮರ್ಥ್ಯವಿದ್ದ ಸ್ಥಳದಲ್ಲಿ 30,000ಕ್ಕೂ ಹೆಚ್ಚು ಜನರು ಸೇರಿದ್ದೇ ಈ ದುರಂತಕ್ಕೆ ಪ್ರಮುಖ ಕಾರಣ. ಭದ್ರತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿತ್ತು ಮತ್ತು ಆಹಾರ ಹಾಗೂ ಕುಡಿಯುವ ನೀರಿನ ಸರಿಯಾದ ವ್ಯವಸ್ಥೆ ಇರಲಿಲ್ಲ. ಮಧ್ಯಾಹ್ನ 12 ಗಂಟೆಗೆ ಸ್ಥಳಕ್ಕೆ ಬರಬೇಕಿದ್ದ ವಿಜಯ್, ಸಂಜೆ 7 ಗಂಟೆಗೆ ಆಗಮಿಸಿದ್ದರು. ಅವರು ಬರುವಷ್ಟರಲ್ಲಿ ಜನಸಂದಣಿ ಹೆಚ್ಚಾಗಿತ್ತು.

ಈ ವೇಳೆ, ಅನೇಕರು ಮರಗಳು, ಕಟ್ಟಡಗಳ ಮೇಲ್ಛಾವಣಿ ಮತ್ತು ವಿದ್ಯುತ್ ಕಂಬಗಳನ್ನು ಹತ್ತಿದ್ದರು. ವಿದ್ಯುತ್ ಅವಘಡಗಳನ್ನು ತಪ್ಪಿಸಲು ಅಧಿಕಾರಿಗಳು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದರು. ವಿಜಯ್ ಆಗಮಿಸುತ್ತಿದ್ದಂತೆ, ಅವರ ಗಮನ ಸೆಳೆಯಲು ಜನರು ಪರಸ್ಪರ ತಳ್ಳಾಡಿ, ಪ್ರಚಾರ ವಾಹನದತ್ತ ಚಪ್ಪಲಿಗಳನ್ನು ಎಸೆದರು. ಈ ಗದ್ದಲದಲ್ಲಿ ಅನೇಕರು ಮೂರ್ಛೆ ಹೋದರು. ಜನರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು ಎಂದು ಹೇಳಲಾಗಿದೆ.

ಘಟನೆಯ ಮರುದಿನ, ವಿಜಯ್ ಅವರು ಮೃತರ ಪ್ರತಿ ಕುಟುಂಬಕ್ಕೆ ತಲಾ 20 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದರು. ಅಲ್ಲದೆ, ತಮ್ಮ ರಾಜ್ಯಾದ್ಯಂತದ ಪ್ರವಾಸವನ್ನು ಸ್ಥಗಿತಗೊಳಿಸಿದ್ದರು. ಅಕ್ಟೋಬರ್ 7 ರಂದು ವಿಡಿಯೋ ಕಾಲ್ ಮೂಲಕ ಮೃತರ ಕುಟುಂಬಗಳೊಂದಿಗೆ ಮಾತನಾಡಿರುವ ಅವರು, ಶೀಘ್ರದಲ್ಲೇ ಕರೂರ್‌ಗೆ ಭೇಟಿ ನೀಡುವುದಾಗಿಯೂ ಭರವಸೆ ನೀಡಿದ್ದಾರೆ. ದುರಂತಕ್ಕೆ ಹಲವು ಲೋಪಗಳೇ ಕಾರಣ ಎಂದು ಆರೋಪಿಸಿ ಈಗಾಗಲೇ ಟಿವಿಕೆ ಕರೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತ್ತಿಯಳಗನ್ ಅವರನ್ನು ಬಂಧಿಸಲಾಗಿದೆ. ಟಿವಿಕೆ ಪ್ರಧಾನ ಕಾರ್ಯದರ್ಶಿ ಬಸ್ಸಿ ಆನಂದ್ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಶೇಖರ್ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಅವರಿಬ್ಬರೂ ತಲೆಮರೆಸಿಕೊಂಡಿದ್ದಾರೆ.

Tags: CBIKarnataka News beatKarur stampedeSupremeCourt
SendShareTweet
Previous Post

ಬಿಹಾರ ಚುನಾವಣೆ ಹೊಸ್ತಿಲಲ್ಲೇ ಲಾಲು ಕುಟುಂಬಕ್ಕೆ ಆಘಾತ | ಐಆರ್‌ಸಿಟಿಸಿ ಹಗರಣದಲ್ಲಿ ಆರೋಪ ನಿಗದಿ

Next Post

ವಿರಾಟ್ ಕೊಹ್ಲಿ ವಾಣಿಜ್ಯ ಒಪ್ಪಂದ ನವೀಕರಿಸದಿದ್ದಕ್ಕೆ ಹಬ್ಬಿದ ಗಾಸಿಪ್‌ಗೆ ಆಕಾಶ್ ಚೋಪ್ರಾ ತೆರೆ!

Related Posts

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!
ದೇಶ

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!
ದೇಶ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!
ದೇಶ

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!
ದೇಶ

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!

LPG ಸಿಲಿಂಡರ್​ ಕೊರತೆ – ಮಹತ್ವದ ಹೇಳಿಕೆ ರಿಲೀಸ್‌ ಮಾಡಿದ ಪೆಟ್ರೋಲಿಯಂ ಸಚಿವಾಲಯ!
ದೇಶ

LPG ಸಿಲಿಂಡರ್​ ಕೊರತೆ – ಮಹತ್ವದ ಹೇಳಿಕೆ ರಿಲೀಸ್‌ ಮಾಡಿದ ಪೆಟ್ರೋಲಿಯಂ ಸಚಿವಾಲಯ!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?
ದೇಶ

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

Next Post
ವಿರಾಟ್ ಕೊಹ್ಲಿ ವಾಣಿಜ್ಯ ಒಪ್ಪಂದ ನವೀಕರಿಸದಿದ್ದಕ್ಕೆ ಹಬ್ಬಿದ ಗಾಸಿಪ್‌ಗೆ ಆಕಾಶ್ ಚೋಪ್ರಾ ತೆರೆ!

ವಿರಾಟ್ ಕೊಹ್ಲಿ ವಾಣಿಜ್ಯ ಒಪ್ಪಂದ ನವೀಕರಿಸದಿದ್ದಕ್ಕೆ ಹಬ್ಬಿದ ಗಾಸಿಪ್‌ಗೆ ಆಕಾಶ್ ಚೋಪ್ರಾ ತೆರೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಡಬಲ್ ಮರ್ಡರ್ ಕೇಸ್‌ ಆರೋಪಿಗೆ ಮರಣದಂಡನೆ ಶಿಕ್ಷೆ, 20 ಸಾವಿರ ದಂಡ

ಡಬಲ್ ಮರ್ಡರ್ ಕೇಸ್‌ ಆರೋಪಿಗೆ ಮರಣದಂಡನೆ ಶಿಕ್ಷೆ, 20 ಸಾವಿರ ದಂಡ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat