ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Supreme Court: ವಿಧೇಯಕಗಳಿಗೆ ಅಂಕಿತ ಹಾಕಲು ರಾಷ್ಟ್ರಪತಿಗೂ 3 ತಿಂಗಳ ಗಡುವು: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

April 12, 2025
Share on WhatsappShare on FacebookShare on Twitter

ನವದೆಹಲಿ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷಕ್ಕೆ ಸಂಬಂಧಿಸಿ ಇತ್ತೀಚೆಗೆ ಮಹತ್ವದ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ವಿಧೇಯಕಗಳಿಗೆ ಅಂಕಿತ ಹಾಕಲು ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಿತ್ತು. ಇದೇ ತೀರ್ಪಿನಲ್ಲಿ ರಾಷ್ಟ್ರಪತಿಗಳಿಗೂ ಸರ್ವೋಚ್ಚ ನ್ಯಾಯಾಲಯ ನಿಗದಿತ ಕಾಲಮಿತಿ ನಿಗದಿಪಡಿಸಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಮಂಗಳವಾರ ನೀಡಿದ್ದ ತೀರ್ಪಿನ ಪ್ರತಿ ಶುಕ್ರವಾರ ಹೊರಬಿದ್ದಿದ್ದು, ಇದರಲ್ಲಿ ಈ ಐತಿಹಾಸಿಕ ತೀರ್ಪಿನ ಅಂಶಗಳು ಬಹಿರಂಗವಾಗಿವೆ.

ತಮಿಳುನಾಡಿನ ಪ್ರಕರಣದಲ್ಲಿ ತೀರ್ಪು ನೀಡುವ ವೇಳೆ ನ್ಯಾ.ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹದೇವನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಸಂವಿಧಾನದ 201ನೇ ವಿಧಿಯಡಿ ರಾಷ್ಟ್ರಪತಿಗಳ ಕರ್ತವ್ಯನಿರ್ವಹಣೆಯೂ ನ್ಯಾಯಾಂಗ ಪರಿಶೀಲನೆಗೆ ಒಳಪಡುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಪ್ರಸ್ತುತ ಇರುವ 201ನೇ ವಿಧಿಯ ಅನ್ವಯ, ರಾಜ್ಯಪಾಲರು ಯಾವುದೇ ವಿಧೇಯಕವನ್ನು ರಾಷ್ಟ್ರಪತಿಗಳ ಪರಿಶೀಲನೆಗೆಂದು ಬಾಕಿ ಉಳಿಸಿಕೊಂಡಿದ್ದರೆ, ರಾಷ್ಟ್ರಪತಿಗಳು ಒಂದೋ ಆ ವಿಧೇಯಕಕ್ಕೆ ಅಂಕಿತ ಹಾಕಬೇಕು ಅಥವಾ ನಿರಾಕರಿಸಬೇಕು. ಆದರೆ, ಇದಕ್ಕೆ ಸಂವಿಧಾನದಲ್ಲಿ ಯಾವುದೇ ಕಾಲಮಿತಿ ನಿಗದಿಯಾಗಿಲ್ಲ.

“ಕಾನೂನಿನ ಅಡಿಯಲ್ಲಿ ಯಾವುದೇ ಅಧಿಕಾರವನ್ನು ಚಲಾಯಿಸಲು ಕಾಲಮಿತಿ ನಿಗದಿಪಡಿಸದಿದ್ದರೂ, ಅದನ್ನು ಸಮಂಜಸವಾದ ಸಮಯದೊಳಗೆ ಚಲಾಯಿಸಬೇಕಾಗುತ್ತದೆ. ಅನುಚ್ಛೇದ 201 ರ ಅಡಿಯಲ್ಲಿ ರಾಷ್ಟ್ರಪತಿಗಳು ಚಲಾಯಿಸುವ ಅಧಿಕಾರವೂ ಈ ಸಾಮಾನ್ಯ ತತ್ವದಿಂದ ಹೊರತಾಗಿದೆ ಎಂದು ಹೇಳಲಾಗದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ, ರಾಜ್ಯಪಾಲರು ಕಳುಹಿಸಿದ ವಿಧೇಯಕಗಳಿಗೆ ರಾಷ್ಟ್ರಪತಿಗಳು ಮೂರು ತಿಂಗಳೊಳಗೆ ಅಂಕಿತ ಹಾಕಬೇಕು ಅಥವಾ ತಿರಸ್ಕರಿಸಬೇಕು. ಮೂರು ತಿಂಗಳಿಗಿಂತ ಹೆಚ್ಚು ವಿಳಂಬವಾದರೆ, ಅದಕ್ಕೆ ಸಮರ್ಪಕ ಕಾರಣಗಳನ್ನು ಪಟ್ಟಿ ಮಾಡಿ, ಆಯಾ ರಾಜ್ಯ ಸರ್ಕಾರಗಳಿಗೆ ಮಾಹಿತಿ ನೀಡಬೇಕು ಎಂದೂ ನ್ಯಾಯಪೀಠ ಹೇಳಿದೆ.

ರಾಷ್ಟ್ರಪತಿಗಳ ನಿರ್ಧಾರದ ವಿರುದ್ಧ ಕೋರ್ಟ್ ಮೊರೆಹೋಗುವ ಅವಕಾಶ
ನಿಗದಿತ ಕಾಲಮಿತಿಯೊಳಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಅದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆಹೋಗುವ ಅವಕಾಶವು ರಾಜ್ಯ ಸರ್ಕಾರಗಳಿಗೆ ಇರುತ್ತದೆ. ಸಾಂವಿಧಾನಿಕ ಸಿಂಧುತ್ವದ ಪ್ರಶ್ನೆಗಳಿಂದಾಗಿ ಮಸೂದೆಯನ್ನು ಕಾಯ್ದಿರಿಸಿದರೆ, ಕಾರ್ಯಾಂಗವು ನ್ಯಾಯಾಲಯಗಳ ಪಾತ್ರವನ್ನು ವಹಿಸಬಾರದು ಎಂದೂ ಉನ್ನತ ನ್ಯಾಯಾಲಯ ಒತ್ತಿಹೇಳಿದೆ. ಅಂತಹ ಪ್ರಶ್ನೆಗಳನ್ನು ಅನುಚ್ಛೇದ 143 ರ ಅಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸಬೇಕು ಎಂದೂ ಅದು ಹೇಳಿದೆ.

ಡಿಎಂಕೆ ಸರ್ಕಾರವು ವಿಧಾನಸಭೆಯಲ್ಲಿ ಅಂಗೀಕರಿಸಿದ್ದ 10 ವಿಧೇಯಕಗಳಿಗೆ ಅಂಕಿತ ಹಾಕದೇ ಸತಾಯಿಸಿದ್ದ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಕ್ರಮವು ಅಸಾಂವಿಧಾನಿಕ ಮತ್ತು ನಿರಂಕುಶ ಎಂದು ತೀರ್ಪು ನೀಡುವ ವೇಳೆ ಸುಪ್ರೀಂ ಕೋರ್ಟ್ ಈ ಆದೇಶವನ್ನೂ ನೀಡಿದೆ.

Tags: CourtHistoric DeadlinePresidentSupreme Court
SendShareTweet
Previous Post

ಐವಿಎಫ್ ಫಲ ಪಡೆಯುವ ಮಧ್ಯಮ ವರ್ಗಕ್ಕೆ ಗುಡ್ ನ್ಯೂಸ್!

Next Post

ಸೂಟ್ ಕೇಸ್ ನಲ್ಲಿ ಲವರ್: ಯುವಕನ ಕಳ್ಳಾಟ!

Related Posts

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!
ದೇಶ

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!
ದೇಶ

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!

ಸೂರ್ಯೋದಯಕ್ಕೂ ಮುನ್ನವೇ ‘ಒರಾಕಲ್’ ಶಾಕ್.. ವಿಶ್ವಾದ್ಯಂತ 30,000 ನೌಕರರ ವಜಾ!
ದೇಶ

ಸೂರ್ಯೋದಯಕ್ಕೂ ಮುನ್ನವೇ ‘ಒರಾಕಲ್’ ಶಾಕ್.. ವಿಶ್ವಾದ್ಯಂತ 30,000 ನೌಕರರ ವಜಾ!

ಪ್ರೀಮಿಯಂ ಪೆಟ್ರೋಲ್ ಬೆಲೆ ಏರಿಕೆ, ಜೆಟ್ ಇಂಧನ ಹಾಗೂ ಎಲ್‌ಪಿಜಿ ದರದಲ್ಲೂ ಭಾರಿ ಹೆಚ್ಚಳ
ರಾಜ್ಯ

ಪ್ರೀಮಿಯಂ ಪೆಟ್ರೋಲ್ ಬೆಲೆ ಏರಿಕೆ, ಜೆಟ್ ಇಂಧನ ಹಾಗೂ ಎಲ್‌ಪಿಜಿ ದರದಲ್ಲೂ ಭಾರಿ ಹೆಚ್ಚಳ

ಭ್ರಮಾಲೋಕದ ʻಗ್ರೇಟರ್‌ʼ ಆಯವ್ಯಯ.. ಜಿಬಿಎ ಬಜೆಟ್ಟು.. ಎನ್. ಆರ್‌. ರಮೇಶ್‌ ಟೀಕೆ ಏಟು!
ಬೆಂಗಳೂರು

ಭ್ರಮಾಲೋಕದ ʻಗ್ರೇಟರ್‌ʼ ಆಯವ್ಯಯ.. ಜಿಬಿಎ ಬಜೆಟ್ಟು.. ಎನ್. ಆರ್‌. ರಮೇಶ್‌ ಟೀಕೆ ಏಟು!

ಯುದ್ದದ ನಡುವೆಯೂ ಕಮರ್ಷಿಯಲ್​​ ಸಿಲಿಂಡರ್​​ ದರ ಹೆಚ್ಚಳ.. ಎಷ್ಟು ಗೊತ್ತಾ?
ದೇಶ

ಯುದ್ದದ ನಡುವೆಯೂ ಕಮರ್ಷಿಯಲ್​​ ಸಿಲಿಂಡರ್​​ ದರ ಹೆಚ್ಚಳ.. ಎಷ್ಟು ಗೊತ್ತಾ?

Next Post
ಸೂಟ್ ಕೇಸ್ ನಲ್ಲಿ ಲವರ್: ಯುವಕನ ಕಳ್ಳಾಟ!

ಸೂಟ್ ಕೇಸ್ ನಲ್ಲಿ ಲವರ್: ಯುವಕನ ಕಳ್ಳಾಟ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಕೆಟ್‌ನಲ್ಲಿ ಮುಳುಗಿ ಮಗು ಸಾವು.. ತಾನೇ ಕಾರಣ ಎಂದು ತಾಯಿಯೂ ಆತ್ಮಹತ್ಯೆ

ಬಕೆಟ್‌ನಲ್ಲಿ ಮುಳುಗಿ ಮಗು ಸಾವು.. ತಾನೇ ಕಾರಣ ಎಂದು ತಾಯಿಯೂ ಆತ್ಮಹತ್ಯೆ

ಇಂದು ಹನುಮ ವ್ರತ : ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ

ಇಂದು ಹನುಮ ವ್ರತ : ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಿಬಿಎ ಶಾಕ್!

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಿಬಿಎ ಶಾಕ್!

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

ಲುಂಗಿ ಎನ್ಗಿಡಿ ಮಾಯಾಜಾಲ : ಐಪಿಎಲ್ 2026ರ ಅತ್ಯುತ್ತಮ ಎಸೆತಕ್ಕೆ ಬಲಿಯಾದ ನಿಕೋಲಸ್ ಪೂರನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಕೆಟ್‌ನಲ್ಲಿ ಮುಳುಗಿ ಮಗು ಸಾವು.. ತಾನೇ ಕಾರಣ ಎಂದು ತಾಯಿಯೂ ಆತ್ಮಹತ್ಯೆ

ಬಕೆಟ್‌ನಲ್ಲಿ ಮುಳುಗಿ ಮಗು ಸಾವು.. ತಾನೇ ಕಾರಣ ಎಂದು ತಾಯಿಯೂ ಆತ್ಮಹತ್ಯೆ

ಇಂದು ಹನುಮ ವ್ರತ : ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ

ಇಂದು ಹನುಮ ವ್ರತ : ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat