ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

February 27, 2026
Share on WhatsappShare on FacebookShare on Twitter

ನವದೆಹಲಿ | ಕರ್ನಾಟಕದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್‌.ಎನ್. ಸುಬ್ಬಾರೆಡ್ಡಿ ಅವರಿಗೆ ಸುಪ್ರೀಂ ಕೋರ್ಟ್ ಇಂದು ದೊಡ್ಡ ಮಟ್ಟದ ರಿಲೀಫ್ ಕೊಟ್ಟಿದೆ. ಆಸ್ತಿ ವಿವರಗಳನ್ನು ಮುಚ್ಚಿಟ್ಟ ಆರೋಪದಲ್ಲಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ನ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಸುಬ್ಬಾರೆಡ್ಡಿ ಅವರು ಶಾಸಕರಾಗಿ ಮುಂದುವರಿಯಲು ಇದ್ದ ಕಾನೂನು ಅಡ್ಡಿ ಸದ್ಯಕ್ಕೆ ದೂರವಾಗಿದೆ.

ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶ

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಈ ಮಹತ್ವದ ಆದೇಶ ಹೊರಡಿಸಿದೆ. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಬ್ಬಾರೆಡ್ಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ಪೀಠವು, ಮುಂದಿನ ವಿಚಾರಣೆಯವರೆಗೆ ಸುಬ್ಬಾರೆಡ್ಡಿ ಅವರೇ ಬಾಗೇಪಲ್ಲಿ ಕ್ಷೇತ್ರದ ಶಾಸಕರಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಸುಬ್ಬಾರೆಡ್ಡಿ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ದೇವದತ್ ಕಾಮತ್ ವಾದ ಮಂಡಿಸಿದರು.

ಹೈಕೋರ್ಟ್ ತೀರ್ಪು ಏನಿತ್ತು?

2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸುಬ್ಬಾರೆಡ್ಡಿ ಅವರು ತಮ್ಮ ಆಸ್ತಿ ಮತ್ತು ವ್ಯವಹಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು ನಾಮಪತ್ರದಲ್ಲಿ ಬಹಿರಂಗಪಡಿಸಿಲ್ಲ ಎಂದು ಆರೋಪಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ. ಮುನಿರಾಜು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ಪುರಸ್ಕರಿಸಿದ್ದ ಹೈಕೋರ್ಟ್, ಶಾಸಕರ ಆಯ್ಕೆಯನ್ನು ರದ್ದುಗೊಳಿಸಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ಮುನಿರಾಜು ಪರ ವಕೀಲರು ವಾದ ಮಂಡಿಸಿ, “ಶಾಸಕರು ತಮ್ಮ ಕೆಲವು ವ್ಯವಹಾರದ ಬಗ್ಗೆ ಮಾಹಿತಿ ನೀಡಿಲ್ಲ” ಎಂದು ದೂರಿದರು.

ವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, “ಚುನಾವಣೆಯಲ್ಲಿ ಸೋತಾಗ ನೀವು ಇಂತಹ ಕಾರಣಗಳನ್ನು ಹುಡುಕುತ್ತೀರಿ” ಎಂದು ಮಾರ್ಮಿಕವಾಗಿ ಪ್ರತಿಕ್ರಿಯಿಸಿದರು. “ಚುನಾವಣಾ ನಿಯಮಗಳ ಪ್ರಕಾರ ಆದಾಯವನ್ನು ಬಹಿರಂಗಪಡಿಸುವುದು ಮುಖ್ಯವೇ ಹೊರತು ವ್ಯವಹಾರದ ಸ್ವರೂಪವನ್ನಲ್ಲ. ನ್ಯಾಯಾಲಯಗಳು ಚಾರ್ಟರ್ಡ್ ಅಕೌಂಟೆಂಟ್ ಕೆಲಸ ಮಾಡಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿ ಬಾಗ್ಚಿ ಅವರು ಹೇಳಿದರು. ಅಲ್ಲದೆ, ಹೂಡಿಕೆ ಮತ್ತು ನಡೆಯುತ್ತಿರುವ ವ್ಯವಹಾರಗಳ ನಡುವೆ ವ್ಯತ್ಯಾಸವಿದೆ ಎಂದು ನ್ಯಾಯಪೀಠವು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿತು.

ಮುಂದಿನ ವಿಚಾರಣೆ ಸೆಪ್ಟೆಂಬರ್‌ನಲ್ಲಿ

ಆಸ್ತಿ ತೆರಿಗೆ ಬಾಕಿ ಪಾವತಿ ವಿಚಾರವಾಗಿಯೂ ದೂರುದಾರರು ಆಕ್ಷೇಪ ವ್ಯತ್ತಪಡಿಸಿದರೂ, ಸುಪ್ರೀಂ ಕೋರ್ಟ್ ಸದ್ಯಕ್ಕೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2026ಕ್ಕೆ ಮುಂದೂಡಲಾಗಿದೆ. ಈ ತೀರ್ಪಿನಿಂದಾಗಿ ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಸಂತಸ ವ್ಯಕ್ತವಾಗಿದ್ದು, ಬಾಗೇಪಲ್ಲಿ ಕ್ಷೇತ್ರದಲ್ಲಿ ಉಪಚುನಾವಣೆಯ ಭೀತಿ ಸದ್ಯಕ್ಕೆ ತಪ್ಪಿದಂತಾಗಿದೆ.

ಇದನ್ನೂ ಓದಿ : ಕೊಲೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ | ಜಾಮೀನು ಮಂಜೂರು

Tags: CongressIndiaKarnataka News beatPolitician
SendShareTweet
Previous Post

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ

Next Post

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

Related Posts

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!
ದೇಶ

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

ಗುಜರಾತ್‌ನಲ್ಲಿ ಟೆಸ್ಲಾ ಸೇವಾ ಜಾಲ ವಿಸ್ತರಣೆ : ಅಹಮದಾಬಾದ್‌ನಲ್ಲಿ ಹೊಸ ‘ಅನುಮೋದಿತ ಬಾಡಿ ಶಾಪ್’ ಆರಂಭ
ದೇಶ

ಗುಜರಾತ್‌ನಲ್ಲಿ ಟೆಸ್ಲಾ ಸೇವಾ ಜಾಲ ವಿಸ್ತರಣೆ : ಅಹಮದಾಬಾದ್‌ನಲ್ಲಿ ಹೊಸ ‘ಅನುಮೋದಿತ ಬಾಡಿ ಶಾಪ್’ ಆರಂಭ

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!
ದೇಶ

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!
ದೇಶ

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ
ದೇಶ

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!
ದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

Next Post
ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat