ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!

August 18, 2026
Share on WhatsappShare on FacebookShare on Twitter

ಬೆಂಗಳೂರು : ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ A2 ಆರೋಪಿಯಾಗಿರುವ ಶಿವಕುಮಾರ್ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನ್ಯಾಯಾಲಯದ ಮುಂದೆ ನೀಡುವುದಾಗಿ A2 ಶಿವಕುಮಾರ್ ಪರವಾಗಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ವೇಳೆ (ಆ.13ರಂದು) ಎರಡೂ ಕಡೆಯ ವಾದ-ಪ್ರತಿವಾದಗಳನ್ನು ನ್ಯಾಯಾಲಯ ಆಲಿಸಿತ್ತು.

A2 ಶಿವಕುಮಾರ್ ಪರ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನ್ಯಾಯಾಲಯಕ್ಕೆ ನೀಡಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಆದರೆ ಸೂರಜ್ ರೇವಣ್ಣ ಪರ ಹಿರಿಯ ವಕೀಲ ಮಿತ್ತಳಿಕೆ ಗಂಗಾಧರ ಶೆಟ್ಟಿ ಅವರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಿದ್ದರು. ಅರ್ಜಿಯ ವಿಚಾರಣೆ ಪೂರ್ಣಗೊಂಡ ಬಳಿಕ ನ್ಯಾಯಾಲಯ ಆದೇಶವನ್ನು (ಆ.18) ಇಂದು ಪ್ರಕಟಿಸಲು ಕಾಯ್ದಿರಿಸಿತ್ತು.

ಇದೀಗ ನ್ಯಾಯಾಲಯವು A2 ಶಿವಕುಮಾರ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಪ್ರಕರಣದಲ್ಲಿ A2 ಆರೋಪಿಯಾಗಿರುವ ಶಿವಕುಮಾರ್‌ಗೆ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಮಾಡಿದ್ದ ಮನವಿಗೆ ನ್ಯಾಯಾಲಯದಿಂದ ಹಿನ್ನಡೆಯಾಗಿದೆ. ನ್ಯಾಯಾಲಯದ ಇಂದಿನ ಆದೇಶ ಇದೀಗ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಮಹತ್ವ ಪಡೆದುಕೊಂಡಿದೆ.

ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸುವ ಉದ್ದೇಶದಿಂದ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಗೆ ಸೂರಜ್ ರೇವಣ್ಣ ಪರ ಹಿರಿಯ ವಕೀಲ ಮಿತ್ತಳಿಕೆ ಗಂಗಾಧರ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ವಿಚಾರಣೆ ವೇಳೆ ನಡೆದ ವಾದ-ಪ್ರತಿವಾದಗಳ ಬಳಿಕ ನ್ಯಾಯಾಲಯ ತನ್ನ ಅಂತಿಮ ನಿಲುವು ಪ್ರಕಟಿಸಿದ್ದು, ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನೇ ತಿರಸ್ಕರಿಸಿದೆ.

ಇದನ್ನೂ ಓದಿ : ಜಡೇಜಾ ‘ಅಪ್‌ಗ್ರೇಡೆಡ್‌ ವರ್ಷನ್’ ಮಾನವ್ ಸುತಾರ್ : ಯುವ ಸ್ಪಿನ್ನರ್ ಗುಣಗಾನ ಮಾಡಿದ ಆಕಾಶ್ ಚೋಪ್ರಾ

Tags: Approver Witness PetitionHassan NewsJD(S) NewsKarnataka Court NewsKarnataka Crime NewsKarnataka News beatkarnataka politicsKNBSexual assault caseShivakumarSIT investigationSuraj Revanna CaseSuraj Revanna Case Update
SendShareTweet
Previous Post

ಜಡೇಜಾ ‘ಅಪ್‌ಗ್ರೇಡೆಡ್‌ ವರ್ಷನ್’ ಮಾನವ್ ಸುತಾರ್ : ಯುವ ಸ್ಪಿನ್ನರ್ ಗುಣಗಾನ ಮಾಡಿದ ಆಕಾಶ್ ಚೋಪ್ರಾ

Next Post

ಪುಣೆ ಅಂಗಡಿ ಲೈಸೆನ್ಸ್ ರದ್ದು ಕೇಸ್‌ : ಮಹಾರಾಷ್ಟ್ರ ಆಹಾರ ಇಲಾಖೆಗೆ ಹೈಕೋರ್ಟ್‌ನಿಂದ 5 ಲಕ್ಷ ರೂ. ದಂಡ

Related Posts

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!
ಬೆಂಗಳೂರು

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!
ಬೆಂಗಳೂರು

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!
ಬೆಂಗಳೂರು

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!
ರಾಜಕೀಯ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!

ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
ಬೆಂಗಳೂರು

ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

Next Post
ಪುಣೆ ಅಂಗಡಿ ಲೈಸೆನ್ಸ್ ರದ್ದು ಕೇಸ್‌ : ಮಹಾರಾಷ್ಟ್ರ ಆಹಾರ ಇಲಾಖೆಗೆ ಹೈಕೋರ್ಟ್‌ನಿಂದ 5 ಲಕ್ಷ ರೂ. ದಂಡ

ಪುಣೆ ಅಂಗಡಿ ಲೈಸೆನ್ಸ್ ರದ್ದು ಕೇಸ್‌ : ಮಹಾರಾಷ್ಟ್ರ ಆಹಾರ ಇಲಾಖೆಗೆ ಹೈಕೋರ್ಟ್‌ನಿಂದ 5 ಲಕ್ಷ ರೂ. ದಂಡ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೇ*ಣು ಹಾಕಿ ಮರಣದಂಡನೆ ವಿಧಿಸುವ ಕಾಯ್ದೆ ರದ್ದು ಕೋರಿದ್ದ ಅರ್ಜಿ ವಜಾ : ಪರ್ಯಾಯ ಮಾರ್ಗ ಪರಿಶೀಲನೆಗೆ ಕೇಂದ್ರಕ್ಕೆ ಮುಕ್ತ ಅವಕಾಶ!

ನೇ*ಣು ಹಾಕಿ ಮರಣದಂಡನೆ ವಿಧಿಸುವ ಕಾಯ್ದೆ ರದ್ದು ಕೋರಿದ್ದ ಅರ್ಜಿ ವಜಾ : ಪರ್ಯಾಯ ಮಾರ್ಗ ಪರಿಶೀಲನೆಗೆ ಕೇಂದ್ರಕ್ಕೆ ಮುಕ್ತ ಅವಕಾಶ!

ಅಶ್ವಿನ್ ಅಚ್ಚರಿಯ ಆಯ್ಕೆ : ರಾಹುಲ್ ಹಿಂದಿಕ್ಕಿದ ಬವುಮಾ, ವಿಶ್ವದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಪಟ್ಟಕ್ಕೇರಿದ ಜೋ ರೂಟ್

ಅಶ್ವಿನ್ ಅಚ್ಚರಿಯ ಆಯ್ಕೆ : ರಾಹುಲ್ ಹಿಂದಿಕ್ಕಿದ ಬವುಮಾ, ವಿಶ್ವದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಪಟ್ಟಕ್ಕೇರಿದ ಜೋ ರೂಟ್

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ

‘ಎಕ್ಸ್’ ಕಂಟೆಂಟ್‌ಗೆ ಹೊಸ ನಿಯಮ : ದೇಶದ ಕಾನೂನು ಪಾಲನೆ ಕಡ್ಡಾಯ ಎಂದು ಕೇಂದ್ರ ಖಡಕ್ ಸಂದೇಶ

‘ಎಕ್ಸ್’ ಕಂಟೆಂಟ್‌ಗೆ ಹೊಸ ನಿಯಮ : ದೇಶದ ಕಾನೂನು ಪಾಲನೆ ಕಡ್ಡಾಯ ಎಂದು ಕೇಂದ್ರ ಖಡಕ್ ಸಂದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೇ*ಣು ಹಾಕಿ ಮರಣದಂಡನೆ ವಿಧಿಸುವ ಕಾಯ್ದೆ ರದ್ದು ಕೋರಿದ್ದ ಅರ್ಜಿ ವಜಾ : ಪರ್ಯಾಯ ಮಾರ್ಗ ಪರಿಶೀಲನೆಗೆ ಕೇಂದ್ರಕ್ಕೆ ಮುಕ್ತ ಅವಕಾಶ!

ನೇ*ಣು ಹಾಕಿ ಮರಣದಂಡನೆ ವಿಧಿಸುವ ಕಾಯ್ದೆ ರದ್ದು ಕೋರಿದ್ದ ಅರ್ಜಿ ವಜಾ : ಪರ್ಯಾಯ ಮಾರ್ಗ ಪರಿಶೀಲನೆಗೆ ಕೇಂದ್ರಕ್ಕೆ ಮುಕ್ತ ಅವಕಾಶ!

ಅಶ್ವಿನ್ ಅಚ್ಚರಿಯ ಆಯ್ಕೆ : ರಾಹುಲ್ ಹಿಂದಿಕ್ಕಿದ ಬವುಮಾ, ವಿಶ್ವದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಪಟ್ಟಕ್ಕೇರಿದ ಜೋ ರೂಟ್

ಅಶ್ವಿನ್ ಅಚ್ಚರಿಯ ಆಯ್ಕೆ : ರಾಹುಲ್ ಹಿಂದಿಕ್ಕಿದ ಬವುಮಾ, ವಿಶ್ವದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಪಟ್ಟಕ್ಕೇರಿದ ಜೋ ರೂಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat