ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಸೂರತ್‌ನ ಹನಿಟ್ರ್ಯಾಪ್ ಜಾಲ: 10 ಲಕ್ಷ ಫಾಲೋವರ್ಸ್‌ ಇರುವ ಇನ್‌ಫ್ಲುಯೆನ್ಸರ್ ಪೊಲೀಸರ ಬಲೆಗೆ!

June 19, 2025
Share on WhatsappShare on FacebookShare on Twitter

ಸೂರತ್​​: ಸಾಮಾಜಿಕ ಜಾಲತಾಣಗಳಲ್ಲಿ ಮಿಲಿಯನ್‌ಗಟ್ಟಲೆ ಫಾಲೋಯರ್ಸ್ ಹೊಂದಿರುವ ಗ್ಲಾಮರಸ್ ಲೋಕದ ತಾರೆ, ಇನ್‌ಫ್ಲುಯೆನ್ಸರ್ ಕೀರ್ತಿ ಪಟೇಲ್. ಈಕೆಯ ಪೋಸ್ಟ್‌ಗಳಿಗೆ, ರೀಲ್‌ಗಳಿಗೆ ಹರಿದುಬರುತ್ತಿದ್ದ ಲೈಕ್‌ಗಳು, ಕಾಮೆಂಟ್‌ಗಳು ಅಷ್ಟಿಷ್ಟಲ್ಲ.

ಆದರೆ, ಈ ವರ್ಣರಂಜಿತ ಮುಖವಾಡದ ಹಿಂದೆ ಒಂದು ಕರಾಳ ಅಪರಾಧ ಲೋಕ ಅಡಗಿತ್ತು ಎಂಬ ಸತ್ಯ ಇದೀಗ ಬಯಲಾಗಿದ್ದು, ಸೂರತ್ ಪೊಲೀಸರು ಆಕೆಯನ್ನು ‘ಹನಿಟ್ರ್ಯಾಪ್’ ಆರೋಪದ ಮೇಲೆ ಬಂಧಿಸಿದ್ದಾರೆ. ಜನಪ್ರಿಯತೆಯ ಅಂಧಕಾರದಲ್ಲಿ ಸಿಲುಕಿ, ಹಣದ ಆಸೆಗೆ ಬಿದ್ದು, ಅಪರಾಧ ಲೋಕಕ್ಕಿಳಿದ ಕೀರ್ತಿ ಪಟೇಲ್ ಪ್ರಕರಣ ಇದೀಗ ಗುಜರಾತ್‌ನಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ.

ಬಿಲ್ಡರ್‌ಗೆ ಬಲೆ ಬೀಸಿದ ಹನಿಟ್ರ್ಯಾಪ್ ಜಾಲ
ಸೂರತ್‌ನ ವಾರಾಚಾ ಪೊಲೀಸರಿಗೆ ಸ್ಥಳೀಯ ಬಿಲ್ಡರ್ ಒಬ್ಬರು ನೀಡಿದ ದೂರಿನಿಂದ ಈ ಜಾಲದ ಬಣ್ಣ ಬಯಲಾಗಿದೆ. ಬಿಲ್ಡರ್ ತನ್ನ ದೂರಿನಲ್ಲಿ ನೀಡಿರುವ ಮಾಹಿತಿಯಂತೆ, ಕೀರ್ತಿ ಪಟೇಲ್ ಆ ಬಿಲ್ಡರ್‌ನೊಂದಿಗೆ ಸ್ನೇಹ ಬೆಳೆಸಿಕೊಂಡು, ತನ್ನ ನಗು, ಆಕರ್ಷಕ ಮಾತುಗಳಿಂದ ಆತನನ್ನು ಆಕರ್ಷಿಸಿ, ಒಂದು ದಿನ ಭೇಟಿಯಾಗಲು ನಿರ್ದಿಷ್ಟ ಸ್ಥಳಕ್ಕೆ ಆಹ್ವಾನಿಸಿದ್ದಳು.

ಬಿಲ್ಡರ್ ಅಲ್ಲಿಗೆ ಬಂದಾಗ, ಕೀರ್ತಿ ಪಟೇಲ್ ಮತ್ತು ಆಕೆಯ ನಾಲ್ವರು ಸಹಚರರು ಅನಿರೀಕ್ಷಿತವಾಗಿ ಬಿಲ್ಡರ್‌ನನ್ನು ಸುತ್ತುವರಿದು, ಆತನ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ, “ನಮಗೆ 10 ಕೋಟಿ ರೂಪಾಯಿಗಳನ್ನು ಕೊಡಬೇಕು”ಎಂದು ಬೆದರಿಕೆ ಹಾಕಿದ್ದಾರೆ! ಆ ಕ್ಷಣಕ್ಕೆ 1 ಕೋಟಿ ರೂ. ನೀಡದಿದ್ದರೆ, ಸಾಮಾಜಿಕ ಜಾಲತಾಣಗಳಲ್ಲಿ ಆತನ ಮಾನಹಾನಿ ಮಾಡುವುದಾಗಿ, ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಹೆದರಿಸಿದ್ದಾರೆ.

ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ?
ಬಿಲ್ಡರ್, ತಕ್ಷಣ ಬುದ್ಧಿ ಉಪಯೋಗಿಸಿ, ತನ್ನ ಬಳಿ ಸದ್ಯಕ್ಕೆ 1 ಕೋಟಿ ರೂ. ಇಲ್ಲ ಎಂದು ಹೇಳಿ ಆ ಕ್ಷಣಕ್ಕೆ 25 ಲಕ್ಷದ ಚೆಕ್ ಬರೆದು ನೀಡಿದ್ದಾರೆ. ಆದರೆ, ಕೀರ್ತಿ ಪಟೇಲ್‌ನ ಸಹಚರರು ಚೆಕ್ ಅನ್ನು ನಗದೀಕರಿಸಲು ಬ್ಯಾಂಕ್‌ಗೆ ಹೋದಾಗ, ಖಾತೆಯಲ್ಲಿ ಸಾಕಷ್ಟು ಹಣವಿಲ್ಲ ಎಂಬುದು ತಿಳಿದುಬಂದಿದೆ. ಇದರಿಂದ ಕೋಪಗೊಂಡ ಗ್ಯಾಂಗ್, ಮತ್ತೆ ಬಿಲ್ಡರ್‌ಗೆ ಕರೆ ಮಾಡಿ, ಉಳಿದ ಹಣ ನೀಡುವಂತೆ ಒತ್ತಡ ಹಾಕತೊಡಗಿದ್ದಾರೆ.

ಈ ಘಟನೆಗಳಿಂದ ಕಂಗೆಟ್ಟ ಬಿಲ್ಡರ್ ಕೊನೆಗೂ ಧೈರ್ಯ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ, ಕೀರ್ತಿ ಪಟೇಲ್ ಮತ್ತು ಆಕೆಯ ಸಹಚರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ಮುಂದುವರಿದಿದ್ದು, ಈ ಹನಿಟ್ರ್ಯಾಪ್ ಜಾಲದಲ್ಲಿ ಇನ್ನುಳಿದವರು ಯಾರಿದ್ದಾರೆ, ಎಷ್ಟು ಜನರನ್ನು ಅವರು ಬಲೆಗೆ ಕೆಡವಿದ್ದಾರೆ ಎಂಬ ಬಗ್ಗೆ ಕೂಲಂಕಶ ಪರಿಶೀಲನೆ ನಡೆಯುತ್ತಿದೆ. ಕೀರ್ತಿ ಪಟೇಲ್ ಅವರ ಸಾಮಾಜಿಕ ಮಾಧ್ಯಮ ಚಟುವಟಿಕೆಗಳು ಮತ್ತು ಸಂಪರ್ಕಗಳನ್ನೂ ಪೊಲೀಸರು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮತ್ತಷ್ಟು ಸಂಚುಗಳು ಹೊರಬೀಳುವ ಸಾಧ್ಯತೆಯಿದೆ.

ಜನಪ್ರಿಯತೆಯ ಉತ್ತುಂಗದಲ್ಲಿದ್ದ ಇನ್‌ಫ್ಲುಯೆನ್ಸರ್‌ನ ಈ ಕರಾಳ ಮುಖ, ಸಾಮಾಜಿಕ ಜಾಲತಾಣಗಳ ಗ್ಲಾಮರ್ ಲೋಕದ ಇನ್ನೊಂದು ಮುಖವನ್ನು ಅನಾವರಣಗೊಳಿಸಿದೆ. ಈ ಪ್ರಕರಣ ಯಾವ ತಿರುವುಗಳನ್ನು ಪಡೆದುಕೊಳ್ಳುತ್ತದೆ ಎಂದು ಕಾದು ನೋಡಬೇಕು.

Tags: HoneyTrapInfluencerNetworkPoliceSurat's
SendShareTweet
Previous Post

ಮಂಗಳ ಗ್ರಹದಲ್ಲಿ ಅಣಬೆ ಪ್ರತ್ಯಕ್ಷ: ಇದು ಯಾವುದರ ಸಂಕೇತ?

Next Post

ವಿಮಾನ ದುರಂತ: ನಿರ್ಣಾಯಕ ‘ಬ್ಲ್ಯಾಕ್ ಬಾಕ್ಸ್​​ಗೆ ಭಾರೀ ಹಾನಿ; ಅಮೆರಿಕಕ್ಕೆ ರವಾನೆ?

Related Posts

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

Next Post
ವಿಮಾನ ದುರಂತ: ನಿರ್ಣಾಯಕ ‘ಬ್ಲ್ಯಾಕ್ ಬಾಕ್ಸ್​​ಗೆ ಭಾರೀ ಹಾನಿ; ಅಮೆರಿಕಕ್ಕೆ ರವಾನೆ?

ವಿಮಾನ ದುರಂತ: ನಿರ್ಣಾಯಕ 'ಬ್ಲ್ಯಾಕ್ ಬಾಕ್ಸ್​​ಗೆ ಭಾರೀ ಹಾನಿ; ಅಮೆರಿಕಕ್ಕೆ ರವಾನೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat