ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ʼಸೂರ್ಯಘರ್ʼ ಅನುಪಯುಕ್ತ ಯೋಜನೆ : ವಿಕಾಸ್‌ ಹೆಗ್ಡೆ ಟೀಕೆ

July 25, 2025
Share on WhatsappShare on FacebookShare on Twitter

ಉಡುಪಿ : ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆ ಜನರಿಗೆ ಅನಗತ್ಯ ಆರ್ಥಿಕ ಹೊರೆಯನ್ನು ಹೊರೆಸುವ ಯೋಜನೆ. ಇದರಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ.

ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆ ಹೆಸರಿನಲ್ಲಿ ಮನೆಗಳಿಗೆ ಸೌರ ಫಲಕಗಳನ್ನು ಅಳವಡಿಸಲು ಸಬ್ಸಿಡಿ ಹಾಗೂ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ಕೇಂದ್ರ ಸರ್ಕಾರ ಜಾಹಿರಾತುಗಳನ್ನು ನೀಡುತ್ತಿದ್ದು ಇದೊಂದು ಅನುಪಯುಕ್ತ ಹಾಗೂ ಜನಸಾಮಾನ್ಯರಿಗೆ ಆರ್ಥಿಕ ಹೊರೆ ಹೇರುವ ಯೋಜನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗೃಹ ಜ್ಯೋತಿ ಯೋಜನೆಯ ಮೂಲಕ 200 ಯೂನಿಟ್ ತನಕ ಉಚಿತ ವಿದ್ಯುತ್ ನೀಡುತ್ತಿದ್ದು, ರಾಜ್ಯದ ಸುಮಾರು ಶೇ.80ಕ್ಕಿಂತ ಹೆಚ್ಚಿನ ಫಲಾನುಭವಿಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ ಹೆಸರಿಗೆ ಮಾತ್ರ ಉಚಿತ. ಆದರೆ ಸಬ್ಸಿಡಿ ಹೆಸರಿನಲ್ಲಿ ಫಲಾನುಭವಿಗಳಿಗೆ ಸಾಲ ನೀಡಿ ನಂತರ ಫಲಾನುಭವಿಗಳಿಗೆ ಅನಗತ್ಯ ಸಾಲದ ಸುಳಿಯಲ್ಲಿ ಸಿಲುಕಿಸುವ ಯೋಜನೆ ಎಂದು ಹೇಳಿದ್ದಾರೆ.

ಸೋಲಾರ್ ದಾರಿದೀಪ ಇತ್ಯಾದಿ ಸೋಲಾರ್ ಉಪಕರಣಗಳು ಈಗಾಗಲೇ ಸರಿಯಾದ ನಿರ್ವಹಣೆ ಇಲ್ಲದೆ ಯೋಜನೆಗಳು ನಿರುಪಯುಕ್ತವಾಗಿರುವ ಕಾಲಘಟ್ಟದಲ್ಲಿ ಸೂರ್ಯ ಘರ್ ಸೌರ ವಿದ್ಯುತ್ ಯೋಜನೆ ಕೂಡ ಜನರಿಗೆ ಅನಗತ್ಯ ಆರ್ಥಿಕ ಹೊರೆ ನೀಡುವ ಯೋಜನೆಯಾಗಿದೆ. ಪಂಚ ಗ್ಯಾರಂಟಿಗಳ ಮೂಲಕ ನೆಮ್ಮದಿಯ ಬದುಕನ್ನು ಕಾಣುತ್ತಿರುವ ಕರ್ನಾಟಕ ರಾಜ್ಯದಲ್ಲಿ ಅನಗತ್ಯ ಆರ್ಥಿಕ ಹೊರೆ ನೀಡುವುದು ಜನವಿರೋಧಿ ಕ್ರಮವೆಂದವರು ಟೀಕಿಸಿದ್ದಾರೆ.

Tags: criticizesPoliticianSuryagarhUdupiuseless projectVikas Hegde
SendShareTweet
Previous Post

ಕೋಲಾರ | ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್‌ ಗೆ ಸೇರ್ಪಡೆ

Next Post

ಭೀಮನ ಅಮವಾಸ್ಯೆ : ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತ ಸಾಗರ

Related Posts

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!
ಬೆಂಗಳೂರು ಗ್ರಾಮಾಂತರ

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!

ಶೀಘ್ರವೇ ವಿಜಯೇಂದ್ರಗೆ ಗೇಟ್‌ಪಾಸ್? ಯಾರಾಗ್ತಾರೆ ಕರ್ನಾಟಕ ಬಿಜೆಪಿಯ ಹೊಸ ಬಾಸ್‌?
ರಾಜಕೀಯ

ಶೀಘ್ರವೇ ವಿಜಯೇಂದ್ರಗೆ ಗೇಟ್‌ಪಾಸ್? ಯಾರಾಗ್ತಾರೆ ಕರ್ನಾಟಕ ಬಿಜೆಪಿಯ ಹೊಸ ಬಾಸ್‌?

ಬಿಜೆಪಿಗೆ ಸಹಾಯ ಮಾಡಲು ಜಮೀರ್ ಹೀಗೆ ಮಾಡಿದ್ದಾರೆ ; ಎಸ್.ಎಸ್ ಮಲ್ಲಿಕಾರ್ಜುನ್ ಆಕ್ರೋಶ!
ರಾಜಕೀಯ

ಬಿಜೆಪಿಗೆ ಸಹಾಯ ಮಾಡಲು ಜಮೀರ್ ಹೀಗೆ ಮಾಡಿದ್ದಾರೆ ; ಎಸ್.ಎಸ್ ಮಲ್ಲಿಕಾರ್ಜುನ್ ಆಕ್ರೋಶ!

ಕೆಜೆ ಹಳ್ಳಿಯಲ್ಲಿ ಮಾರಕಾಸ್ತ್ರ ಹಿಡಿದು ಪುಂಡಾಟ ಪ್ರಕರಣ – ಮೂವರು ಕಿಡಿಗೇಡಿಗಳ ಬಂಧನ!
ಬೆಂಗಳೂರು

ಕೆಜೆ ಹಳ್ಳಿಯಲ್ಲಿ ಮಾರಕಾಸ್ತ್ರ ಹಿಡಿದು ಪುಂಡಾಟ ಪ್ರಕರಣ – ಮೂವರು ಕಿಡಿಗೇಡಿಗಳ ಬಂಧನ!

ಡಿಕೆ ಸಂಪುಟ ಸರ್ಕಸ್ ವೇಳೆ ಜಮೀರ್‌ಗೆ ಬಿಗ್ ಶಾಕ್ – ಹೈಕಮಾಂಡ್​​​​ಗೆ ದೂರು!
ರಾಜಕೀಯ

ಡಿಕೆ ಸಂಪುಟ ಸರ್ಕಸ್ ವೇಳೆ ಜಮೀರ್‌ಗೆ ಬಿಗ್ ಶಾಕ್ – ಹೈಕಮಾಂಡ್​​​​ಗೆ ದೂರು!

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!
ರಾಜ್ಯ

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

Next Post
ಭೀಮನ ಅಮವಾಸ್ಯೆ : ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತ ಸಾಗರ

ಭೀಮನ ಅಮವಾಸ್ಯೆ : ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತ ಸಾಗರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ : ಉಚ್ಚಾಟಿತ ನಾಯಕನ ಬೆನ್ನಿಗೆ ನಿಂತ ಶಾಸಕರು.. ಪಕ್ಷ ಇಬ್ಭಾಗ?

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ : ಉಚ್ಚಾಟಿತ ನಾಯಕನ ಬೆನ್ನಿಗೆ ನಿಂತ ಶಾಸಕರು.. ಪಕ್ಷ ಇಬ್ಭಾಗ?

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!

ಸರ್ಕಾರಿ ನೌಕರರ ಸಂಬಳದಲ್ಲಿ ಶೇ.400ರಷ್ಟು ಹೆಚ್ಚಳ : ಏನಿದು ಹೊಸ ಫಾರ್ಮುಲಾ?

ಸರ್ಕಾರಿ ನೌಕರರ ಸಂಬಳದಲ್ಲಿ ಶೇ.400ರಷ್ಟು ಹೆಚ್ಚಳ : ಏನಿದು ಹೊಸ ಫಾರ್ಮುಲಾ?

ಬೆಳಕಿನ ಕೊರತೆ ಸಮಸ್ಯೆಗೆ ICC ಹೊಸ ಮದ್ದು : ಟೆಸ್ಟ್ ಕ್ರಿಕೆಟ್‌ನಲ್ಲಿ ರೆಡ್‌ ಬದಲು ಪಿಂಕ್ ಬಾಲ್ ಬಳಕೆಗೆ ಗ್ರೀನ್ ಸಿಗ್ನಲ್!

ಬೆಳಕಿನ ಕೊರತೆ ಸಮಸ್ಯೆಗೆ ICC ಹೊಸ ಮದ್ದು : ಟೆಸ್ಟ್ ಕ್ರಿಕೆಟ್‌ನಲ್ಲಿ ರೆಡ್‌ ಬದಲು ಪಿಂಕ್ ಬಾಲ್ ಬಳಕೆಗೆ ಗ್ರೀನ್ ಸಿಗ್ನಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ : ಉಚ್ಚಾಟಿತ ನಾಯಕನ ಬೆನ್ನಿಗೆ ನಿಂತ ಶಾಸಕರು.. ಪಕ್ಷ ಇಬ್ಭಾಗ?

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ : ಉಚ್ಚಾಟಿತ ನಾಯಕನ ಬೆನ್ನಿಗೆ ನಿಂತ ಶಾಸಕರು.. ಪಕ್ಷ ಇಬ್ಭಾಗ?

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat