ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Suryakumar Yadav: ಹಲವು ಟಿ20 ದಾಖಲೆ ಸರಿಗಟ್ಟಿದ ಸೂರ್ಯಕುಮಾರ್‌

May 22, 2025
Share on WhatsappShare on FacebookShare on Twitter

ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಮುಂಬೈ ತಂಡದ ಆಟಗಾರ ಸೂರ್ಯಕುಮಾರ್ ಯಾದವ್, ಅರ್ಧಶತಕ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದಲ್ಲದೆ, ಅವರು ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.

ಸತತ 13 ಪಂದ್ಯಗಳಲ್ಲಿ 25ಕ್ಕೂ ಅಧಿಕ ರನ್ ಗಳಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ಬಾರಿ ಈ ಸಾಧನೆ ಮಾಡಿದ ಜಂಟಿ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ನಿರ್ಮಿಸಿದ್ದಾರೆ. ದಕ್ಷಿಣ ಆಫ್ರಿಕಾದ ಟೆಂಬ ಬವುಮಾ ಕೂಡ ಈ ಹಿಂದೆ ಸತತ 13 ಪಂದ್ಯಗಳಲ್ಲಿ ಇಂತಹ ಸಾಧನೆ ಮಾಡಿದ್ದರು. ಈ ಮೂಲಕ ಏಷ್ಯಾದ ಆಟಗಾರರ ಪೈಕಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹಿರಿಮೆ ಸೂರ್ಯಕುಮಾರ್ ಪಾಲಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡ ಆರಂಭಿಕ ಆಘಾತ ಎದುರಿಸಿದಾಗ ಕ್ರೀಸ್‌ಗಿಳಿದ ಸೂರ್ಯಕುಮಾರ್, ಮೊದಲು ನಿಧಾನಗತಿಯ ಬ್ಯಾಟಿಂಗ್ ಮೂಲಕ ತಂಡಕ್ಕೆ ಆಸರೆಯಾದರು. ಕೊನೆಯ ಎರಡು ಓವರ್‌ಗಳಲ್ಲಿ ಸಿಡಿದು ನಿಂತ ಅವರು 7 ಬೌಂಡರಿ ಮತ್ತು 4 ಸಿಕ್ಸರ್‌ಗಳ ನೆರವಿನಿಂದ ಅಜೇಯ 73 ರನ್ ಬಾರಿಸಿದರು.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 180 ರನ್‌ಗಳ ಉತ್ತಮ ಮೊತ್ತ ಪೇರಿಸಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲೇ ಸತತ ವಿಕೆಟ್‌ ಕಳೆದುಕೊಂಡು 18.2 ಓವರ್‌ಗಳಲ್ಲಿ 121 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

Tags: Delhi CapitalsMumbainew recordsports matchsuryakumarSuryakumar YadavT20 record
SendShareTweet
Previous Post

ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ

Next Post

ಐಸಿಸಿ ಟೂರ್ನಿಗಳಲ್ಲಿ ಇಂಡಿಯಾ ಮತ್ತು ಪಾಕಿಸ್ತಾನ್ ಪಂದ್ಯಗಳು ಇನ್ನು ಮುಂದೆ ಇರುವುದಿಲ್ಲ

Related Posts

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ
ಕ್ರೀಡೆ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಇತಿಹಾಸ ಬರೆದ ಶ್ರೀ ಚರಣಿ ; ಕೇವಲ 29 ಪಂದ್ಯಗಳಲ್ಲಿ 50 ಟಿ20 ವಿಕೆಟ್‌ಗಳ ಸಾಧನೆ!
ಕ್ರೀಡೆ

ಇತಿಹಾಸ ಬರೆದ ಶ್ರೀ ಚರಣಿ ; ಕೇವಲ 29 ಪಂದ್ಯಗಳಲ್ಲಿ 50 ಟಿ20 ವಿಕೆಟ್‌ಗಳ ಸಾಧನೆ!

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!
ಕ್ರೀಡೆ

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!
ಕ್ರೀಡೆ

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ  ಮಹತ್ವದ ಸಂದೇಶ
ಕ್ರೀಡೆ

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ ಮಹತ್ವದ ಸಂದೇಶ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು
ಕ್ರೀಡೆ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

Next Post
ಐಸಿಸಿ ಟೂರ್ನಿಗಳಲ್ಲಿ ಇಂಡಿಯಾ ಮತ್ತು ಪಾಕಿಸ್ತಾನ್ ಪಂದ್ಯಗಳು ಇನ್ನು ಮುಂದೆ ಇರುವುದಿಲ್ಲ

ಐಸಿಸಿ ಟೂರ್ನಿಗಳಲ್ಲಿ ಇಂಡಿಯಾ ಮತ್ತು ಪಾಕಿಸ್ತಾನ್ ಪಂದ್ಯಗಳು ಇನ್ನು ಮುಂದೆ ಇರುವುದಿಲ್ಲ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat