ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!

August 15, 2026
Share on WhatsappShare on FacebookShare on Twitter

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ 25 ವರ್ಷದ ಅಸಾಪೂಲ್ ಮಲ್ಲಿಕ್ ಎಂಬ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಅಸಾಪೂಲ್ ಮಲ್ಲಿಕ್ ಜಿಗಣಿಯಲ್ಲಿ ವಾಸವಿದ್ದು, ಖಾಸಗಿ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ.

ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸರು ಹಾಗೂ ಡಿಸಿಪಿ ನಾರಾಯಣ್ ನೇತೃತ್ವದ ವಿಶೇಷ ತಂಡ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಿದ್ದ ವೇಳೆ ಈತನ ಚಟುವಟಿಕೆಗಳ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸುಮಾರು ಒಂದು ತಿಂಗಳ ಕಾಲ ಮಾಹಿತಿ ಕಲೆಹಾಕಿ ಬಳಿಕ ಹೆಬ್ಬಗೋಡಿ ಪೊಲೀಸರು ಇನ್ಸ್‌ಪೆಕ್ಟರ್ ಸೋಮಶೇಖರ್ ನೇತೃತ್ವದ ತಂಡದ ಮೂಲಕ ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಅಸಾಪೂಲ್ ಮಲ್ಲಿಕ್ TTP (Tehrik-e-Taliban Pakistan) ಸಂಘಟನೆಯ ವಿಚಾರಧಾರೆಗಳಿಂದ ಪ್ರಭಾವಿತನಾಗಿದ್ದ ಎನ್ನಲಾಗಿದೆ. ಪಾಕಿಸ್ತಾನ ಸೇನೆಯ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವ ಬಗ್ಗೆ ಮೊಬೈಲ್‌ನಲ್ಲಿ ಸಂದೇಶಗಳು ಮತ್ತು ಆಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ಮಸೀದಿಗಳು ಹಾಗೂ ಮುಸ್ಲಿಮರ ಮೇಲೆ ಪಾಕಿಸ್ತಾನ ಸೇನೆ ದೌರ್ಜನ್ಯ ನಡೆಸುತ್ತಿದೆ ಎಂಬ ವಿಚಾರಗಳನ್ನು ಆತ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದ. ಇಸ್ರೇಲ್–ಪ್ಯಾಲೆಸ್ಟೈನ್ ಸಂಘರ್ಷದಲ್ಲಿ ಪಾಕಿಸ್ತಾನ ಸೇನೆ ಇಸ್ರೇಲ್ ಪರವಾಗಿ ಸಹಾಯ ಮಾಡುತ್ತಿದೆ ಮತ್ತು ಪ್ಯಾಲೆಸ್ಟೈನ್ ಮುಸ್ಲಿಮರಿಗೆ ಸಹಾಯ ಮಾಡುತ್ತಿಲ್ಲ ಎಂಬ ವಿಚಾರಗಳ ಬಗ್ಗೆಯೂ ಪೋಸ್ಟ್‌ಗಳನ್ನು ಮಾಡುತ್ತಿದ್ದ ಎನ್ನಲಾಗಿದೆ.

ತನಿಖೆ ವೇಳೆ ಅಸಾಪೂಲ್ ಮಲ್ಲಿಕ್‌ಗೆ ಅಫ್ಘಾನಿಸ್ತಾನ ಮೂಲದ ಇಮ್ರಾನ್ ಅಹಿಂದರ್ ಎಂಬ TTP ಸದಸ್ಯನ ಪರಿಚಯವಾಗಿತ್ತು ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಇಮ್ರಾನ್ ಅಹಿಂದರ್‌ನ ಸಹಾಯ ಪಡೆದುಕೊಂಡು ಅಫ್ಘಾನಿಸ್ತಾನಕ್ಕೆ ತೆರಳಲು ಪಾಸ್‌ಪೋರ್ಟ್ ಮಾಡಿಸಿಕೊಂಡು ವೀಸಾಗೆ ಅರ್ಜಿ ಸಲ್ಲಿಸಿದ್ದ ಎನ್ನಲಾಗಿದೆ. ಆದರೆ ಕಾರಣಾಂತರಗಳಿಂದ ಅಫ್ಘಾನಿಸ್ತಾನಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ಅಲ್ಲಿ ತೆರಳಿ ತರಬೇತಿ ಪಡೆದು ಮತ್ತೆ ಭಾರತಕ್ಕೆ ವಾಪಸ್ ಬಂದು ವಿಧ್ವಂಸಕ ಕೃತ್ಯ ಎಸಗುವ ಸಾಧ್ಯತೆ ಇತ್ತು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಅಸಾಪೂಲ್ ಮಲ್ಲಿಕ್ ಪಾಕಿಸ್ತಾನ, ಭಾರತ ಸೇರಿದಂತೆ ಕೆಲ ದೇಶಗಳಲ್ಲಿ ದಾಳಿ ನಡೆಸುವ ಸಂಚು ರೂಪಿಸಿದ್ದ ಎನ್ನುವ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಭಾವಿಸಿದ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಬಗ್ಗೆ ಸಂಘಟನೆಯೊಂದಿಗೆ ಚರ್ಚೆ ನಡೆಸಿದ್ದ ಎನ್ನಲಾಗಿದೆ. ಈತ ಪಾಕಿಸ್ತಾನ ಸೇನೆಯ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶ ಹೊಂದಿದ್ದ ಎನ್ನಲಾಗಿದ್ದು, ಸಂಘಟನೆಯ ವಿಚಾರಧಾರೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದ. ಕೆಲ ಸಂಘಟನೆಗಳಿಗೆ ಹಣವನ್ನೂ ವರ್ಗಾವಣೆ ಮಾಡಿದ್ದಾನೆ ಎಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಸಾಪೂಲ್ ಮಲ್ಲಿಕ್ ಬೆಂಗಳೂರಿಗೆ ಎರಡನೇ ಬಾರಿಗೆ ಬಂದು ನೆಲೆಸಿದ್ದ ಎನ್ನಲಾಗಿದೆ. ಜಿಗಣಿಯಲ್ಲಿ ಈತನೊಂದಿಗೆ ಮತ್ತೊಬ್ಬ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯೂ ವಾಸವಾಗಿದ್ದ ಎನ್ನಲಾಗಿದ್ದು, ಆತ ಸದ್ಯ ಪರಾರಿಯಾಗಿದ್ದಾನೆ. ಆತನ ಪಾತ್ರದ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಮಾನಿಟರಿಂಗ್ ವೇಳೆ ಶಂಕಿತನ ಚಟುವಟಿಕೆಗಳು ಪೊಲೀಸರ ಗಮನಕ್ಕೆ ಬಂದಿದ್ದು, ಬಳಿಕ ನಿರಂತರವಾಗಿ ಫಾಲೋಅಪ್ ನಡೆಸಿ ಬಂಧಿಸಲಾಗಿದೆ.

ಸದ್ಯ ಅಸಾಪೂಲ್ ಮಲ್ಲಿಕ್‌ನನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ಆತನಿಗೆ ಉಗ್ರ ಸಂಘಟನೆಯೊಂದಿಗೆ ಇದ್ದ ಸಂಪರ್ಕ, ವಿದೇಶಕ್ಕೆ ತೆರಳುವ ಪ್ರಯತ್ನ, ಹಣ ವರ್ಗಾವಣೆ, ಸಾಮಾಜಿಕ ಜಾಲತಾಣಗಳ ಚಟುವಟಿಕೆಗಳು ಹಾಗೂ ದಾಳಿಗೆ ಸಂಚು ರೂಪಿಸಿದ್ದಾನೆಯೇ ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ. ಪ್ರಕರಣದಲ್ಲಿ ಪರಾರಿಯಾಗಿರುವ ಮತ್ತೊಬ್ಬ ವ್ಯಕ್ತಿಯ ಪತ್ತೆಗೂ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ

Tags: Bengaluru Crime NewsBengaluru PoliceBengaluru Terror AlertIndependence Day 2026Independence Day SecurityKarnataka News beatKarnataka PoliceKarnataka SecurityKNBSuspected Terrorist ArrestTerror Suspect ArrestedTerrorism News
SendShareTweet
Previous Post

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ

Next Post

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

Related Posts

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!
ಬೆಂಗಳೂರು

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

ಮಾಣಿಕ್​ ಷಾ ಗ್ರೌಂಡ್‌ನಲ್ಲಿ ಸಿಎಂ ಆಗಿ ​ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ!
ರಾಜಕೀಯ

ಮಾಣಿಕ್​ ಷಾ ಗ್ರೌಂಡ್‌ನಲ್ಲಿ ಸಿಎಂ ಆಗಿ ​ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ!

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!
ಬೆಂಗಳೂರು

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!

ಖಾಲಿ ನಿವೇಶನ ಮಾಲೀಕರಿಗೆ ದಂಡ ವಿಧಿಸುವ ನಿರ್ಧಾರ ಹಿಂಪಡೆಯಿರಿ : ಕೆಆರ್‌ಎಸ್ ಪಕ್ಷ ಆಗ್ರಹ
ಬೆಂಗಳೂರು

ಖಾಲಿ ನಿವೇಶನ ಮಾಲೀಕರಿಗೆ ದಂಡ ವಿಧಿಸುವ ನಿರ್ಧಾರ ಹಿಂಪಡೆಯಿರಿ : ಕೆಆರ್‌ಎಸ್ ಪಕ್ಷ ಆಗ್ರಹ

ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ; 3 ದಿನದಲ್ಲಿ ಸಂಪೂರ್ಣ ತನಿಖಾ ವರದಿ ನೀಡಲು ಮಹಿಳಾ ಆಯೋಗ ಸೂಚನೆ!
ಮಂಡ್ಯ

ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ; 3 ದಿನದಲ್ಲಿ ಸಂಪೂರ್ಣ ತನಿಖಾ ವರದಿ ನೀಡಲು ಮಹಿಳಾ ಆಯೋಗ ಸೂಚನೆ!

80ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾದ ಮಾಣಿಕ್ ‍ಷಾ ಪರೇಡ್ ಮೈದಾನ ; ವಿಧಾನಸೌಧದಲ್ಲಿ ಫ್ರೀಡಂ ಹಬ್ಬದ ಸಂಭ್ರಮ!
ಬೆಂಗಳೂರು

80ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾದ ಮಾಣಿಕ್ ‍ಷಾ ಪರೇಡ್ ಮೈದಾನ ; ವಿಧಾನಸೌಧದಲ್ಲಿ ಫ್ರೀಡಂ ಹಬ್ಬದ ಸಂಭ್ರಮ!

Next Post
TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat