ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪತ್ನಿಯ ನಡತೆ ಶಂಕಿಸಿ ಭೀಕರ ಕೃತ್ಯ : ಜನನಾಂಗದ ಮೇಲೆ ಆ್ಯಸಿಡ್ ಸುರಿದ ಪಾಪಿ ಪತಿ!

May 19, 2026
Share on WhatsappShare on FacebookShare on Twitter

ಪುಣೆ : ಪತ್ನಿಯ ನಡತೆಯ ಮೇಲೆ ಸಂಶಯದಿಂದ ಪತಿಯೊಬ್ಬ ಆಕೆಯ ಮೇಲೆ ಅತ್ಯಂತ ಕ್ರೂರವಾಗಿ ಹಲ್ಲೆ ನಡೆಸಿದ್ದಲ್ಲದೆ, ಖಾಸಗಿ ಅಂಗಗಳ ಮೇಲೆ ಆ್ಯಸಿಡ್ ಸುರಿದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ. ವೆಲ್ಡರ್ ಕೆಲಸ ಮಾಡುವ ವ್ಯಕ್ತಿಯು ತನ್ನ 25 ವರ್ಷದ ಪತ್ನಿ ಬೇರೆ ಬೇರೆ ಪುರುಷರೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಇದೇ ವಿಚಾರವಾಗಿ ಕಳೆದ ಏ.20ರಂದು ಕೆಲಸ ಮುಗಿಸಿ ಮನೆಗೆ ಮರಳಿದ ಆತ ಸುಖಾಸುಮ್ಮನೆ ಜಗಳ ತೆಗೆದು, ಕೋಪದ ಭರದಲ್ಲಿ ಪತ್ನಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಅಷ್ಟಕ್ಕೇ ನಿಲ್ಲದ ಆತನ ಕ್ರೌರ್ಯ, ಮನೆಯ ನೆಲ ತೊಳೆಯಲು ಬಳಸುವ ಆ್ಯಸಿಡ್ ಅನ್ನು ಆಕೆಯ ಜನನಾಂಗದ ಮೇಲೆ ಸುರಿದು ವಿಕೃತಿ ಮೆರೆದಿದ್ದಾನೆ.

ಚಿಕಿತ್ಸೆಗೂ ಬಿಡದೆ ಗೃಹಬಂಧನದಲ್ಲಿಟ್ಟು ಬೆದರಿಕೆ ಹಾಕಿದ ಪಾಪಿ

ಆ್ಯಸಿಡ್ ದಾಳಿಯಿಂದಾಗಿ ತೀವ್ರ ಸುಟ್ಟ ಗಾಯಗಳು ಮತ್ತು ನೋವಿನಿಂದ ನರಳುತ್ತಿದ್ದ ಪತ್ನಿ ತನ್ನನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ಪತಿಯ ಮುಂದೆ ಕೈಮುಗಿದು ಬೇಡಿಕೊಂಡಿದ್ದಾಳೆ. ಆದರೆ, ಕಿಂಚಿತ್ತೂ ಕರುಣೆ ತೋರಿಸದ ಆತ ಆಕೆಗೆ ಯಾವುದೇ ವೈದ್ಯಕೀಯ ಚಿಕಿತ್ಸೆ ಸಿಗದಂತೆ ಮನೆಯಲ್ಲೇ ಕೂಡಿ ಹಾಕಿದ್ದಾನೆ. ಒಂದು ವೇಳೆ ಈ ಘಟನೆಯನ್ನು ಯಾರಿಗಾದರೂ ತಿಳಿಸಿದರೆ ಅಥವಾ ಪೊಲೀಸರ ಬಳಿ ಹೋದರೆ ಪರಿಣಾಮ ನೆಟ್ಟಗಿರಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದಾನೆ. ಈ ಭೀಕರ ಕೃತ್ಯ ನಡೆದು ಸುಮಾರು ಒಂದು ತಿಂಗಳವರೆಗೆ ನರಕಯಾತನೆ ಅನುಭವಿಸಿದ ಮಹಿಳೆ, ಪತಿಯ ಕಣ್ಣು ತಪ್ಪಿಸಿ ಹೇಗೋ ಕಷ್ಟಪಟ್ಟು ಸೊಲ್ಲಾಪುರ ಜಿಲ್ಲೆಯಲ್ಲಿರುವ ತನ್ನ ಪೋಷಕರ ಮನೆಗೆ ತಲುಪುವಲ್ಲಿ ಯಶಸ್ವಿಯಾಗಿದ್ದಾಳೆ.

ಪೋಲೀಸ್ ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ

ಪೋಷಕರ ಮನೆಗೆ ಬಂದ ನಂತರ ಸಂತ್ರಸ್ತೆ ತನಗೆ ಎದುರಾದ ಅಮಾನವೀಯ ಹಿಂಸೆಯನ್ನು ವಿವರಿಸಿದ್ದು, ಮಗಳ ಸ್ಥಿತಿಯನ್ನು ಕಂಡು ಆಘಾತಕ್ಕೊಳಗಾದ ಪೋಷಕರು ಆಕೆಗೆ ಧೈರ್ಯ ತುಂಬಿದ್ದಾರೆ. ತದನಂತರ ಪುಣೆಯ ಉರುಳಿ ಕಾಂಚನ್ ಪ್ರದೇಶಕ್ಕೆ ಹಿಂತಿರುಗಿದ ಮಹಿಳೆ, ಮೇ 15ರಂದು ಪೊಲೀಸ್ ಠಾಣೆಗೆ ತೆರಳಿ ಪತಿಯ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಉರುಳಿ ಕಾಂಚನ್ ಪೊಲೀಸ್ ಠಾಣೆಯ ಹಿರಿಯ ನಿರೀಕ್ಷಕ ಸಚಿನ್ ವಂಗಾಂಡೆ ಅವರು, ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಆರೋಪಿ ಪತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 115 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಮತ್ತು ಸೆಕ್ಷನ್ 351(2) (ಕ್ರಿಮಿನಲ್ ಬೆದರಿಕೆ) ಸೇರಿದಂತೆ ಹಲವು ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ : ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಅಬ್ಬರದ ನಡುವೆ ಕಳಪೆ ಫೀಲ್ಡಿಂಗ್ : ಮೊಹಮ್ಮದ್ ಕೈಫ್ ಕಳವಳ

Tags: IndiaKarnataka News beat
SendShareTweet
Previous Post

ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಅಬ್ಬರದ ನಡುವೆ ಕಳಪೆ ಫೀಲ್ಡಿಂಗ್ : ಮೊಹಮ್ಮದ್ ಕೈಫ್ ಕಳವಳ

Next Post

ಕೇಂದ್ರ ಸರ್ಕಾರದ VITM ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

Related Posts

“ಬೀದಿನಾಯಿಗಳ ಕಡಿತ ಕಡೆಗಣಿಸಲು ಸಾಧ್ಯವಿಲ್ಲ” : ರಸ್ತೆಗಳಿಂದ ಶ್ವಾನಗಳ ತೆರವು ಆದೇಶ ಎತ್ತಿಹಿಡಿದ ಸುಪ್ರೀಂ!
ದೇಶ

“ಬೀದಿನಾಯಿಗಳ ಕಡಿತ ಕಡೆಗಣಿಸಲು ಸಾಧ್ಯವಿಲ್ಲ” : ರಸ್ತೆಗಳಿಂದ ಶ್ವಾನಗಳ ತೆರವು ಆದೇಶ ಎತ್ತಿಹಿಡಿದ ಸುಪ್ರೀಂ!

ಸ್ಕೋಡಾ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ :  ಗ್ರಾಹಕರಿಗೆ ಸಿಗಲಿದೆ ಲಕ್ಷಾಂತರ ರೂ. ಉಳಿತಾಯದ ಅವಕಾಶ !
ವ್ಯಾಪಾರ

ಸ್ಕೋಡಾ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ : ಗ್ರಾಹಕರಿಗೆ ಸಿಗಲಿದೆ ಲಕ್ಷಾಂತರ ರೂ. ಉಳಿತಾಯದ ಅವಕಾಶ !

ಎಥೆನಾಲ್ ಉತ್ಪಾದನೆಯಲ್ಲಿ ಭಾರತದ ಮೈಲಿಗಲ್ಲು : ಬೇಡಿಕೆಗಿಂತ ಪೂರೈಕೆ ಅಧಿಕ!
ವ್ಯಾಪಾರ

ಎಥೆನಾಲ್ ಉತ್ಪಾದನೆಯಲ್ಲಿ ಭಾರತದ ಮೈಲಿಗಲ್ಲು : ಬೇಡಿಕೆಗಿಂತ ಪೂರೈಕೆ ಅಧಿಕ!

“ನಾನಿಲ್ಲಿ ಟ್ರ್ಯಾಪ್ ಆಗಿದ್ದೇನೆ, ಮಾತಾಡಲು ಆಗುತ್ತಿಲ್ಲ” : ಶವವಾಗಿ ಪತ್ತೆಯಾದ ಮಹಿಳೆಯ ಕೊನೆ ಸಂದೇಶ!
ದೇಶ

“ನಾನಿಲ್ಲಿ ಟ್ರ್ಯಾಪ್ ಆಗಿದ್ದೇನೆ, ಮಾತಾಡಲು ಆಗುತ್ತಿಲ್ಲ” : ಶವವಾಗಿ ಪತ್ತೆಯಾದ ಮಹಿಳೆಯ ಕೊನೆ ಸಂದೇಶ!

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?
ರಾಜ್ಯ

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?

“ವಿಜಯ್ ಸರ್ಕಾರ 6 ತಿಂಗಳೂ ಉಳಿಯಲ್ಲ” : DMK ಶಾಸಕನ ಭವಿಷ್ಯ!
ದೇಶ

“ವಿಜಯ್ ಸರ್ಕಾರ 6 ತಿಂಗಳೂ ಉಳಿಯಲ್ಲ” : DMK ಶಾಸಕನ ಭವಿಷ್ಯ!

Next Post
ಕೇಂದ್ರ ಸರ್ಕಾರದ VITM ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ VITM ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಸ್ತಿತ್ವದಲ್ಲಿಲ್ಲದ ಭಾರತೀಯ ವಾಯುನೆಲೆಗಳನ್ನು ಧ್ವಂಸಗೊಳಿಸಿದ ಪಾಕ್ ಕ್ಷಿಪಣಿ : ನೆಟ್ಟಿಗರಿಂದ ಭರ್ಜರಿ ಟ್ರೋಲ್!

ಅಸ್ತಿತ್ವದಲ್ಲಿಲ್ಲದ ಭಾರತೀಯ ವಾಯುನೆಲೆಗಳನ್ನು ಧ್ವಂಸಗೊಳಿಸಿದ ಪಾಕ್ ಕ್ಷಿಪಣಿ : ನೆಟ್ಟಿಗರಿಂದ ಭರ್ಜರಿ ಟ್ರೋಲ್!

ಮೋಟೋರೋಲಾ ಎಡ್ಜ್ 70 ಪ್ರೊ ಪ್ಲಸ್ ಭಾರತಕ್ಕೆ ಲಗ್ಗೆ : ಪ್ರೀಮಿಯಂ ಸ್ಮಾರ್ಟ್‌ಫೋನ್ ಕ್ರಾಂತಿ!

ಮೋಟೋರೋಲಾ ಎಡ್ಜ್ 70 ಪ್ರೊ ಪ್ಲಸ್ ಭಾರತಕ್ಕೆ ಲಗ್ಗೆ : ಪ್ರೀಮಿಯಂ ಸ್ಮಾರ್ಟ್‌ಫೋನ್ ಕ್ರಾಂತಿ!

ಕೇಂದ್ರ ಸರ್ಕಾರದ VITM ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ VITM ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಪತ್ನಿಯ ನಡತೆ ಶಂಕಿಸಿ ಭೀಕರ ಕೃತ್ಯ : ಜನನಾಂಗದ ಮೇಲೆ ಆ್ಯಸಿಡ್ ಸುರಿದ ಪಾಪಿ ಪತಿ!

ಪತ್ನಿಯ ನಡತೆ ಶಂಕಿಸಿ ಭೀಕರ ಕೃತ್ಯ : ಜನನಾಂಗದ ಮೇಲೆ ಆ್ಯಸಿಡ್ ಸುರಿದ ಪಾಪಿ ಪತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಸ್ತಿತ್ವದಲ್ಲಿಲ್ಲದ ಭಾರತೀಯ ವಾಯುನೆಲೆಗಳನ್ನು ಧ್ವಂಸಗೊಳಿಸಿದ ಪಾಕ್ ಕ್ಷಿಪಣಿ : ನೆಟ್ಟಿಗರಿಂದ ಭರ್ಜರಿ ಟ್ರೋಲ್!

ಅಸ್ತಿತ್ವದಲ್ಲಿಲ್ಲದ ಭಾರತೀಯ ವಾಯುನೆಲೆಗಳನ್ನು ಧ್ವಂಸಗೊಳಿಸಿದ ಪಾಕ್ ಕ್ಷಿಪಣಿ : ನೆಟ್ಟಿಗರಿಂದ ಭರ್ಜರಿ ಟ್ರೋಲ್!

ಮೋಟೋರೋಲಾ ಎಡ್ಜ್ 70 ಪ್ರೊ ಪ್ಲಸ್ ಭಾರತಕ್ಕೆ ಲಗ್ಗೆ : ಪ್ರೀಮಿಯಂ ಸ್ಮಾರ್ಟ್‌ಫೋನ್ ಕ್ರಾಂತಿ!

ಮೋಟೋರೋಲಾ ಎಡ್ಜ್ 70 ಪ್ರೊ ಪ್ಲಸ್ ಭಾರತಕ್ಕೆ ಲಗ್ಗೆ : ಪ್ರೀಮಿಯಂ ಸ್ಮಾರ್ಟ್‌ಫೋನ್ ಕ್ರಾಂತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat