ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ತೆರೆಗೆ ಬರಲು ಸಜ್ಜಾಗಿದೆ ಸಸ್ಪೆನ್ಸ್ ಥ್ರಿಲ್ಲರ್ ‘ಎಫ್.ಐ.ಆರ್ 6 to 6’!

February 22, 2025
Share on WhatsappShare on FacebookShare on Twitter

ಬೆಂಗಳೂರು: ನಟ ವಿಜಯ್ ರಾಘವೇಂದ್ರ ಅಭಿನಯದ ಸಸ್ಪೆನ್ಸ್ , ಥ್ರಿಲ್ಲರ್ ಚಿತ್ರ ‘ಎಫ್.ಐ.ಆರ್. 6 to 6’ ಫೆ. 28ರಂದು ತೆರೆಗೆ ಬರಲಿದೆ ಎಂದು ತಿಳಿದು ಬಂದಿದೆ.

ಚಿತ್ರ ಬಿಡುಗಡೆಯ ಹಿನ್ನೆಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರ ತಂಡ ಮಾತನಾಡಿತು. ನಿರ್ದೇಶಕ ರಮಣರಾಜ್ ಮಾತನಾಡಿ, ಫೆ. 28ರಂದು ಎಫ್.ಐ.ಆರ್. 6 to 6 ಬಿಡುಗಡೆಯಾಗುತ್ತಿದೆ. ಒಂದೇ ರಾತ್ರಿಯಲ್ಲಿ ನಡೆಯುವ ಆಕ್ಷನ್, ಥ್ರಿಲ್ಲಿಂಗ್ ಕಥೆ ಇದಾಗಿದೆ. ಯುವಕನೊಬ್ಬ ಒಂದು ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡು ನಂತರ ಆ ಸಂದರ್ಭವನ್ನು ಹೇಗೆ ಫೇಸ್ ಮಾಡುತ್ತಾನೆ ಎನ್ನುವುದನ್ನು ಈ ಕಥೆ ಹೇಳಲಿದೆ. ಸಂಜೆ ಆರರಿಂದ ಬೆಳಗಿನ ಜಾವ ಆರರವರೆಗೆ ನಡೆಯುವ ಕಥೆಯ ಮೂಲಕ ಥ್ರಿಲ್ಲಿಂಗ್ ಆಗಿ ಹೇಳಲು ಪ್ರಯತ್ನಿಸಿದ್ದೇವೆ. 35 ದಿನ‌ ಪೂರ್ತಿ ರಾತ್ರಿ ವೇಳೆಯಲ್ಲೇ ಶೂಟ್ ಮಾಡಿದ್ದೇವೆ ಎಂದು ಹೇಳಿದ್ದಾರೆ.

ನಿರ್ಮಾಪಕಿ ಭಾಗ್ಯ ರಮೇಶ್ ಮಾತನಾಡಿ, ನಮ್ಮ ಬ್ಯಾನರ್ ನ ಎರಡನೇ ಚಿತ್ರವಿದು. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ನೋಡಿ ಹರಸಿ ಎಂದು ಮನವಿ ಮಾಡಿದರು.
ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಮಾತನಾಡಿ, ಈ ಚಿತ್ರದಲ್ಲಿ ನಾನು 2 ಆಕ್ಷನ್ ಗಳನ್ನು ಕಂಪೋಜ್ ಮಾಡಿದ್ದು, ಎರಡನ್ನೂ ರಾತ್ರಿ ವೇಳೆಯಲ್ಲೇ ಮಾಡಿದ್ದೇವೆ. ರಾಘು ಅವರ ಡೆಡಿಕೇಶನ್, ಆಕ್ಷನ್ ತುಂಬಾ ಚೆನ್ನಾಗಿರುತ್ತದೆ. ಯಶ್ ಶೆಟ್ಟಿ ಒಳ್ಳೆ ನಟ, ಇದು ಒಂದೊಳ್ಳೆ ಆಕ್ಷನ್ ಥ್ರಿಲ್ಲಿಂಗ್ ಚಿತ್ರ. ನಾಗೇಂದ್ರ ಅರಸ್, ಯಶ್ ಶೆಟ್ಟಿ ಎಲ್ಲರೂ ಒಳ್ಳೆಯ ರೋಲ್ ಮಾಡಿದ್ದಾರೆ ಎಂದಿದ್ದಾರೆ.

ನಾಯಕ ನಟ ವಿಜಯ್ ರಾಘವೇಂದ್ರ ಮಾತನಾಡಿ, ರಮೇಶಣ್ಣ, ಕೇಶವ್ ಹಾಗೂ ರಮಣರಾಜ್ ಅವರಿಗೆ ಥ್ಯಾಂಕ್ಸ್ ಹೇಳಬೇಕು. ಚಿತ್ರದಲ್ಲಿ ಎಲ್ಲ ಪಾತ್ರಗಳು ಮುಖ್ಯವಾಗುತ್ತವೆ. ಯಶ್ ತುಂಬಾ ಇನ್ ಟೆನ್ಸ್ ಆಗಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕರು ಚಿತ್ರಕ್ಕಾಗಿ ತುಂಬಾ ಎಫರ್ಟ್ ಹಾಕಿದ್ದಾರೆ. ಈ ಚಿತ್ರದಲ್ಲಿ ಮೇಜರ್ ಆಗಿರುವುದೇ ಆ್ಯಕ್ಷನ್. ಡೈರೆಕ್ಟರ್, ಡಿಓಪಿ, ಮ್ಯೂಸಿಕ್ ಎಲ್ಲರ ದೃಷ್ಟಿಕೋನ ಒಂದೇ ಆಗಿದ್ದರೆ ಸಿನಿಮಾ ಉತ್ತಮವಾಗಿ ಮೂಡಿಬರಲು ಸಹಕಾರಿಯಾಗುತ್ತದೆ ಎಂದು ಹೇಳಿದ್ದಾರೆ.

ಈ ಚಿತ್ರದಲ್ಲಿ ಸಿರಿರಾಜ್, ಸ್ವಾತಿ, ಯಶಾ ಶೆಟ್ಟಿ ಸೇರಿದಂತೆ ಮೂವರು ನಾಯಕಿಯರಿದ್ದಾರೆ. ಚಿತ್ರದ ಸಂಕಲನಕಾರ ನಾಗೇಂದ್ರ ಅರಸ್, ಸಂಗೀತ ನಿರ್ದೇಶಕ ಎಂ.ಎಸ್.ತ್ಯಾಗರಾಜ್ ಚಿತ್ರದ ವಿಶೇಷತೆಗಳ ಕುರಿತಂತೆ ಮಾತನಾಡಿದರು. ಸತೀಶ್ ಬಾಬು ಹಾಗೂ ಎಂ.ಎಸ್. ತ್ಯಾಗರಾಜ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರಕ್ಕೆ ಕೆ.ವಿ.ರಮಣರಾಜ್ ಅವರ ನಿರ್ದೇಶನವಿದೆ.

Tags: bangaloreFIR 6to6MovieVijaya Raghavendra
SendShareTweet
Previous Post

ಮಂಡ್ಯದಲ್ಲೊಬ್ಬ ನಕಲಿ ಅಧಿಕಾರಿ: ಕೆಲಸದ ಹೆಸರಿನಲ್ಲಿ ವಂಚನೆ ಮಾಡುವುದೇ ಈತನ ಉದ್ಯೋಗ

Next Post

Rahul Dravid : ಜತೆಯಾಗಿ ಕ್ರಿಕೆಟ್​ ಆಡಿದ ರಾಹುಲ್​ ದ್ರಾವಿಡ್, ಪುತ್ರ ಅನ್ವಯ್​

Related Posts

ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ.. 100ಕ್ಕೂ ಹೆಚ್ಚು ಚಿತ್ರಗಳಿಗೆ ಜೀವ ತುಂಬಿದ್ದ ನಿರ್ದೇಶಕ ಜೋ ಸೈಮನ್ ನಿಧನ!
ಸಿನಿಮಾ-ಮನರಂಜನೆ

ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ.. 100ಕ್ಕೂ ಹೆಚ್ಚು ಚಿತ್ರಗಳಿಗೆ ಜೀವ ತುಂಬಿದ್ದ ನಿರ್ದೇಶಕ ಜೋ ಸೈಮನ್ ನಿಧನ!

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!
ಸಿನಿಮಾ-ಮನರಂಜನೆ

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!

ಹೊಸ ಪೊಲೀಸ್ ಸ್ಟೋರಿ ‘ಶೇಷ 2016’..!
ಸಿನಿಮಾ-ಮನರಂಜನೆ

ಹೊಸ ಪೊಲೀಸ್ ಸ್ಟೋರಿ ‘ಶೇಷ 2016’..!

‘ಲೈಫ್ ಟುಡೇ’ ಹಾಡಿನ ಕಿಕ್..!
ಸಿನಿಮಾ-ಮನರಂಜನೆ

‘ಲೈಫ್ ಟುಡೇ’ ಹಾಡಿನ ಕಿಕ್..!

“ಕಿಂಗ್” ಆಗ್ತಿದಾರೆ ಲೂಸ್ ಮಾದ ಯೋಗಿ..!
ಸಿನಿಮಾ-ಮನರಂಜನೆ

“ಕಿಂಗ್” ಆಗ್ತಿದಾರೆ ಲೂಸ್ ಮಾದ ಯೋಗಿ..!

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!
ಸಿನಿಮಾ-ಮನರಂಜನೆ

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!

Next Post
Rahul Dravid : ಜತೆಯಾಗಿ ಕ್ರಿಕೆಟ್​ ಆಡಿದ ರಾಹುಲ್​ ದ್ರಾವಿಡ್, ಪುತ್ರ ಅನ್ವಯ್​

Rahul Dravid : ಜತೆಯಾಗಿ ಕ್ರಿಕೆಟ್​ ಆಡಿದ ರಾಹುಲ್​ ದ್ರಾವಿಡ್, ಪುತ್ರ ಅನ್ವಯ್​

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat