ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ದೆಹಲಿ ಅಸೆಂಬ್ಲಿಯಿಂದ ಆತಿಷಿ ಸೇರಿ 12 ಆಪ್ ಶಾಸಕರ ಅಮಾನತು

February 25, 2025
Share on WhatsappShare on FacebookShare on Twitter

ನವದೆಹಲಿ: ದೆಹಲಿ ವಿಧಾನಸಭೆ ಅಧಿವೇಶನದಲ್ಲಿ ಮಂಗಳವಾರ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಸಿಎಜಿ(ಮಹಾಲೇಖಪಾಲ) ವರದಿ ಮಂಡನೆಗೆ ಸಂಬಂಧಿಸಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಆಪ್ ಶಾಸಕರ ನಡುವೆ ಭಾರೀ ವಾಗ್ವಾದ ನಡೆದಿದೆ. ಕೊನೆಗೆ ಆಮ್ ಆದ್ಮಿ ಪಕ್ಷದ ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕಿ ಆತಿಷಿ ಮರ್ಲೇನಾ ಸೇರಿದಂತೆ ಆಪ್‌ನ 12 ಶಾಸಕರನ್ನು ದೆಹಲಿ ವಿಧಾನಸಭೆಯಿಂದ ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ. ಈ ಪೈಕಿ ಆಪ್ ಹಿರಿಯ ನಾಯಕ ಗೋಪಾಲ್ ರಾಯ್ ಕೂಡ ಒಬ್ಬರು.

ಇದಾದ ಬಳಿಕ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಿಕೆ ಮಾಡಿದರು. ಅಧಿವೇಶನ ಆರಂಭವಾಗುತ್ತಿದ್ದಂತೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸದನವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ಆಪ್ ಶಾಸಕರು ಬಿಜೆಪಿ ಸರ್ಕಾರದ ವಿರುದ್ಧ ಜೋರಾಗಿ ಘೋಷಣೆಗಳನ್ನು ಕೂಗಲಾರಂಭಿಸಿದ್ದರಿಂದ, ಲೆ.ಗವರ್ನರ್ ಅವರ ಭಾಷಣಕ್ಕೆ ಅಡ್ಡಿಯಾಯಿತು. ಶಾಸಕರಿಗೆ ಶಾಂತವಾಗಿರುವಂತೆ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಎಷ್ಟೇ ಮನವಿ ಮಾಡಿದರೂ ಕೋಲಾಹಲ ಮುಂದುವರಿಯಿತು. ಕೊನೆಗೆ ಸ್ಪೀಕರ್ ಶಾಸಕರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿದರು.

ಅಮಾನತುಗೊಂಡ ಬಳಿಕವೂ ಆಪ್ ಶಾಸಕರು ವಿಧಾನಸಭೆ ಆವರಣದಲ್ಲಿ ಧರಣಿ ನಡೆಸಿದ್ದಾರೆ. ಮುಖ್ಯಮಂತ್ರಿ ಕಚೇರಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆದುಹಾಕುವ ಮೂಲಕ ಅವರಿಗೆ ಬಿಜೆಪಿ ಅಗೌರವ ತೋರಿದೆ ಎಂದು ಆತಿಷಿ ಆರೋಪಿಸಿದ್ದಾರೆ.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆದುಹಾಕುವ ಮೂಲಕ ಬಿಜೆಪಿ ತನ್ನ ನಿಜವಾದ ಬಣ್ಣವನ್ನು ತೋರಿಸಿದೆ. ಬಾಬಾ ಸಾಹೇಬ್ ಅವರ ಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ತುಂಬಬಲ್ಲರು ಎಂದು ಆ ಪಕ್ಷ ನಂಬಿದೆಯೇ? ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಅದರ ಸ್ಥಾನದಲ್ಲಿ ಇರಿಸುವವರೆಗೂ ನಾವು ಪ್ರತಿಭಟನೆ ಮುಂದುವರಿಸುತ್ತೇವೆ” ಎಂದು ವಿಪಕ್ಷ ನಾಯಕಿ ಆತಿಷಿ ಹೇಳಿದರು.

ಇದೇ ಸಂದರ್ಭದಲ್ಲಿ ಸಸ್ಪೆಂಡ್ ಆದ ಎಲ್ಲ ಆಪ್ ಶಾಸಕರು “ಬಾಬಾಸಾಹೇಬ್ ಕಾ ಯೆ ಅಪ್ಮಾನ್ ನಹೀ ಸಹೇಗಾ ಹಿಂದೂಸ್ತಾನ್ (ಬಾಬಾ ಸಾಹೇಬ್ ಅವರಿಗೆ ಈ ಅವಮಾನವನ್ನು ಭಾರತ ಸಹಿಸುವುದಿಲ್ಲ)” ಎಂಬ ಘೋಷಣೆಗಳನ್ನು ಕೂಗಿದರು.

ಈ ಹಿಂದಿನ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅಕ್ರಮಗಳ ಕುರಿತಾದ 14 ಸಿಎಜಿ ವರದಿಗಳನ್ನು ಇಂದು ಅಥವಾ ನಾಳೆ ವಿಧಾನಸಭೆಯಲ್ಲಿ ಮಂಡಿಸಲು ಬಿಜೆಪಿ ಸಿದ್ಧತೆ ನಡೆಸಿರುವಂತೆಯೇ ಈ ಹೈಡ್ರಾಮಾ ನಡೆದಿದೆ.

Tags: AssemblyaTISHIDelhiHindustanMLAsnewdhelisuspension
SendShareTweet
Previous Post

ಕೇರಳದಲ್ಲೊಂದು ಬೆಚ್ಚಿ ಬೀಳಿಸುವ ಸಾಮೂಹಿಕ ಹತ್ಯೆ: ವಿದೇಶದಿಂದ ಬಂದು ಪ್ರಿಯತಮೆ, ತನ್ನದೇ ಕುಟುಂಬದ 5 ಸದಸ್ಯರ ಇರಿದು ಕೊಂದ!

Next Post

ಒಡಿಶಾ, ಕೋಲ್ಕತ್ತಾದಲ್ಲಿ 5.1 ತೀವ್ರತೆಯ ಭೂಕಂಪ

Related Posts

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ
ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ
ದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!
ರಾಜಕೀಯ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

Next Post
ಒಡಿಶಾ, ಕೋಲ್ಕತ್ತಾದಲ್ಲಿ 5.1 ತೀವ್ರತೆಯ ಭೂಕಂಪ

ಒಡಿಶಾ, ಕೋಲ್ಕತ್ತಾದಲ್ಲಿ 5.1 ತೀವ್ರತೆಯ ಭೂಕಂಪ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat