ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

18 ಬಿಜೆಪಿ ಶಾಸಕರ ಅಮಾನತು ತೆರವು

August 12, 2025
18 ಬಿಜೆಪಿ ಶಾಸಕರ ಅಮಾನತು ತೆರವು
Share on WhatsappShare on FacebookShare on Twitter

ಬೆಂಗಳೂರು : ಕಳೆದ ಅಧಿವೇಶನದ ಸಂದರ್ಭದಲ್ಲಿ 18 ಬಿಜೆಪಿ ಸದಸ್ಯರನ್ನು ಅಮಾನತುಗೊಳಿಸಿದ್ದ ಆದೇಶವನ್ನು ಹಿಂಪಡೆದುಕೊಳ್ಳಲಾಗಿದ್ದು, ಇದಕ್ಕೆ ಸಂಬಂಧಪಟ್ಟ ಸ್ಥಿರೀಕರಣ ಪ್ರಸ್ತಾವಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ.

ಆಡಳಿತ ಪಕ್ಷ ಹಾಗೂ ವಿಪಕ್ಷದ ನಡುವೆ ನಡೆದ ಜಟಾಪಟಿ ಸಂದರ್ಭದಲ್ಲಿ ಬಿಜೆಪಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್‌ ನಾರಾಯಣ್‌, ಎಸ್.‌ ಆರ್‌. ವಿಶ್ವನಾಥ್‌, ಭೈರತಿ ಬಸವರಾಜ್‌, ಎಂ. ಆರ್‌ ಪಾಟೀಲ್‌, ಚನ್ನಬಸಪ್ಪ, ಉಮಾನಾಥ್‌ ಕೋಟ್ಯಾನ್, ಶರಣು ಸಲಗಾರ್‌, ಶೈಲೇಂದ್ರ ಬೆಲ್ದಾಳೆ, ಯಶಪಾಲ್‌ ಸುವರ್ಣ, ಬಿ.ಪಿ ಹರೀಶ್‌, ಡಾ. ಭರತ್‌ ಶೆಟ್ಟಿ, ಚಂದ್ರ ಲಮಾಣಿ, ವೇದವ್ಯಾಸ್‌ ಕಾಮತ್‌, ಮುನಿರತ್ನ, ಬಸವರಾಜ್ ಮತ್ತಿಮೋಡ, ಧೀರಜ್‌ ಮುನಿರಾಜ್‌ ಮೊದಲಾದ 18 ಮಂದಿಯನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತು ಮಾಡಲಾಗಿತ್ತು.

ಈ ಬಗ್ಗೆ ಸಾಕಷ್ಟು ಪ್ರತಿಭಟನೆಯನ್ನೂ ನಡೆಸಲಾಗಿತ್ತು. ಕೊನೆಗೆ ಬಿಜೆಪಿ ಶಾಸಕರು ವಿಷಾದವನ್ನೂ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಮೇ 25ರಂದು ಅಮಾನತು ಆದೇಶವನ್ನು ಸಭಾಧ್ಯಕ್ಷ ಯು.ಟಿ ಖಾದರ್‌ ವಾಪಾಸ್‌ ಪಡೆದಿದ್ದರು. ಈ ನಿರ್ಣಯವನ್ನು ಸ್ಥಿರೀಕರಿಸುವ ಘಟನೋತ್ತರ ಪ್ರಸ್ತಾವವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್‌. ಕೆ ಪಾಟೀಲ್‌ ಮಂಡಿಸಿದ ಬಳಿಕ ಸದನದಲ್ಲಿ ಅಂಗೀಕಾರಗೊಂಡಿದೆ.  

Tags: BJPCongressKarnataka News beatU T Khadar
SendShareTweet
Previous Post

ಮೆಟ್ರೋ ಹಳದಿ ಮಾರ್ಗ | ಪ್ರಯಾಣಿಕರ ಸುರಕ್ಷತೆಗೆ ಕ್ರಮ ವಹಿಸಿ : ಬಿಎಂಆರ್‌ಸಿಎಲ್‌ ಗೆ ಸಂಸದ ತೇಜಸ್ವಿ ಮನವಿ

Next Post

ಸರ್ಕಾರದ ವಿರುದ್ದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ | ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ

Related Posts

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!
ರಾಜ್ಯ

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌
ಬೆಂಗಳೂರು

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!
ರಾಜ್ಯ

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

Next Post
ಸರ್ಕಾರದ ವಿರುದ್ದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ | ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ

ಸರ್ಕಾರದ ವಿರುದ್ದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ | ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೂಗಲ್ ಕಂಪನಿಯಿಂದ 10 ಲಕ್ಷ ರೂ. ಫೆಲೋಶಿಪ್ ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

ಗೂಗಲ್ ಕಂಪನಿಯಿಂದ 10 ಲಕ್ಷ ರೂ. ಫೆಲೋಶಿಪ್ ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

ರಾಕ್ಷಸರೋ.. ಶಿಕ್ಷಕರೋ.. ಪಾಠ ಕಲಿಸುವವರಿಂದಲೇ ನೀಚ ಕೃತ್ಯ : ಪೋಷಕರ ಆಕ್ರೋಶ!

ರಾಕ್ಷಸರೋ.. ಶಿಕ್ಷಕರೋ.. ಪಾಠ ಕಲಿಸುವವರಿಂದಲೇ ನೀಚ ಕೃತ್ಯ : ಪೋಷಕರ ಆಕ್ರೋಶ!

ಇಂದಿರಾ ಕ್ಯಾಟೀನ್‌ಗೆ ಗ್ಯಾಸ್‌ ಪೂರೈಕೆ ಮಾಡಲು ಗ್ರೀನ್‌ ಸಿಗ್ನಲ್‌

ಇಂದಿರಾ ಕ್ಯಾಟೀನ್‌ಗೆ ಗ್ಯಾಸ್‌ ಪೂರೈಕೆ ಮಾಡಲು ಗ್ರೀನ್‌ ಸಿಗ್ನಲ್‌

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೂಗಲ್ ಕಂಪನಿಯಿಂದ 10 ಲಕ್ಷ ರೂ. ಫೆಲೋಶಿಪ್ ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

ಗೂಗಲ್ ಕಂಪನಿಯಿಂದ 10 ಲಕ್ಷ ರೂ. ಫೆಲೋಶಿಪ್ ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

ರಾಕ್ಷಸರೋ.. ಶಿಕ್ಷಕರೋ.. ಪಾಠ ಕಲಿಸುವವರಿಂದಲೇ ನೀಚ ಕೃತ್ಯ : ಪೋಷಕರ ಆಕ್ರೋಶ!

ರಾಕ್ಷಸರೋ.. ಶಿಕ್ಷಕರೋ.. ಪಾಠ ಕಲಿಸುವವರಿಂದಲೇ ನೀಚ ಕೃತ್ಯ : ಪೋಷಕರ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat