ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

18 ಶಾಸಕರ ಅಮಾನತು ರದ್ದು; ರಾಜ್ಯಪಾಲರಿಗೆ ಮನವಿ

April 28, 2025
Share on WhatsappShare on FacebookShare on Twitter

ಬೆಂಗಳೂರು: ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆಯಾಗಿ ವರ್ತಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮನವಿ ಮಾಡಿದ್ದಾರೆ.

ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗವು ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ವಿಷಯದಲ್ಲಿ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಲಾಗಿದ್ದು, ಸ್ಪೀಕರ್ ಅವರು ಇದಕ್ಕೆ ಬೆಂಬಲ ಕೊಡಬಾರದು ಎಂದು ಒತ್ತಾಯಿಸಿದರು.

ಆಡಳಿತ ಪಕ್ಷಕ್ಕೆ ಮನವರಿಕೆ ಮಾಡಿ ಸ್ಪೀಕರ್ ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಆಗ್ರಹಿಸಿದರು. ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ರಾಜ್ಯಪಾಲರು ಇದರಲ್ಲಿ ಮಧ್ಯಸ್ಥಿಕೆ ವಹಿಸಬೇಕು. ಸರಕಾರಕ್ಕೆ ಬುದ್ಧಿ ಹೇಳಬೇಕೆಂದು ಕೋರಿದ್ದಾಗಿ ವಿವರಿಸಿದರು.

ಇತ್ತೀಚೆಗೆ ನಡೆದ ಸದನದ ಕಲಾಪದಲ್ಲಿ ಬಿಜೆಪಿಯ 18 ಶಾಸಕರ ಅಮಾನತು ಕೂಡ ಆಗಿದೆ. ಹಲವಾರು ಬಾರಿ ವಿಪಕ್ಷದ ನಾಯಕರು ಮತ್ತು ಶಾಸಕರು ಸಭಾಧ್ಯಕ್ಷರನ್ನು ಭೇಟಿ ಮಾಡಿ ಮನವಿ ಮಾಡಿದರೂ ಶಾಸಕರ ಅಮಾನತನ್ನು ಹಿಂಪಡೆದಿಲ್ಲ ಎಂದರು. ಸ್ಪೀಕರ್ ಅವರು ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದು, 18 ಶಾಸಕರ ಅಮಾನತು ತಮ್ಮೊಬ್ಬರ ತೀರ್ಮಾನ ಅಲ್ಲ ಎಂದಿದ್ದಾರೆ ಎಂದು ಗಮನ ಸೆಳೆದರು.

ಅವಿವೇಕತನದ ಹೇಳಿಕೆ ಬಿಟ್ಟು ದೇಶದ ಪರವಾಗಿ ನಿಲ್ಲಲು ಆಗ್ರಹ
ಮುಖ್ಯಮಂತ್ರಿಗಳೇ ಯುದ್ಧ ಬೇಡ ಎಂದು ಹೇಳಿಕೆ ಕೊಟ್ಟಿದ್ದಾರೆ. ಉಳಿದಂತೆ ತಿಮ್ಮಾಪುರ, ಸಂತೋಷ್ ಲಾಡ್ ಅವರು ಇದೇ ಧಾಟಿಯಲ್ಲಿ ಮಾತನಾಡುವುದರಲ್ಲಿ ವಿಶೇಷ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಬೆಂಬಲ ಕೊಡುವುದಾಗಿ ಕಾಂಗ್ರೆಸ್ ಪಕ್ಷದ (ಎಐಸಿಸಿ) ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರು ಹೇಳಿದ್ದಾರೆ. ಪಾಕ್ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ ಎಂದು ಕಾಂಗ್ರೆಸ್ಸಿನ ಹಿರಿಯ ಸಂಸದ ಶಶಿ ತರೂರ್ ಹೇಳಿದ್ದಾರೆ. ಇದನ್ನು ಈಗಲಾದರೂ ಅರ್ಥ ಮಾಡಿಕೊಳ್ಳಿ ಎಂದು ಮುಖ್ಯಮಂತ್ರಿಗಳಿಗೆ ಮತ್ತು ಸಚಿವ ಸಂಪುಟದ ಸದಸ್ಯರಿಗೆ ತಿಳಿಸಿದರು. ಅವಿವೇಕತನದ ಹೇಳಿಕೆ ಬಿಟ್ಟು ದೇಶದ ಪರವಾಗಿ ನಿಲ್ಲಬೇಕೆಂದು ಮುಖ್ಯಮಂತ್ರಿಗಳು ಮತ್ತು ತಿಮ್ಮಾಪುರ ಅವರಿಗೆ ಆಗ್ರಹಿಸಿದರು.

Tags: AppealAshokbangaloreBJPCongressGovernorIndiaMLAsrevokedsuspensionVijayendra
SendShareTweet
Previous Post

ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Next Post

ಪಾಕಿಸ್ತಾನ ಸೇನೆಯಲ್ಲಿ ಶುರುವಾಯ್ತಾ ಬಂಡಾಯ? ಯುದ್ಧ ಎದುರಾದರೆ ಪಾಕ್ ಗೆ ಯೋಧರ ಬರ!

Related Posts

ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಏರಿಕೆ ; ಬೆಂಗಳೂರಿನಲ್ಲಿ ಎಷ್ಟಾಗಿದೆ ಗೊತ್ತಾ?
ಬೆಂಗಳೂರು

ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಏರಿಕೆ ; ಬೆಂಗಳೂರಿನಲ್ಲಿ ಎಷ್ಟಾಗಿದೆ ಗೊತ್ತಾ?

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!
ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

KPCC ಕಚೇರಿಯಲ್ಲೇ ಹೊಡೆದಾಡಿಕೊಂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು!
ಬೆಂಗಳೂರು

KPCC ಕಚೇರಿಯಲ್ಲೇ ಹೊಡೆದಾಡಿಕೊಂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು!

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?
ರಾಜ್ಯ

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!
ಬೆಂಗಳೂರು

ಮೇ 20ರಂದು ಕೆಲಸಕ್ಕೆ ಹಾಜರಾಗದಿದ್ದರೆ ವೇತನ ಇಲ್ಲ ; ಸಾರಿಗೆ ನೌಕರರಿಗೆ KSRTC ಎಚ್ಚರಿಕೆ!

Next Post
ಪಾಕಿಸ್ತಾನ ಸೇನೆಯಲ್ಲಿ ಶುರುವಾಯ್ತಾ ಬಂಡಾಯ? ಯುದ್ಧ ಎದುರಾದರೆ ಪಾಕ್ ಗೆ ಯೋಧರ ಬರ!

ಪಾಕಿಸ್ತಾನ ಸೇನೆಯಲ್ಲಿ ಶುರುವಾಯ್ತಾ ಬಂಡಾಯ? ಯುದ್ಧ ಎದುರಾದರೆ ಪಾಕ್ ಗೆ ಯೋಧರ ಬರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಏರಿಕೆ ; ಬೆಂಗಳೂರಿನಲ್ಲಿ ಎಷ್ಟಾಗಿದೆ ಗೊತ್ತಾ?

ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಏರಿಕೆ ; ಬೆಂಗಳೂರಿನಲ್ಲಿ ಎಷ್ಟಾಗಿದೆ ಗೊತ್ತಾ?

ಧೋನಿ ನೆನಪಿಸಿದ ಸಂಜು ಮಿಂಚಿನ ಸ್ಟಂಪಿಂಗ್ : ಕ್ಲಾಸನ್ ಆಕ್ರೋಶ.. ಚೆನ್ನೈ ಅಂಗಳದಲ್ಲಿ ಹೈಡ್ರಾಮಾ!

ಧೋನಿ ನೆನಪಿಸಿದ ಸಂಜು ಮಿಂಚಿನ ಸ್ಟಂಪಿಂಗ್ : ಕ್ಲಾಸನ್ ಆಕ್ರೋಶ.. ಚೆನ್ನೈ ಅಂಗಳದಲ್ಲಿ ಹೈಡ್ರಾಮಾ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಏರಿಕೆ ; ಬೆಂಗಳೂರಿನಲ್ಲಿ ಎಷ್ಟಾಗಿದೆ ಗೊತ್ತಾ?

ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಏರಿಕೆ ; ಬೆಂಗಳೂರಿನಲ್ಲಿ ಎಷ್ಟಾಗಿದೆ ಗೊತ್ತಾ?

ಧೋನಿ ನೆನಪಿಸಿದ ಸಂಜು ಮಿಂಚಿನ ಸ್ಟಂಪಿಂಗ್ : ಕ್ಲಾಸನ್ ಆಕ್ರೋಶ.. ಚೆನ್ನೈ ಅಂಗಳದಲ್ಲಿ ಹೈಡ್ರಾಮಾ!

ಧೋನಿ ನೆನಪಿಸಿದ ಸಂಜು ಮಿಂಚಿನ ಸ್ಟಂಪಿಂಗ್ : ಕ್ಲಾಸನ್ ಆಕ್ರೋಶ.. ಚೆನ್ನೈ ಅಂಗಳದಲ್ಲಿ ಹೈಡ್ರಾಮಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat