ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಬಳ್ಳಾರಿ ಯುವಕನ ಅನುಮಾನಾಸ್ಪದ ಸಾವು ಕೇಸ್‌ : ಆರೋಪಿಗಳ ಬಂಧನ

October 29, 2025
Share on WhatsappShare on FacebookShare on Twitter

ಬಳ್ಳಾರಿ: ತಾಲೂಕಿನ ಅಸುಂಡಿ ಗ್ರಾಮದ ರವಿ ಎನ್ನುವ ಯುವಕನ, ಸಂಶಯಾಸ್ಪದ ಸಾವು ಪ್ರಕರಣಕ್ಕೆ ಸಂಬಂಧ ಪಟ್ಟಂತೆ, ಕೊಲೆಯಾಗಿರುವುದು ಖಚಿತಗೊಂಡಿದೆ. ಕೊಲೆ ಮಾಡಿದ ಆರೋಪಿಗಳನ್ನು, ಪರಮದೇವನಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ. ತಿಳಿಸಿದ್ದಾರೆ.

ಅ.24ರ ನಸುಕಿನ ಜಾವದಲ್ಲಿ ಅಸುಂಡಿ ಗ್ರಾಮದ ಬಳಿ ಇರುವ ಬೈಪಾಸ್ ರಸ್ತೆ ಸಮೀಪದ ಬಳ್ಳಾರಿ-ಅಸುಂಡಿ ಮಾರ್ಗದ ತಗ್ಗಿನಲ್ಲಿ ರವಿಕುಮಾರ್ ಎನ್ನುವ ಯುವಕನ ಶವ ಪತ್ತೆಯಾಗಿತ್ತು. ರವಿಕುಮಾರನ ಹಣೆ, ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಇದೊಂದು ಅಪಘಾತ ಪ್ರಕರಣ ಎನ್ನುವಂತೆ ಸೃಷ್ಟಿ ಮಾಡಲಾಗಿತ್ತು. ಅಪಘಾತ ಸಂಭವಿಸಿರಬಹುದು ಎಂದು ಆರಂಭದಲ್ಲಿ ಶಂಕಿಸಲಾಗಿತ್ದತು,ಇದೀಗ ರವಿಯವರ ಕುಟುಂಬದವರು, ಹಳೆಯ ದ್ವೇಷ-ವೈಷಮ್ಯಗಳ ಹಿನ್ನೆಲೆಯಲ್ಲಿ ಅಸುಂಡಿ ಗ್ರಾಮದ ಕೆಲವರು ಕೊಲೆ ಮಾಡಿರುವ ಅನುಮಾನವಿದೆ ಎಂದು ಹೇಳಿ ಪೊಲೀಸರಿಗೆ ದೂರು ನೀಡಿದ್ದರು ಎಂದು ಹೇಳಿದರು.

ಬಂಧಿತ ಆರೋಪಿಗಳನ್ನು ಅಸುಂಡಿ ಗ್ರಾಮದ ದೊಡ್ಡ ಹೊನ್ನೂರಸ್ವಾಮಿ ಅಲಿಯಾಸ್ ರಿಕ್ಕಿ, ಶೇಖರ್ ಅಲಿಯಾಸ್ ಉದ್ದೇಹಾಳ್ ಶೇಖರ್, ದುಬ್ಬು ಹೊನ್ನೂರುಸ್ವಾಮಿ, ದೊಡ್ಡ ಈರಪ್ಪ, ನಾಗರಾಜ, ಆಟೋ ಎರೆಸ್ವಾಮಿ, ಪ್ರಕಾಶ್​, ಸುರೇಂದ್ರ, ಹೊನ್ನೂರಸ್ವಾಮಿ ಅಲಿಯಾಸ್ ಅಗಸರ ಹೊನ್ನೂರಸ್ವಾಮಿ, ಹಾಗೂ ಪ್ರಸಾದ್ ಎಂದು ಗುರುತಿಸಲಾಗಿದ್ದು, ಅವರಿಂದ ಕೃತ್ಯಕ್ಕೆ ಬಳಸಿದ ಆಯುಧಗಳನ್ನು ಹಾಗೂ ಎರಡು ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

ಬಂಧಿತ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪಿ.ಡಿ. ಹಳ್ಳಿ ಪೊಲೀಸರ ಈ ತನಿಖಾ ಕಾರ್ಯವನ್ನು ಎಸ್ಪಿ ಶೋಭಾರಾಣಿ ಶ್ಲಾಘಿಸಿ, ಅಭಿನಂದಿಸಿದ್ದಾರೆ.

ಇದನ್ನೂ ಓದಿ : ಗರ್ಭಗುಡಿಗೆ ನುಗ್ಗಿ, ವಿಗ್ರಹಕ್ಕೆ ಚಪ್ಪಲಿಯಿಂದ ಒದ್ದು ವಿಕೃತಿ ಮೆರೆದ ಅನ್ಯ ಕೋಮಿನ ಯುವಕ

Tags: Accused ArrestedBellaryKarnataka News beatSuspicious Death
SendShareTweet
Previous Post

PDO ಕಿರುಕುಳಕ್ಕೆ ಬೇಸತ್ತ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ!

Next Post

ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಿದ ‘ಮೊಂಥಾ’ ಸೈಕ್ಲೋನ್‌ | 1.76 ಲಕ್ಷ ಹೆಕ್ಟೇರ್ ಬೆಳೆ ನಾಶ!

Related Posts

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬಳ್ಳಾರಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!
ಬಳ್ಳಾರಿ

ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!
ಬಳ್ಳಾರಿ

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!

ವಿದ್ಯುತ್ ಕಂಬದ ಮೇಲೆಯೇ ನರಳಾಡಿ ಪ್ರಾಣ ಬಿಟ್ಟ ಲೈನ್‌ಮ್ಯಾನ್‌ ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!
ಬಳ್ಳಾರಿ

ವಿದ್ಯುತ್ ಕಂಬದ ಮೇಲೆಯೇ ನರಳಾಡಿ ಪ್ರಾಣ ಬಿಟ್ಟ ಲೈನ್‌ಮ್ಯಾನ್‌ ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!
ಬಳ್ಳಾರಿ

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!
ಬಳ್ಳಾರಿ

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!

Next Post
ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಿದ ‘ಮೊಂಥಾ’ ಸೈಕ್ಲೋನ್‌ | 1.76 ಲಕ್ಷ ಹೆಕ್ಟೇರ್ ಬೆಳೆ ನಾಶ!

ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಿದ 'ಮೊಂಥಾ' ಸೈಕ್ಲೋನ್‌ | 1.76 ಲಕ್ಷ ಹೆಕ್ಟೇರ್ ಬೆಳೆ ನಾಶ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat