ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“ಸುವರ್ಣ ಗೃಹಮಂತ್ರಿ” ಹೊಸ ಗೂಗ್ಲಿ!

March 23, 2026
Share on WhatsappShare on FacebookShare on Twitter

ಬೆಂಗಳೂರು | ಕರ್ನಾಟಕದ ಗೃಹಿಣಿಯರ ಮನಗೆದ್ದು ಮನೆಮಾತಾಗಿರೋ ಸ್ಟಾರ್ ಸುವರ್ಣ ವಾಹಿನಿಯ ಜನಪ್ರಿಯ ಕಾರ್ಯಕ್ರಮ “ಸುವರ್ಣ ಗೃಹಮಂತ್ರಿ”. ಖ್ಯಾತ ನಟ ರವಿಶಂಕರ್ ಗೌಡ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಈ ಕಾರ್ಯಕ್ರಮ ಕನ್ನಡ ಕಿರುತೆರೆಯಲ್ಲಿ ಪ್ರತಿದಿನ ಪ್ರಸಾರವಾಗುವ ಸಾಮಾನ್ಯ ಜನರ (ಕಾಮನ್ ಮ್ಯಾನ್) ರಿಯಾಲಿಟಿ ಶೋ. ಇದೀಗ “ಸುವರ್ಣ ಗೃಹಮಂತ್ರಿ” ತನ್ನ ಮೂರನೇ ಸೀಸನ್ ನೊಂದಿಗೆ ಹೊಸತನದ ಹುರುಪಲ್ಲಿ ಬರಲು ಸಜ್ಜಾಗಿದೆ.

ಈಗಾಗಲೇ “ಸುವರ್ಣ ಗೃಹಮಂತ್ರಿ”ಯು ಎರಡು ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿದ್ದು 700 ಸಂಚಿಕೆಗಳ ಹೊಸ್ತಿಲಲ್ಲಿದೆ. ಇನ್ನು ಈ ಹೊಸ ಸೀಸನ್ ನ ಪ್ರಮುಖ ಆಕರ್ಷಣೆ ಅಂದ್ರೆ ಪ್ರತೀ ಸಂಚಿಕೆಯಲ್ಲೂ ಇನ್ಮುಂದೆ ‘ಸುವರ್ಣ ಪರಿವಾರ’ದ ತಾರೆಯರು ಭಾಗಿಯಾಗಲಿದ್ದಾರೆ. ಸುವರ್ಣ ಸ್ಟಾರ್ ಗಳ ಜೊತೆ ಜನಸಾಮಾನ್ಯರ ಭರ್ಜರಿ ಜಟಾಪಟಿಯೇ ನಡೆಯಲಿದೆ. ಮೊದಲ ಸಂಚಿಕೆಯಲ್ಲಿ ‘ಆಸೆ’ ಧಾರಾವಾಹಿ ಖ್ಯಾತಿಯ ‘ಮೀನಾ’ ಪಾಲ್ಗೊಂಡಿದ್ದು ವೀಕ್ಷಕರಿಗೆ ಭರ್ಜರಿ ಮನರಂಜನೆಯೇ ಸಿಗಲಿದೆ.

ಇನ್ನು, ಈ ಶೋ ಬಗ್ಗೆ ಹೇಳೋದಾದ್ರೆ, ತನಗಾಗಿ ಏನನ್ನೂ ಬಯಸದೇ ತನ್ನವರ ಖುಷಿಗಾಗಿ ನಿರಂತರವಾಗಿ ಹಂಬಲಿಸುವ ಗೃಹಿಣಿಯರನ್ನು ಗೌರವಿಸುವ ನಿಟ್ಟಿನಲ್ಲಿ ಕರ್ನಾಟಕದ ಮನೆ ಮನೆಗೆ ಹೋಗಿ ದಿನಕ್ಕೊಂದು ಕುಟುಂಬವನ್ನು ಭೇಟಿ ಮಾಡಿ, ಗಂಡ-ಹೆಂಡತಿಯನ್ನು ಆಟ ಆಡಿಸಿ , ಮಾತನಾಡಿಸಿ, ಆಕೆಯ ಕುಟುಂಬದವರ ಪರಿಚಯ ಮಾಡಿಕೊಂಡು, ಅವರಿಗಾಗಿ ಆ ದಿನವನ್ನು ಮೀಸಲಿಟ್ಟು ರಾಣಿ ಸೀಟ್ ನಲ್ಲಿ ಅವರನ್ನ ಕೂರಿಸಿ ಗೌರವಿಸುತ್ತಾ ಥ್ಯಾಂಕ್ಸ್ ಹೇಳುವ ಕಾರ್ಯಕ್ರಮವೇ ಈ “ಸುವರ್ಣ ಗೃಹಮಂತ್ರಿ”. ಅಂತಹ ಮನೆ ಬೆಳಗೋ ಗೃಹಿಣಿಯರನ್ನು ಗುರುತಿಸಿ, ನಟ ರವಿ ಶಂಕರ್ ಗೌಡ ರವರು ಅಣ್ಣನ ಸ್ಥಾನದಲ್ಲಿ ನಿಂತು ತವರು ಮನೆಯ ಉಡುಗೊರೆಯಾಗಿ ಬಾಗಿನ ನೀಡಿ ಗೌರವಿಸಿ ಇಡೀ ಕುಟುಂಬವನ್ನು ಒಗ್ಗೂಡಿಸಿ ಸಂಭ್ರಮಿಸುವುದೇ ‘ಸುವರ್ಣ ಗೃಹಮಂತ್ರಿ’ ಕಾರ್ಯಕ್ರಮದ ವಿಶೇಷತೆ.

ಹೊಸ ಸೀಸನ್, ಹೊಸ ಆರಂಭ, ಆಟ-ತುಂಟಾಟದ ಜೊತೆ ಮಸ್ತ್ ಮನರಂಜನೆಯನ್ನೊಳಗೊಂಡಿರು ವ “ಸುವರ್ಣ ಗೃಹಮಂತ್ರಿ” ಸೀಸನ್ 3 ಇದೇ ಬುಧವಾರದಿಂದ (ಮಾರ್ಚ್ 25) ಪ್ರತಿದಿನ ಸಂಜೆ 5 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ ತಪ್ಪದೇ ವೀಕ್ಷಿಸಿ.

ಇದನ್ನೂ ಓದಿ : ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?

Tags: Karnataka News beat
SendShareTweet
Previous Post

ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?

Next Post

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

Related Posts

ಸಂಧ್ಯಾ ಥಿಯೇಟರ್ ಕಾಲ್ತುಳಿತ ಸಂತ್ರಸ್ತನ ಮನೆಗೆ ಅಲ್ಲು ಕುಟುಂಬ ಭೇಟಿ!
ಸಿನಿಮಾ-ಮನರಂಜನೆ

ಸಂಧ್ಯಾ ಥಿಯೇಟರ್ ಕಾಲ್ತುಳಿತ ಸಂತ್ರಸ್ತನ ಮನೆಗೆ ಅಲ್ಲು ಕುಟುಂಬ ಭೇಟಿ!

‘ಮಾಚಿಸ್’ ಮರ್ಮವೇನು ಗೊತ್ತಾ?
ಸಿನಿಮಾ-ಮನರಂಜನೆ

‘ಮಾಚಿಸ್’ ಮರ್ಮವೇನು ಗೊತ್ತಾ?

ಮಗನ ಸಮಾಧಿ ಮುಂದೆ ಕಣ್ಣೀರಿಟ್ಟ ಸೆಲಿನಾ ಜೇಟ್ಲಿ ; “ನನ್ನ ಮಕ್ಕಳನ್ನು ಭೇಟಿ ಮಾಡಲು ಬಿಡುತ್ತಿಲ್ಲ” ಎಂದು ಅಳಲು!
ಸಿನಿಮಾ-ಮನರಂಜನೆ

ಮಗನ ಸಮಾಧಿ ಮುಂದೆ ಕಣ್ಣೀರಿಟ್ಟ ಸೆಲಿನಾ ಜೇಟ್ಲಿ ; “ನನ್ನ ಮಕ್ಕಳನ್ನು ಭೇಟಿ ಮಾಡಲು ಬಿಡುತ್ತಿಲ್ಲ” ಎಂದು ಅಳಲು!

ಕಪೂರ್ ಕುಟುಂಬದ ಆಸ್ತಿ ಕಲಹ ; ಸಂಧಾನಕಾರರಾಗಿ ಮಾಜಿ ಮುಖ್ಯ ನ್ಯಾ. ಡಿ.ವೈ ಚಂದ್ರಚೂಡ್ ನೇಮಕ!
ಸಿನಿಮಾ-ಮನರಂಜನೆ

ಕಪೂರ್ ಕುಟುಂಬದ ಆಸ್ತಿ ಕಲಹ ; ಸಂಧಾನಕಾರರಾಗಿ ಮಾಜಿ ಮುಖ್ಯ ನ್ಯಾ. ಡಿ.ವೈ ಚಂದ್ರಚೂಡ್ ನೇಮಕ!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!
ಸಿನಿಮಾ-ಮನರಂಜನೆ

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

ಮಲಯಾಳಂ ಚಿತ್ರರಂಗಕ್ಕೆ ಆಘಾತ : ರಸ್ತೆ ಅಪಘಾತದಲ್ಲಿ ಹಿರಿಯ ನಟ ಸಂತೋಷ್ ಕೆ. ನಾಯರ್ ನಿಧನ!
ಸಿನಿಮಾ-ಮನರಂಜನೆ

ಮಲಯಾಳಂ ಚಿತ್ರರಂಗಕ್ಕೆ ಆಘಾತ : ರಸ್ತೆ ಅಪಘಾತದಲ್ಲಿ ಹಿರಿಯ ನಟ ಸಂತೋಷ್ ಕೆ. ನಾಯರ್ ನಿಧನ!

Next Post
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

ಐಪಿಎಲ್ ಭದ್ರತಾ ಲೋಪ : ಅನಧಿಕೃತ ಪ್ರವೇಶಕ್ಕೆ ಬ್ರೇಕ್.. ಬಿಸಿಸಿಐನಿಂದ ಕಠಿಣ ಎಚ್ಚರಿಕೆ!

ಐಪಿಎಲ್ ಭದ್ರತಾ ಲೋಪ : ಅನಧಿಕೃತ ಪ್ರವೇಶಕ್ಕೆ ಬ್ರೇಕ್.. ಬಿಸಿಸಿಐನಿಂದ ಕಠಿಣ ಎಚ್ಚರಿಕೆ!

ಹೂಡಿಕೆದಾರರಿಗೆ ಗುಡ್ ನ್ಯೂಸ್ : 2 ಹೊಸ ಮ್ಯೂಚುವಲ್ ಫಂಡ್ ಆರಂಭಿಸಿದ SBI

ಹೂಡಿಕೆದಾರರಿಗೆ ಗುಡ್ ನ್ಯೂಸ್ : 2 ಹೊಸ ಮ್ಯೂಚುವಲ್ ಫಂಡ್ ಆರಂಭಿಸಿದ SBI

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

ಐಪಿಎಲ್ ಭದ್ರತಾ ಲೋಪ : ಅನಧಿಕೃತ ಪ್ರವೇಶಕ್ಕೆ ಬ್ರೇಕ್.. ಬಿಸಿಸಿಐನಿಂದ ಕಠಿಣ ಎಚ್ಚರಿಕೆ!

ಐಪಿಎಲ್ ಭದ್ರತಾ ಲೋಪ : ಅನಧಿಕೃತ ಪ್ರವೇಶಕ್ಕೆ ಬ್ರೇಕ್.. ಬಿಸಿಸಿಐನಿಂದ ಕಠಿಣ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat