ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸ್ವಾಮೀಜಿಗೂ ಸಿಕ್ತು ಪ್ರಮೋಷನ್ | ಇದು ಸರ್ಕಾರ ಮಹಾ ಎಡವಟ್ಟು ಎಂದು ಆರ್‌. ಅಶೋಕ್‌ ಕಿಡಿ!

February 14, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಸರ್ಕಾರವು ಇತ್ತೀಚೆಗೆ 20 ಕೆಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿರುವ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬಡ್ತಿ ಪಟ್ಟಿಯಲ್ಲಿ ಸ್ವಯಂ ನಿವೃತ್ತಿ ಪಡೆದಿರುವ ಹೆಚ್.ಎಲ್. ನಾಗರಾಜ್ ಅವರ ಹೆಸರೂ ಸೇರಿರುವುದು ಗಂಭೀರ ಆಡಳಿತಾತ್ಮಕ ಎಡವಟ್ಟೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಈ ಬಗ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ನಿಮ್ಮ ಕಾಂಗ್ರೆಸ್ ಸರ್ಕಾರದ ಅದಕ್ಷತೆ, ಅಸಮರ್ಥತೆ ಈಗ ಯಾವ ಮಟ್ಟಕ್ಕೆ ತಲುಪಿದೆ ಗೊತ್ತಾ? ಎಂದು ಟೀಕಿಸಿದ್ದಾರೆ.

ಸಾವಿರ ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ!

ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ… pic.twitter.com/0u6zb6dgW5

— R. Ashoka (@RAshokaBJP) February 14, 2026

ಹೆಚ್.ಎಲ್. ನಾಗರಾಜ್ ಅವರು ಸೇವೆಯಿಂದ ನಿವೃತ್ತರಾಗಿ ನಂತರ ಸನ್ಯಾಸ ಸ್ವೀಕರಿಸಿ ನಿಶ್ಚಲಾನಂದನಾಥ ಸ್ವಾಮೀಜಿ ಎಂದು ಆಧ್ಯಾತ್ಮಿಕ ಜೀವನ ನಡೆಸುತ್ತಿರುವುದು ತಿಳಿದಿದ್ದರೂ, ಅವರ ಹೆಸರನ್ನು ಸೇವೆಯಲ್ಲಿರುವ ಅಧಿಕಾರಿಗಳ ಪಟ್ಟಿಯಲ್ಲಿ ಸೇರಿಸಿ ಪದೋನ್ನತಿ ನೀಡಲಾಗಿದೆ ಎಂದು ಅಶೋಕ್ ಟ್ವೀಟ್ ಮೂಲಕ ಟೀಕಿಸಿದ್ದಾರೆ.

ಆರ್.ಅಶೋಕ್ ಎಕ್ಸ್ ಪೋಸ್ಟ್ ಏನಿದೆ?

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತ ಸಾಮರ್ಥ್ಯವೇ ಎಂದು ಅವರು ಕಿಡಿಕಾರಿದ್ದಾರೆ. ಫೈಲುಗಳಿಗೆ ಸಹಿ ಮಾಡುವ ಮುನ್ನ ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆಯೇ ಎಂಬ ಅನುಮಾನ ವ್ಯಕ್ತಪಡಿಸಿರುವ ಅಶೋಕ್, ಸೇವೆಯಲ್ಲಿ ಇರುವವರು ಯಾರು, ನಿವೃತ್ತರಾದವರು ಯಾರು ಎಂಬ ಮೂಲಭೂತ ಮಾಹಿತಿಯೂ ಸರ್ಕಾರಕ್ಕೆ ತಿಳಿದಿಲ್ಲದಿರುವುದು ದುರಂತವೆಂದಿದ್ದಾರೆ.

ಇದು ಕೇವಲ ಒಂದು ಆಕಸ್ಮಿಕ ತಪ್ಪಲ್ಲ, ಆಡಳಿತ ವ್ಯವಸ್ಥೆಯ ಕುಸಿತದ ಸೂಚನೆ ಎಂದು ಅಶೋಕ್ ಆರೋಪಿಸಿದ್ದಾರೆ. ಮುಂದೆಯೂ ಇಂತಹ ಗಂಭೀರ ಎಡವಟ್ಟುಗಳು ನಡೆಯುವ ಸಾಧ್ಯತೆ ಇದೆ ಎಂದು ಎಚ್ಚರಿಸಿರುವ ಅಶೋಕ್, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಮದುವೆಗೆ ಹೋಗಿದ್ದ ಮಹಿಳೆ ನಿಗೂಢ ನಾಪತ್ತೆ | ಕೆರೆಯ ಬಳಿ ಪತ್ತೆಯಾಯ್ತು ಬಟ್ಟೆ, ಬ್ಯಾಗ್, ಚಪ್ಪಲಿ.. ಪೊಲೀಸರಿಂದ ತೀವ್ರ ಶೋಧ

Tags: Karnataka News beat
SendShareTweet
Previous Post

ಡುಕಾಟಿ ಶತಮಾನೋತ್ಸವ ಸಂಭ್ರಮ | ರೇಸಿಂಗ್ ಇತಿಹಾಸ ಸಾರುವ ‘ಫಾರ್ಮುಲಾ 73’ ಸೀಮಿತ ಆವೃತ್ತಿಯ ಬೈಕ್ ಅನಾವರಣ

Next Post

ಸಂಜು ಸ್ಯಾಮ್ಸನ್‌ಗೆ ಕಂಟಕವಾದ ‘ಆ’ ಒಂದು ತಪ್ಪು | ಪಾಕ್ ಪಂದ್ಯದಿಂದ ಕೈಬಿಡುವ ಸಾಧ್ಯತೆ?

Related Posts

ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ | ‘ಕೈ’ ಸಮಾವೇಶದ ಬಗ್ಗೆ ವಿಜಯೇಂದ್ರ ವ್ಯಂಗ್ಯ
ರಾಜಕೀಯ

ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ | ‘ಕೈ’ ಸಮಾವೇಶದ ಬಗ್ಗೆ ವಿಜಯೇಂದ್ರ ವ್ಯಂಗ್ಯ

ಜಯದೇವ ಹಾಸ್ಪಿಟಲ್‌ನಲ್ಲಿ ಬೈರತಿ ಬಸವರಾಜ್‌ | ಜೈಲೋ, ಸಿಐಡಿ ಕಸ್ಟಡಿಯೋ.. ಇಂದು ತೀರ್ಮಾನ!
ರಾಜಕೀಯ

ಜಯದೇವ ಹಾಸ್ಪಿಟಲ್‌ನಲ್ಲಿ ಬೈರತಿ ಬಸವರಾಜ್‌ | ಜೈಲೋ, ಸಿಐಡಿ ಕಸ್ಟಡಿಯೋ.. ಇಂದು ತೀರ್ಮಾನ!

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ | ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!
ರಾಜಕೀಯ

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ | ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!
ರಾಜಕೀಯ

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ
ರಾಜಕೀಯ

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ
ರಾಜಕೀಯ

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ

Next Post
ಸಂಜು ಸ್ಯಾಮ್ಸನ್‌ಗೆ ಕಂಟಕವಾದ ‘ಆ’ ಒಂದು ತಪ್ಪು | ಪಾಕ್ ಪಂದ್ಯದಿಂದ ಕೈಬಿಡುವ ಸಾಧ್ಯತೆ?

ಸಂಜು ಸ್ಯಾಮ್ಸನ್‌ಗೆ ಕಂಟಕವಾದ 'ಆ' ಒಂದು ತಪ್ಪು | ಪಾಕ್ ಪಂದ್ಯದಿಂದ ಕೈಬಿಡುವ ಸಾಧ್ಯತೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಳೆ ಭಾರತ-ಪಾಕ್ ಹೈವೋಲ್ಟೇಜ್ ಕದನ | ‘ಮಿಸ್ಟರಿ ಸ್ಪಿನ್ನರ್’ ಉಸ್ಮಾನ್ ಬಗ್ಗೆ ಹರ್ಭಜನ್ ಸಿಂಗ್ ಎಚ್ಚರಿಕೆ

ನಾಳೆ ಭಾರತ-ಪಾಕ್ ಹೈವೋಲ್ಟೇಜ್ ಕದನ | ‘ಮಿಸ್ಟರಿ ಸ್ಪಿನ್ನರ್’ ಉಸ್ಮಾನ್ ಬಗ್ಗೆ ಹರ್ಭಜನ್ ಸಿಂಗ್ ಎಚ್ಚರಿಕೆ

ಎಂಗೇಜ್ ಆಗಿಬಿಟ್ರಾ ‘ಡಿಂಪಲ್ ಕ್ವೀನ್’? ಪ್ರೇಮಿಗಳ ದಿನ ರಚಿತ ರಾಮ್ ‘I love you’ ಹೇಳಿದ್ಯಾರಿಗೆ?

ಎಂಗೇಜ್ ಆಗಿಬಿಟ್ರಾ ‘ಡಿಂಪಲ್ ಕ್ವೀನ್’? ಪ್ರೇಮಿಗಳ ದಿನ ರಚಿತ ರಾಮ್ ‘I love you’ ಹೇಳಿದ್ಯಾರಿಗೆ?

ಕರ್ನಾಟಕ ಸರ್ಕಾರದ BIAAPA ಸಂಸ್ಥೆಯಲ್ಲಿ ನೇಮಕಾತಿ | 75 ಸಾವಿರ ರೂಪಾಯಿ ಸ್ಯಾಲರಿ

ಕರ್ನಾಟಕ ಸರ್ಕಾರದ BIAAPA ಸಂಸ್ಥೆಯಲ್ಲಿ ನೇಮಕಾತಿ | 75 ಸಾವಿರ ರೂಪಾಯಿ ಸ್ಯಾಲರಿ

ಪನ್ನುನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಪನ್ನುನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಳೆ ಭಾರತ-ಪಾಕ್ ಹೈವೋಲ್ಟೇಜ್ ಕದನ | ‘ಮಿಸ್ಟರಿ ಸ್ಪಿನ್ನರ್’ ಉಸ್ಮಾನ್ ಬಗ್ಗೆ ಹರ್ಭಜನ್ ಸಿಂಗ್ ಎಚ್ಚರಿಕೆ

ನಾಳೆ ಭಾರತ-ಪಾಕ್ ಹೈವೋಲ್ಟೇಜ್ ಕದನ | ‘ಮಿಸ್ಟರಿ ಸ್ಪಿನ್ನರ್’ ಉಸ್ಮಾನ್ ಬಗ್ಗೆ ಹರ್ಭಜನ್ ಸಿಂಗ್ ಎಚ್ಚರಿಕೆ

ಎಂಗೇಜ್ ಆಗಿಬಿಟ್ರಾ ‘ಡಿಂಪಲ್ ಕ್ವೀನ್’? ಪ್ರೇಮಿಗಳ ದಿನ ರಚಿತ ರಾಮ್ ‘I love you’ ಹೇಳಿದ್ಯಾರಿಗೆ?

ಎಂಗೇಜ್ ಆಗಿಬಿಟ್ರಾ ‘ಡಿಂಪಲ್ ಕ್ವೀನ್’? ಪ್ರೇಮಿಗಳ ದಿನ ರಚಿತ ರಾಮ್ ‘I love you’ ಹೇಳಿದ್ಯಾರಿಗೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat