ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜಿಬಿಎ ಶಾಲಾ ಮಕ್ಕಳಿಗೆ ಸ್ವೆಟರ್ ಭಾಗ್ಯ ಬಂದ್.. ನಗರಪಾಲಿಕೆ ಖಜಾನೆಯಲ್ಲಿ ಹಣ ಇಲ್ವಾ?

February 21, 2026
Share on WhatsappShare on FacebookShare on Twitter

ಬೆಂಗಳೂರು | ಮೈ ನಡುಗಿಸೋ ಚಳಿಗಾಲವೇ ಮುಗಿಯಿತಾದರೂ ಇನ್ನೂ ಜಿಬಿಎ ಶಾಲಾ ಮಕ್ಕಳಿಗೆ ಸ್ವೆಟರ್ ಭಾಗ್ಯ ಸಿಗಲೇ ಇಲ್ಲ. ಮೈ ಕೊರೆಯೋ ಚಳಿಯಲ್ಲಿ ಸಾವಿರಾರು ಮಕ್ಕಳು ಶಾಲೆಗೆ ಬರುತ್ತಿದ್ದರು. ಸ್ವೆಟರ್‌ಗೆ ಹಣ ನೀಡ್ತೀವಿ ಅಂತಾ ಭರವಸೆ ನೀಡಿದ್ದ ಜಿಬಿಎ, ಈವರೆಗೆ ಸ್ವೆಟರೂ ನೀಡಿಲ್ಲ, ಅತ್ತ ಹಣವೂ ಕೊಡಲಿಲ್ಲ. ಹಾಗಾಗಿ ಸ್ವೆಟರ್ ಪೂರೈಕೆಯಲ್ಲಿ ಮತ್ತೊಂದು ಗೋಲ್ಮಾಲ್ ನಡೆದಿದ್ಯಾ ಅನ್ನೋ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಪ್ರಸಕ್ತ ಶೈಕ್ಷಣಿಕ ವರ್ಷ ಇನ್ನು ಒಂದು ತಿಂಗಳಲ್ಲಿ ಮುಕ್ತಾಯವಾಗಲಿದೆ. ಆದರೆ, ಜಿಬಿಎ ಶಾಲಾ-ಕಾಲೇಜು ಮಕ್ಕಳಿಗೆ ಸ್ವೆಟರ್ ನೀಡುವಲ್ಲಿ ವಿಫಲವಾಗಿದೆ. ಪ್ರತಿ ವರ್ಷ ಜಿಬಿಎ ವತಿಯಿಂದ ಶಾಲಾ-ಕಾಲೇಜು ಮಕ್ಕಳಿಗೆ ಎರಡು ಜೊತೆ ಸ್ವೆಟರ್ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಖರೀದಿ ಪ್ರಕ್ರಿಯೆಯಲ್ಲಿ ವಿಳಂಬವಾದ ಕಾರಣ, ಸ್ವೆಟರ್ ಬದಲು ಮಕ್ಕಳ ಪೋಷಕರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡ್ತಿವಿ ಅಂತಾ ಜಿಬಿಎ 5 ನಗರಪಾಲಿಕೆ ಆಯುಕ್ತರು ಭರವಸೆ ನೀಡಿದ್ದರು. ಆದರೆ, ಶಾಲಾ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರು ಪೋಷಕರ ಬ್ಯಾಂಕ್ ಖಾತೆಗೆ ಹಣ ಜಮ ಆಗಿಲ್ಲ.

ಜಿಬಿಎ ಶಾಲಾ-ಕಾಲೇಜಿನಲ್ಲಿ ನರ್ಸರಿಯಿಂದ ಪಿಯು ಕಾಲೇಜುವರೆಗೆ 24 ಸಾವಿರ ಮಕ್ಕಳ ವಿಧ್ಯಾಭ್ಯಾಸ ಮಾಡುತ್ತಿದ್ದು, ಪ್ರತಿ ವಿದ್ಯಾರ್ಥಿಗೆ 650 ರೂಪಾಯಿ ವೆಚ್ಚದಲ್ಲಿ ಸ್ವೆಟರ್ ಖರೀದಿಗೆ ಸುಮಾರು 1.80 ಕೋಟಿ ಹಣ ಕಳೆದ ವರ್ಷದ ಬಜೆಟ್‌ನಲ್ಲಿ ಮೀಸಲಿಡಲಾಗಿತ್ತು. ಆದರೆ, ಈವರೆಗೆ ಯಾರಿಗೂ ಸ್ವೆಟರ್‌ ನೀಡಿಲ್ಲ. ಅಧಿಕಾರಿಗಳ ನಿರ್ಲಕ್ಷಕ್ಕೆ ಮಕ್ಕಳಿಗೆ ಸ್ವೆಟರ್‌ ಭಾಗ್ಯ ಈ ವರ್ಷ ಇಲ್ಲದಂತಾಗಿದೆ.

ಈ ಬಗ್ಗೆ ಜಿಬಿಎಯ ಶಿಕ್ಷಣ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ, ಹಿಂದೆ ಬಿಬಿಎಂಪಿ ಇತ್ತು. ಈಗ 5 ನಗರಪಾಲಿಕೆಯಾಗಿ ಬಿಬಿಎಂಪಿ ವಿಭಜನೆಯಾಗಿದೆ. 5 ನಗರಪಾಲಿಕೆಯ ಆಯುಕ್ತರು ಈ ವರ್ಷ ಮಕ್ಕಳಿಗೆ ಸ್ವೆಟರ್‌ ನೀಡೋದು ಬೇಡ, ಅನುದಾನ ಇಲ್ಲ, ಮುಂದಿನ ವರ್ಷ ನೋಡೋಣ ಅಂತಾ ಹರಕೆಯ ಉತ್ತರ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹಾಗಾದರೇ 24 ಸಾವಿರ ಮಕ್ಕಳಲ್ಲಿ ಸ್ವೆಟರ್ ವಿತರಣೆಗೂ ನಗರಪಾಲಿಕೆಯಲ್ಲಿ ಹಣ ಇಲ್ವ? ಅನ್ನೋ ಪ್ರಶ್ನೆ ಸಾರ್ವಜನಿಕರು ಮಾಡುತ್ತಿದ್ದಾರೆ. ಇನ್ನೂ ಈ
ವಿಚಾರದಲ್ಲಿ ಗೊಂದಲ ಮುಂದುವರಿದಿದ್ದು, ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳೇ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪಿಎಸ್‌ ಮಗ ಆತ್ಮಹ*ತ್ಯೆ

Tags: bengaloreKarnataka News beat
SendShareTweet
Previous Post

ರಿಯಲ್‌ಮಿ ಸಂಚಲನ | 6,300mAh ಬೃಹತ್ ಬ್ಯಾಟರಿಯ ‘P4 Lite’ ಸ್ಮಾರ್ಟ್‌ಫೋನ್ ಬಿಡುಗಡೆ

Next Post

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ | ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ 608 ಹುದ್ದೆಗಳ ನೇಮಕಾತಿ

Related Posts

ಪ್ರೀತಿ ಹೆಸರಲ್ಲಿ ಯುವತಿ ವಂಚನೆ ಆರೋಪ – ವಿಡಿಯೋ ಕಾಲ್‌ ಮಾಡಿ ಯುವಕ ಆತ್ಮಹತ್ಯೆ
ಬೆಂಗಳೂರು

ಪ್ರೀತಿ ಹೆಸರಲ್ಲಿ ಯುವತಿ ವಂಚನೆ ಆರೋಪ – ವಿಡಿಯೋ ಕಾಲ್‌ ಮಾಡಿ ಯುವಕ ಆತ್ಮಹತ್ಯೆ

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ
ಬೆಂಗಳೂರು

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

ಕೋದಂಡರಾಮಸ್ವಾಮಿಯ ಬ್ರಹ್ಮರಥೋತ್ಸವ : ಏ.12 ರಿಂದ 15ರವರೆಗೆ ಬೆಂಗಳೂರಿನ ಈ ಸಂಚಾರ ಮಾರ್ಗದಲ್ಲಿ ಬದಲಾವಣೆ
ಬೆಂಗಳೂರು

ಕೋದಂಡರಾಮಸ್ವಾಮಿಯ ಬ್ರಹ್ಮರಥೋತ್ಸವ : ಏ.12 ರಿಂದ 15ರವರೆಗೆ ಬೆಂಗಳೂರಿನ ಈ ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಟ್ಲಿ ಮೋಟಾರ್ಸ್‌ನ ಜಾಗತಿಕ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ ; ಐಷಾರಾಮಿ ಕಾರು ಸಂಸ್ಥೆಯ ನೂತನ ಪಯಣ!
ಬೆಂಗಳೂರು

ಬೆಂಟ್ಲಿ ಮೋಟಾರ್ಸ್‌ನ ಜಾಗತಿಕ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ ; ಐಷಾರಾಮಿ ಕಾರು ಸಂಸ್ಥೆಯ ನೂತನ ಪಯಣ!

ಶಕ್ತಿ ಯೋಜನೆ ದುರ್ಬಳಕೆ : BMTCಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ನಾಲ್ವರು ನೌಕರರು ಸಸ್ಪೆಂಡ್​​
ಬೆಂಗಳೂರು

ಶಕ್ತಿ ಯೋಜನೆ ದುರ್ಬಳಕೆ : BMTCಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ನಾಲ್ವರು ನೌಕರರು ಸಸ್ಪೆಂಡ್​​

ಕರಾವಳಿ ಭಾಗದಲ್ಲಿ ಉಷ್ಣ ಅಲೆ.. ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆ ಮುನ್ಸೂಚನೆ
ಬೆಂಗಳೂರು

ಕರಾವಳಿ ಭಾಗದಲ್ಲಿ ಉಷ್ಣ ಅಲೆ.. ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆ ಮುನ್ಸೂಚನೆ

Next Post
ಫ್ರೆಶರ್‌ಗಳಿಗೆ ಗುಡ್ ನ್ಯೂಸ್ | ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ 608 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ | ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ 608 ಹುದ್ದೆಗಳ ನೇಮಕಾತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಶೀದ್ ಖಾನ್ ಓರ್ವ ಚಾಂಪಿಯನ್ ಬೌಲರ್ – ಟೈಟಾನ್ಸ್ ಸ್ಪಿನ್ನರ್ ಬೆನ್ನಿಗೆ ನಿಂತ ಸಹಾಯಕ ಕೋಚ್ ವಿಜಯ್ ದಹಿಯಾ!

ರಶೀದ್ ಖಾನ್ ಓರ್ವ ಚಾಂಪಿಯನ್ ಬೌಲರ್ – ಟೈಟಾನ್ಸ್ ಸ್ಪಿನ್ನರ್ ಬೆನ್ನಿಗೆ ನಿಂತ ಸಹಾಯಕ ಕೋಚ್ ವಿಜಯ್ ದಹಿಯಾ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

ಸಾಲು ಸಾಲು ರ್‍ಯಾಲಿಗಳನ್ನು ರದ್ದುಗೊಳಿಸುತ್ತಿರುವ ನಟ ವಿಜಯ್ – ಡಿಎಂಕೆಯಿಂದ ‘ವರ್ಕ್ ಫ್ರಮ್ ಹೋಮ್’ ವ್ಯಂಗ್ಯ

ಸಾಲು ಸಾಲು ರ್‍ಯಾಲಿಗಳನ್ನು ರದ್ದುಗೊಳಿಸುತ್ತಿರುವ ನಟ ವಿಜಯ್ – ಡಿಎಂಕೆಯಿಂದ ‘ವರ್ಕ್ ಫ್ರಮ್ ಹೋಮ್’ ವ್ಯಂಗ್ಯ

ಪ್ರಯಾಣಿಕರೇ ಗಮನಿಸಿ..ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ ಬಂದ್!

ಪ್ರಯಾಣಿಕರೇ ಗಮನಿಸಿ..ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ ಬಂದ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಶೀದ್ ಖಾನ್ ಓರ್ವ ಚಾಂಪಿಯನ್ ಬೌಲರ್ – ಟೈಟಾನ್ಸ್ ಸ್ಪಿನ್ನರ್ ಬೆನ್ನಿಗೆ ನಿಂತ ಸಹಾಯಕ ಕೋಚ್ ವಿಜಯ್ ದಹಿಯಾ!

ರಶೀದ್ ಖಾನ್ ಓರ್ವ ಚಾಂಪಿಯನ್ ಬೌಲರ್ – ಟೈಟಾನ್ಸ್ ಸ್ಪಿನ್ನರ್ ಬೆನ್ನಿಗೆ ನಿಂತ ಸಹಾಯಕ ಕೋಚ್ ವಿಜಯ್ ದಹಿಯಾ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat