ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ – ಕಾಂತಾರ ಕ್ಲೈಮ್ಯಾಕ್ಸ್‌ ಶೂಟ್‌ ಬಗ್ಗೆ ರಿಷಬ್‌ ಶೆಟ್ಟಿ ಭಾವುಕ ಪೋಸ್ಟ್‌!

October 13, 2025
Share on WhatsappShare on FacebookShare on Twitter

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಬಲು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಿಡುಗಡೆ ಆದ 11 ದಿನಗಳಲ್ಲಿ ದಾಖಲೆ ಮೊತ್ತವನ್ನು ಸಿನಿಮಾ ಗಳಿಕೆ ಮಾಡಿದೆ.

ರಿಷಬ್ ಶೆಟ್ಟಿ ಸತತ ಮೂರು ವರ್ಷಗಳ ಕಾಲ ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕಾಗಿ ತಮ್ಮ ತಂಡದೊಂದಿಗೆ ಅವಿರತವಾಗಿ ದುಡಿದಿದ್ದಾರೆ. ಈ ಬಗ್ಗೆ ಅವರೇ ಕೆಲವೆಡೆ ಹೇಳಿಕೊಂಡಿದ್ದಾರೆ. ರಿಷಬ್ ಶೆಟ್ಟಿ ತಮ್ಮ ಕಾಲುಗಳ ಚಿತ್ರಗಳನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ರಿಷಬ್ ಶೆಟ್ಟಿಯವರ ಊದಿಕೊಂಡಿರುವ ಕಾಲುಗಳೇ ಕಾಂತಾರದ ಹಿಂದಿರುವ ಶ್ರಮದ ಕತೆಯನ್ನು ಹೇಳುತ್ತಿವೆ.

Climax shooting ನ ಸಮಯ … ಊದಿಕೊಂಡಿದ್ದ ಕಾಲು , ನಿತ್ರಾಣವಾಗಿದ್ದ ದೇಹ.. ಇವತ್ತು ಕೋಟ್ಯಂತರ ಜನ ನೋಡಿ ಮೆಚ್ಚುವಹಾಗೆ ಆಗಿದೆ.. ಇದು ನಾವು ನಂಬಿರುವ ಶಕ್ತಿಗಳ ಆಶೀರ್ವಾದದಿಂದ ಮಾತ್ರ ಸಾಧ್ಯ ..

ಸಿನಿಮಾ ನೋಡಿ ಅಭಿಪ್ರಾಯ ವ್ಯಕ್ತ್ಯಪಡಿಸಿದ ತಮ್ಮೆಲ್ಲರಿಗೂ ಧನ್ಯವಾದಗಳು..

This was during the climax shoot , a swollen leg, an… pic.twitter.com/JJadywiaXN

— Rishab Shetty (@shetty_rishab) October 13, 2025

ಕಾಂತಾರ: ಚಾಪ್ಟರ್ 1’ ಸಿನಿಮಾದ ಕ್ಲೈಮ್ಯಾಕ್ಸ್ ಚಿತ್ರೀಕರಣದ ಸಮಯದಲ್ಲಿ ಕಾಲುಗಳು ಊದಿಕೊಂಡು ಇಡೀ ದೇಹವೇ ನಿತ್ರಾಣವಾಗಿತ್ತಂತೆ ರಿಷಬ್ ಶೆಟ್ಟಿಗೆ. ಆದರೂ ಬಿಡದೇ ಚಿತ್ರೀಕರಣ ಮಾಡಿದ್ದಾರೆ. ಅರಣ್ಯ ಪ್ರದೇಶದಲ್ಲಿ ವಿಷಮ ಪರಿಸ್ಥಿತಿಗಳಲ್ಲಿ, ಮೇಕಪ್ ಧರಿಸಿ ಗಂಟೆ ಗಟ್ಟಲೆ ನಡೆದೇ ಶೂಟಿಂಗ್ ಸ್ಥಳ ಸೇರಬೇಕಿತ್ತಂತೆ. ಇಂಥಹಾ ನೂರಾರು ಕಷ್ಟಗಳನ್ನು ಎದುರಿಸಿ ಸಿನಿಮಾ ಮಾಡಿದ್ದಾರೆ ರಿಷಬ್.

ರಿಷಬ್ ಹಂಚಿಕೊಂಡಿರುವ ಚಿತ್ರಗಳಲ್ಲಿ ರಿಷಬ್ ಕಾಲುಗಳು ಕಪ್ಪೆದ್ದು ಹೋಗಿವೆ. ಬಟ್ಟೆಗಳು ಬಿಗಿಯಾಗಿ ಕಟ್ಟಿದ್ದಕ್ಕೆ ರಕ್ತಚಲನೆ ಇಲ್ಲದೆ ಚರ್ಮ ಮರಗಟ್ಟಿದಂತಾಗಿರುವುದು ಕಾಣುತ್ತಿದೆ. ಕಾಲು ಊದಿಕೊಂಡಿದೆ. ರಿಷಬ್ ಅವರೇ ಹೇಳಿರುವಂತೆ ಇಷ್ಟು ಕಷ್ಟ ಪಟ್ಟು ಸಿನಿಮಾ ಮಾಡಿದ್ದಕ್ಕೆ ಇವತ್ತು ಕೋಟ್ಯಂತರ ಜನ ನೋಡಿ ಮೆಚ್ಚುವಹಾಗೆ ಆಗಿದೆ. ಇದು ನಾವು ನಂಬಿರುವ ಶಕ್ತಿಗಳ ಆಶೀರ್ವಾದದಿಂದ ಮಾತ್ರ ಸಾಧ್ಯ. ಸಿನಿಮಾ ನೋಡಿ ಅಭಿಪ್ರಾಯ ವ್ಯಕ್ತ್ಯಪಡಿಸಿದ ತಮ್ಮೆಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

Tags: climax shootingKantara Chapter 1Karnataka News beatRishab Shetty
SendShareTweet
Previous Post

“ಶಾನ್ ಮಸೂದ್, ಭಾರತದ ನಾಯಕ” : ಕಾಮೆಂಟರಿ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಶಾನ್ ಪೊಲಾಕ್ ಅವರಿಂದ ಮಹಾ ಪ್ರಮಾದ!

Next Post

ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!

Related Posts

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!
ಸಿನಿಮಾ-ಮನರಂಜನೆ

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?
ಸಿನಿಮಾ-ಮನರಂಜನೆ

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!
ಸಿನಿಮಾ-ಮನರಂಜನೆ

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!

ಬಿಗ್‌ಬಾಸ್ ರಜತ್‌ ಮತ್ತೊಂದು ಎಡವಟ್ಟು : ಪೆಟ್ರೋಲ್ ಬಾಂಬ್ ಮಾದರಿ ಸ್ಫೋಟಿಸಿ ರೀಲ್ಸ್!
ಸಿನಿಮಾ-ಮನರಂಜನೆ

ಬಿಗ್‌ಬಾಸ್ ರಜತ್‌ ಮತ್ತೊಂದು ಎಡವಟ್ಟು : ಪೆಟ್ರೋಲ್ ಬಾಂಬ್ ಮಾದರಿ ಸ್ಫೋಟಿಸಿ ರೀಲ್ಸ್!

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ
ಸಿನಿಮಾ-ಮನರಂಜನೆ

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!
ಸಿನಿಮಾ-ಮನರಂಜನೆ

ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!

Next Post
ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!

ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat