ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸೈಯದ್ ಮುಷ್ತಾಕ್ ಅಲಿ ಟ್ರೋಫಿ : ಬಂಗಾಳ ತಂಡದಲ್ಲಿ ಶಮಿ ; ದೆಹಲಿ ತಂಡದಿಂದ ಎಲ್‌ಎಸ್‌ಜಿ ಸ್ಟಾರ್ ಹೊರಕ್ಕೆ!

November 23, 2025
Share on WhatsappShare on FacebookShare on Twitter

ಕೊಲ್ಕತ್ತಾ/ನವದೆಹಲಿ: ಮುಂಬರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಗೆ ಬಂಗಾಳ ಮತ್ತು ದೆಹಲಿ ಕ್ರಿಕೆಟ್ ಸಂಸ್ಥೆಗಳು ತಮ್ಮ ತಂಡಗಳನ್ನು ಪ್ರಕಟಿಸಿದ್ದು, ಹಿರಿಯ ವೇಗಿ ಮೊಹಮ್ಮದ್ ಶಮಿ ಅವರ ಸೇರ್ಪಡೆ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ರಣಜಿ ಟ್ರೋಫಿಯ ಮೊದಲ ಹಂತದಲ್ಲಿ ಅಮೋಘ ಪ್ರದರ್ಶನ ನೀಡಿ 20 ವಿಕೆಟ್ ಕಬಳಿಸಿದ್ದ ಶಮಿ, ಇದೀಗ ಟಿ20 ಮಾದರಿಯಲ್ಲೂ ಅಬ್ಬರಿಸಲು ಸಜ್ಜಾಗಿದ್ದಾರೆ.

ಶಮಿ ಫಿಟ್ನೆಸ್ ಬಗ್ಗೆ ಉತ್ತರಿಸಿದ ಆಯ್ಕೆ:

ಕಳೆದ ಮಾರ್ಚ್ 2025ರಿಂದ ಭಾರತ ತಂಡದಿಂದ ಹೊರಗುಳಿದಿದ್ದ ಮೊಹಮ್ಮದ್ ಶಮಿ, ತಮ್ಮ ಫಿಟ್ನೆಸ್ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಣಜಿ ಟ್ರೋಫಿಯ ಪೂರ್ಣ ಮೊದಲ ಹಂತವನ್ನು ಆಡುವ ಮೂಲಕ ಮತ್ತು ವಿಕೆಟ್ ಬೇಟೆಯಾಡುವ ಮೂಲಕ ತಾವು ಸಂಪೂರ್ಣ ಫಿಟ್ ಆಗಿರುವುದಲ್ಲದೆ, ಅತ್ಯುತ್ತಮ ಫಾರ್ಮ್‌ನಲ್ಲಿರುವುದಾಗಿಯೂ ಸಂದೇಶ ರವಾನಿಸಿದ್ದಾರೆ. ಬಂಗಾಳ ತಂಡವನ್ನು ಅಭಿಮನ್ಯು ಈಶ್ವರನ್ ಮುನ್ನಡೆಸಲಿದ್ದು, ಆಕಾಶ್ ದೀಪ್ ಮತ್ತು ಅಭಿಷೇಕ್ ಪೊರೆಲ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬಂಗಾಳವು ‘ಸಿ’ ಗುಂಪಿನಲ್ಲಿದ್ದು, ನವೆಂಬರ್ 26 ರಂದು ಹೈದರಾಬಾದ್ ವಿರುದ್ಧ ತನ್ನ ಮೊದಲ ಪಂದ್ಯವನ್ನಾಡಲಿದೆ.

ದೆಹಲಿ ತಂಡದಲ್ಲಿ ಅಚ್ಚರಿಯ ಆಯ್ಕೆ:

ಇನ್ನೊಂದೆಡೆ, ದೆಹಲಿ ತಂಡದಲ್ಲಿ ಕೆಲವು ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ಪರ ಮಿಂಚಿದ್ದ ಸ್ಪಿನ್ನರ್ ದಿಗ್ವೇಶ್ ರಾಠಿ ಅವರನ್ನು ತಂಡದಿಂದ ಕೈಬಿಡಲಾಗಿದೆ. ಆಯುಷ್ ಬದೋನಿ ಬದಲಿಗೆ ನಿತೀಶ್ ರಾಣಾ ಅವರಿಗೆ ನಾಯಕತ್ವದ ಹೊಣೆ ನೀಡಲಾಗಿದೆ. ಇಶಾಂತ್ ಶರ್ಮಾ, ನವದೀಪ್ ಸೈನಿ ಮತ್ತು ಹರ್ಷಿತ್ ರಾಣಾ ಲಭ್ಯತೆಯ ಆಧಾರದ ಮೇಲೆ ಆಡಲಿದ್ದಾರೆ ಎಂದು ತಿಳಿದುಬಂದಿದೆ.
ಒಟ್ಟಿನಲ್ಲಿ, ಶಮಿ ಅವರ ಪುನರಾಗಮನವು ಬಂಗಾಳ ತಂಡಕ್ಕೆ ಆನೆಬಲ ತಂದಿದ್ದರೆ, ದೆಹಲಿ ತಂಡದ ಆಯ್ಕೆ ಪ್ರಕ್ರಿಯೆ ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಬಂಗಾಳ ತಂಡ:

ಅಭಿಮನ್ಯು ಈಶ್ವರನ್ (ನಾಯಕ), ಸುದೀಪ್ ಘರಾಮಿ, ಅಭಿಷೇಕ್ ಪೊರೆಲ್ (ವಿ.ಕೀ), ಶಾಕಿರ್ ಹಬೀಬ್ ಗಾಂಧಿ, ಯುವರಾಜ್ ಕೇಶ್ವಾನಿ, ಪ್ರಿಯಾಂಶು ಶ್ರೀವಾಸ್ತವ್, ಶಹಬಾಜ್ ಅಹ್ಮದ್, ಪ್ರದಿಪ್ತ ಪ್ರಮಾಣಿಕ್, ವೃತ್ತಿಕ್ ಚಟರ್ಜಿ, ಕರಣ್ ಲಾಲ್, ಸಕ್ಷಮ್ ಚೌಧರಿ, ಮೊಹಮ್ಮದ್ ಶಮಿ, ಆಕಾಶ್ ದೀಪ್, ಸಯಾನ್ ಘೋಷ್, ಕನಿಷ್ಕ್ ಸೇಠ್, ಯುಧಾಜಿತ್ ಗುಹಾ, ಶ್ರೇಯನ್ ಚಕ್ರವರ್ತಿ.
ಇದನ್ನೂ ಓದಿ : ದಕ್ಷಿಣ ಆಫ್ರಿಕಾ ಸರಣಿಗೆ ಟೀಂ ಇಂಡಿಯಾ ಪ್ರಕಟ ಇಂದು : ಗಿಲ್ ಅಲಭ್ಯತೆ ತಂಡಕ್ಕೆ ದೊಡ್ಡ ಪೆಟ್ಟು?

Tags: Karnataka News beatLSG star out of Delhi squad!Shami in Bengal squadSyed Mushtaq Ali Trophy:‌
SendShareTweet
Previous Post

ದಕ್ಷಿಣ ಆಫ್ರಿಕಾ ಸರಣಿಗೆ ಟೀಂ ಇಂಡಿಯಾ ಪ್ರಕಟ ಇಂದು : ಗಿಲ್ ಅಲಭ್ಯತೆ ತಂಡಕ್ಕೆ ದೊಡ್ಡ ಪೆಟ್ಟು?

Next Post

ಮಾಡಿದ್ದ ಸಾಲ ತೀರಿಸಲು ಖದೀಮರ ಮಾಸ್ಟರ್ ಪ್ಲ್ಯಾನ್‌  | ‌ಖಾಕಿ ತನಿಖೆ ವೇಳೆ ಬಯಲಾಯ್ತು 7.11 ಕೋಟಿ ದರೋಡೆಯ ಗುಟ್ಟು

Related Posts

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!
ಕ್ರೀಡೆ

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

ಅರ್ಷದೀಪ್​ ಸಿಂಗ್​ಗೆ ಬಿಗ್ ಶಾಕ್ ನೀಡಿದ ಐಸಿಸಿ
ಕ್ರೀಡೆ

ಅರ್ಷದೀಪ್​ ಸಿಂಗ್​ಗೆ ಬಿಗ್ ಶಾಕ್ ನೀಡಿದ ಐಸಿಸಿ

ಬುಮ್ರಾ, ಸ್ಯಾಮ್ಸನ್ ಅಲ್ಲ.. ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ‘ಅಸಲಿ ಹೀರೊ’ ಹೆಸರಿಸಿದ ಕೃಷ್ಣಮಾಚಾರಿ ಶ್ರೀಕಾಂತ್!
ಕ್ರೀಡೆ

ಬುಮ್ರಾ, ಸ್ಯಾಮ್ಸನ್ ಅಲ್ಲ.. ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ‘ಅಸಲಿ ಹೀರೊ’ ಹೆಸರಿಸಿದ ಕೃಷ್ಣಮಾಚಾರಿ ಶ್ರೀಕಾಂತ್!

ಕೊಹ್ಲಿ ಹಾದಿಯಲ್ಲಿ ಯುವ ತಾರೆ.. ವಿಶ್ವಕಪ್ ಫೈನಲ್‌ನಲ್ಲಿ ಅಬ್ಬರಿಸಿದ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಕ್ರಿಕೆಟ್ ದಿಗ್ಗಜರು!
ಕ್ರೀಡೆ

ಕೊಹ್ಲಿ ಹಾದಿಯಲ್ಲಿ ಯುವ ತಾರೆ.. ವಿಶ್ವಕಪ್ ಫೈನಲ್‌ನಲ್ಲಿ ಅಬ್ಬರಿಸಿದ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಕ್ರಿಕೆಟ್ ದಿಗ್ಗಜರು!

ಪಾಕ್‌ ಕಹಿ ಅನುಭವದ ಬೆನ್ನಲ್ಲೇ ಶ್ರೀಲಂಕಾ ತಂಡದ ನೂತನ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ!
ಕ್ರೀಡೆ

ಪಾಕ್‌ ಕಹಿ ಅನುಭವದ ಬೆನ್ನಲ್ಲೇ ಶ್ರೀಲಂಕಾ ತಂಡದ ನೂತನ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ!

ನರೇಂದ್ರ ಮೋದಿ ಕ್ರೀಡಾಂಗಣ ‘ಅಪಶಕುನ’ ಎಂಬ ಮೂಢನಂಬಿಕೆಗೆ ತಿರುಗೇಟು!
ಕ್ರೀಡೆ

ನರೇಂದ್ರ ಮೋದಿ ಕ್ರೀಡಾಂಗಣ ‘ಅಪಶಕುನ’ ಎಂಬ ಮೂಢನಂಬಿಕೆಗೆ ತಿರುಗೇಟು!

Next Post
ಮಾಡಿದ್ದ ಸಾಲ ತೀರಿಸಲು ಖದೀಮರ ಮಾಸ್ಟರ್ ಪ್ಲ್ಯಾನ್‌  | ‌ಖಾಕಿ ತನಿಖೆ ವೇಳೆ ಬಯಲಾಯ್ತು 7.11 ಕೋಟಿ ದರೋಡೆಯ ಗುಟ್ಟು

ಮಾಡಿದ್ದ ಸಾಲ ತೀರಿಸಲು ಖದೀಮರ ಮಾಸ್ಟರ್ ಪ್ಲ್ಯಾನ್‌  | ‌ಖಾಕಿ ತನಿಖೆ ವೇಳೆ ಬಯಲಾಯ್ತು 7.11 ಕೋಟಿ ದರೋಡೆಯ ಗುಟ್ಟು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat