ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

March 7, 2026
Share on WhatsappShare on FacebookShare on Twitter

ಲಂಡನ್: ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ 7 ರನ್‌ಗಳ ರೋಚಕ ಸೋಲು ಅನುಭವಿಸಿರುವ ಇಂಗ್ಲೆಂಡ್ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಈ ಬೆನ್ನಲ್ಲೇ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಅವರು, ಹಾಲಿ ಕೋಚ್ ಬ್ರೆಂಡನ್ ಮೆಕಲಮ್ ಹಾಗೂ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ (ಇಸಿಬಿ) ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.

“ನಾವು ಕೇವಲ ರೋಚಕ ಕ್ರಿಕೆಟ್ ಆಡುತ್ತಿದ್ದೇವೆಯೇ ಹೊರತು ಟ್ರೋಫಿಗಳನ್ನು ಗೆಲ್ಲುತ್ತಿಲ್ಲ” ಎಂದು ಅವರು ಕ್ರಿಕ್‌ಬಜ್ ಲೈವ್ ಚರ್ಚೆಯಲ್ಲಿ ಕಟುವಾಗಿ ನುಡಿದಿದ್ದಾರೆ. ಬ್ರೆಂಡನ್ ಮೆಕಲಮ್ ಮಾರ್ಗದರ್ಶನದಲ್ಲಿ ಇಂಗ್ಲೆಂಡ್ ತಂಡವು ಇತ್ತೀಚಿನ ದಿನಗಳಲ್ಲಿ ಟಿ20 ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ ಮತ್ತು 2025-26ರ ಆ್ಯಶಸ್ ಸರಣಿ ಸೇರಿದಂತೆ ಯಾವುದೇ ಪ್ರಮುಖ ಟ್ರೋಫಿಗಳನ್ನು ಗೆಲ್ಲುವಲ್ಲಿ ವಿಫಲವಾಗಿರುವುದನ್ನು ಅವರು ಬೊಟ್ಟು ಮಾಡಿದ್ದಾರೆ.
“ಟ್ರೋಫಿ ಇಲ್ಲದೆ ಬರಿ ಮನರಂಜನೆ ನೀಡುತ್ತಿದ್ದೇವೆ”

ಮೈಕಲ್ ವಾನ್ ತಮ್ಮ ಅಸಮಾಧಾನವನ್ನು ಹೊರಹಾಕುತ್ತಾ, “ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ವಾಸ್ತವವನ್ನು ಒಪ್ಪಿಕೊಳ್ಳಬೇಕು. ಕಳೆದ ಮೂರು ವರ್ಷಗಳಲ್ಲಿ ನಾವು ಅತ್ಯಂತ ರೋಚಕ ಕ್ರಿಕೆಟ್ ಆಡಿದ್ದೇವೆ ಎಂಬುದು ನಿಜ. ಆದರೆ ನಾವು ‘ಬ್ರೈಡ್ಸ್‌ಮೇಡ್‌ಗಳಂತೆ’ (ಅತಿಥಿಗಳಂತೆ) ಆಗುತ್ತಿದ್ದೇವೆ ವಿನಃ ಟ್ರೋಫಿ ಗೆಲ್ಲುತ್ತಿಲ್ಲ. ನಾವು ಆ್ಯಶಸ್ ಸರಣಿ ಗೆದ್ದಿಲ್ಲ, ತವರಿನಲ್ಲಿ ಅಥವಾ ಹೊರಗೆ ಭಾರತವನ್ನು ಸೋಲಿಸಿಲ್ಲ, ಯಾವುದೇ ಐಸಿಸಿ ಈವೆಂಟ್ ಗೆದ್ದಿಲ್ಲ. ಕೆರಿಬಿಯನ್ ನೆಲದಲ್ಲಿ, ಚಾಂಪಿಯನ್ಸ್ ಟ್ರೋಫಿಯಲ್ಲಿ ನಮ್ಮ ಪ್ರದರ್ಶನ ಕಳಪೆಯಾಗಿತ್ತು, ಇದೀಗ ಟಿ20 ವಿಶ್ವಕಪ್‌ನಲ್ಲೂ ಅದೇ ಪುನರಾವರ್ತನೆಯಾಗಿದೆ” ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇಸಿಬಿಗೆ ಬಾರ್ಸಿಲೋನಾ ಫುಟ್‌ಬಾಲ್ ಕ್ಲಬ್‌ನ ಉದಾಹರಣೆ

ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ನಿರ್ಧಾರಗಳನ್ನು ಪ್ರಶ್ನಿಸಿರುವ ವಾನ್, ಇಡೀ ತಂಡವನ್ನು ಬದಲಾಯಿಸುವ ಬದಲು, ಕೋಚಿಂಗ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಕೆಲವು ಅಗತ್ಯ ಬದಲಾವಣೆಗಳನ್ನು ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಇದಕ್ಕಾಗಿ ಬಾರ್ಸಿಲೋನಾ ಫುಟ್‌ಬಾಲ್ ಕ್ಲಬ್‌ನ ಉದಾಹರಣೆ ನೀಡಿದ ಅವರು, “ಬಾರ್ಸಿಲೋನಾ ಯಾವಾಗಲೂ ತಮ್ಮದೇ ಕ್ಲಬ್‌ನೊಳಗಿನ ತರಬೇತುದಾರರನ್ನು ಪ್ರೋತ್ಸಾಹಿಸುತ್ತದೆ. ಒಬ್ಬ ಮ್ಯಾನೇಜರ್ ಹೋದರೆ, ಅವರ ಜಾಗ ತುಂಬಲು ಮತ್ತೊಬ್ಬರು ಸಿದ್ಧರಿರುತ್ತಾರೆ. ಅದೇ ರೀತಿ ಇಂಗ್ಲೆಂಡ್ ಕ್ರಿಕೆಟ್‌ನಲ್ಲೂ ಒಂದು ವ್ಯವಸ್ಥೆ ಇರಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಕೋಚ್ ಯಾರು ಎಂಬ ಆತಂಕ

ಇಂಗ್ಲೆಂಡ್‌ನ ಭವಿಷ್ಯದ ಕೋಚಿಂಗ್ ವ್ಯವಸ್ಥೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ವಾನ್, “ನಮ್ಮಲ್ಲಿ ಒಬ್ಬರು ಹೋದರೆ ಎಲ್ಲರೂ ಒಟ್ಟಿಗೆ ಹೋಗುವಂತಹ ವಾತಾವರಣ ಸೃಷ್ಟಿಯಾಗಿದೆ. ಒಂದು ವೇಳೆ ಬ್ರೆಂಡನ್ ಮೆಕಲಮ್ (ಬಾಜ್) ನಾಳೆ ನನಗೆ ಸಾಕು ಎಂದು ಕೋಚ್ ಹುದ್ದೆ ತೊರೆದರೆ, ಅವರ ಜಾಗ ತುಂಬಲು ನಮ್ಮಲ್ಲಿ ಯಾರು ಸಿದ್ಧರಿದ್ದಾರೆ? ಯಾರೊಬ್ಬರೂ ಇಲ್ಲ. ಇದು ನಮ್ಮ ವ್ಯವಸ್ಥೆಯ ಬಹುದೊಡ್ಡ ವೈಫಲ್ಯ” ಎಂದು ಮೈಕಲ್ ವಾನ್ ಎಚ್ಚರಿಸಿದ್ದಾರೆ. ಈ ಮೂಲಕ ಅವರು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ತಕ್ಷಣವೇ ಭವಿಷ್ಯದ ನಾಯಕತ್ವವನ್ನು ಸಿದ್ಧಪಡಿಸುವತ್ತ ಗಮನಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಅಭಿಷೇಕ್‌ ಶರ್ಮಾ ಮತ್ತೆ ಫೇಲ್​.. ಅಭಿಮಾನಿಗಳಲ್ಲಿ ನಿರಾಶೆ!

Tags: CricketEngland's exit from T20 World CupKarnataka News beatMichael Vaughan lashes out at Brendon McCullum
SendShareTweet
Previous Post

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

Next Post

ರಾಯಚೂರು | ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಗೋದಾಮುವಿಗೆ ಬೆಂಕಿ : ಲಕ್ಷಾಂತರ ಮೌಲ್ಯ ನಷ್ಟ

Related Posts

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!
ಕ್ರೀಡೆ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಆಯುಷ್ ಮ್ಹಾತ್ರೆಗೆ ಗಾಯ : ಸಿಎಸ್‌ಕೆಗೆ ಅಶ್ವಿನ್ ಕೊಟ್ಟ ಸಲಹೆ ಏನು?
ಕ್ರೀಡೆ

ಆಯುಷ್ ಮ್ಹಾತ್ರೆಗೆ ಗಾಯ : ಸಿಎಸ್‌ಕೆಗೆ ಅಶ್ವಿನ್ ಕೊಟ್ಟ ಸಲಹೆ ಏನು?

ಟೀಮ್ ಇಂಡಿಯಾದಿಂದ ಶ್ರೇಯಸ್ ಅಯ್ಯರ್ ಕೈಬಿಟ್ಟಿರುವುದು ಅನ್ಯಾಯ : ಸಂಜಯ್ ಮಂಜ್ರೇಕರ್
ಕ್ರೀಡೆ

ಟೀಮ್ ಇಂಡಿಯಾದಿಂದ ಶ್ರೇಯಸ್ ಅಯ್ಯರ್ ಕೈಬಿಟ್ಟಿರುವುದು ಅನ್ಯಾಯ : ಸಂಜಯ್ ಮಂಜ್ರೇಕರ್

“ಸಚಿನ್ ಕ್ರಿಕೆಟ್ ದೇವರು, ವೈಭವ್ ಸೂರ್ಯವಂಶಿ ದೇವತೆ” ; ಟೀಮ್ ಇಂಡಿಯಾ ಆಯ್ಕೆಗೆ ಶ್ರೀಕಾಂತ್ ಆಗ್ರಹ
ಕ್ರೀಡೆ

“ಸಚಿನ್ ಕ್ರಿಕೆಟ್ ದೇವರು, ವೈಭವ್ ಸೂರ್ಯವಂಶಿ ದೇವತೆ” ; ಟೀಮ್ ಇಂಡಿಯಾ ಆಯ್ಕೆಗೆ ಶ್ರೀಕಾಂತ್ ಆಗ್ರಹ

ಸೋಲಿನ ಸುಳಿಯಿಂದ ಹೊರಬರಲು ಲಕ್ನೋ ಯತ್ನ.. ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣು!
ಕ್ರೀಡೆ

ಸೋಲಿನ ಸುಳಿಯಿಂದ ಹೊರಬರಲು ಲಕ್ನೋ ಯತ್ನ.. ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣು!

CSK ವಿರುದ್ಧದ ಬಿಗ್ ಫೈಟ್ ಮುನ್ನ ಮುಂಬೈ ಇಂಡಿಯನ್ಸ್ ಸೇರಿಕೊಂಡ ಸ್ಟಾರ್ ಆಲ್‌ರೌಂಡರ್!
ಕ್ರೀಡೆ

CSK ವಿರುದ್ಧದ ಬಿಗ್ ಫೈಟ್ ಮುನ್ನ ಮುಂಬೈ ಇಂಡಿಯನ್ಸ್ ಸೇರಿಕೊಂಡ ಸ್ಟಾರ್ ಆಲ್‌ರೌಂಡರ್!

Next Post
ರಾಯಚೂರು | ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಗೋದಾಮುವಿಗೆ ಬೆಂಕಿ : ಲಕ್ಷಾಂತರ ಮೌಲ್ಯ ನಷ್ಟ

ರಾಯಚೂರು | ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಗೋದಾಮುವಿಗೆ ಬೆಂಕಿ : ಲಕ್ಷಾಂತರ ಮೌಲ್ಯ ನಷ್ಟ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat