ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಶಾರ್ಟ್ ಪಿಚ್ ಎಸೆತಕ್ಕೆ ಹೆದರುತ್ತಿದ್ದ ಆಟಗಾರ ಈಗ ಆಲ್​ರೌಂಡರ್.. ದುಬೆ ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಧೋನಿ ಸಲಹೆ!

February 19, 2026
Share on WhatsappShare on FacebookShare on Twitter

ಅಹಮದಾಬಾದ್ : 2026ರ ಟಿ20 ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಟೀಮ್ ಇಂಡಿಯಾದ ಆಲ್​ರೌಂಡರ್ ಶಿವಂ ದುಬೆ, ತಮ್ಮ ಈ ಯಶಸ್ಸಿಗೆ ಕಾರಣರಾದ ವ್ಯಕ್ತಿಯ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ನೀಡಿದ ಸಲಹೆಯಿಂದಾಗಿ ತಾವು ಶಾರ್ಟ್ ಪಿಚ್ ಎಸೆತಗಳ ದೌರ್ಬಲ್ಯವನ್ನು ಮೆಟ್ಟಿ ನಿಲ್ಲಲು ಸಾಧ್ಯವಾಯಿತು ಎಂದು ಅವರು ಹೇಳಿಕೊಂಡಿದ್ದಾರೆ.

ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 31 ಎಸೆತಗಳಲ್ಲಿ 66 ರನ್ ಸಿಡಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ನಂತರ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ದುಬೆ, ತಮ್ಮ ವೃತ್ತಿಜೀವನದ ಆರಂಭದ ದಿನಗಳಲ್ಲಿ ಶಾರ್ಟ್ ಪಿಚ್ ಎಸೆತಗಳನ್ನು ಎದುರಿಸಲು ಪರದಾಡುತ್ತಿದ್ದೆ ಎಂದು ನೆನಪಿಸಿಕೊಂಡರು.

ಧೋನಿ ನೀಡಿದ ಆ ಸಲಹೆ ಏನು?

“ಐಪಿಎಲ್ ಆರಂಭದ ದಿನಗಳಲ್ಲಿ ಶಾರ್ಟ್ ಬಾಲ್ ಕಂಡರೆ ನನಗೆ ನಡುಕ ಹುಟ್ಟುತ್ತಿತ್ತು. ಅದನ್ನು ಕ್ಲೀನ್ ಆಗಿ ಹೊಡೆಯಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಈ ಹಂತದಲ್ಲಿ ಪ್ರಾಬಲ್ಯ ಸಾಧಿಸಬೇಕೆಂದರೆ ಆ ದೌರ್ಬಲ್ಯವನ್ನು ಸರಿಪಡಿಸಿಕೊಳ್ಳಲೇಬೇಕಿತ್ತು. ಆಗ ಮಹಿ ಭಾಯ್ (ಧೋನಿ) ನನಗೆ ಒಂದು ಕಿವಿಮಾತು ಹೇಳಿದರು,” ಎಂದರು.

“ಶಾರ್ಟ್ ಪಿಚ್ ಎಸೆತಕ್ಕೆ ಸಿಕ್ಸರ್ ಹೊಡೆಯಲೇಬೇಕೆಂಬ ನಿಯಮವೇನಿಲ್ಲ. ಬೌಂಡರಿ ಬಾರಿಸಬಹುದು ಅಥವಾ ಸಿಂಗಲ್ ತೆಗೆದುಕೊಂಡರೂ ಸಾಕು ಎಂದು ಧೋನಿ ಹೇಳಿದರು. ಈ ಮಾತು ನನ್ನ ದೃಷ್ಟಿಕೋನವನ್ನೇ ಬದಲಿಸಿತು. ಆಫ್ ಸೀಸನ್‌ನಲ್ಲಿ ಇದರ ಬಗ್ಗೆ ಕಠಿಣ ಅಭ್ಯಾಸ ನಡೆಸಿದೆ,” ಎಂದು ದುಬೆ ವಿವರಿಸಿದರು.

ಸೂಪರ್-8 ಹಂತಕ್ಕೆ ಆನೆಬಲ

ಧೋನಿ ಅವರ ಗರಡಿಯಲ್ಲಿ ಪಳಗಿರುವ ದುಬೆ, ಇದೀಗ ಭಾರತ ತಂಡದ ಪ್ರಮುಖ ಅಸ್ತ್ರವಾಗಿ ಬೆಳೆದಿದ್ದಾರೆ. ನೆದರ್ಲ್ಯಾಂಡ್ಸ್ ವಿರುದ್ಧ ಬ್ಯಾಟಿಂಗ್ ಮಾತ್ರವಲ್ಲದೆ ಬೌಲಿಂಗ್‌ನಲ್ಲೂ ಮಿಂಚಿ 2 ವಿಕೆಟ್ ಕಬಳಿಸಿದರು. ಸೂಪರ್-8 ಹಂತದಲ್ಲಿ ಭಾರತ ಪ್ರಶಸ್ತಿ ಉಳಿಸಿಕೊಳ್ಳುವ ಹೋರಾಟದಲ್ಲಿ ದುಬೆ ಅವರ ಫಾರ್ಮ್ ನಿರ್ಣಾಯಕ ಪಾತ್ರ ವಹಿಸಲಿದೆ.

ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ಇಬ್ಬರು ಬೀದಿ ಕಾಮಣ್ಣರು ಅಂದರ್!

Tags: IndiaKarnataka News beat
SendShareTweet
Previous Post

ಹುಬ್ಬಳ್ಳಿಯಲ್ಲಿ ಇಬ್ಬರು ಬೀದಿ ಕಾಮಣ್ಣರು ಅಂದರ್!

Next Post

ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗಲೇ ಆರೋಪಿಗಳು ಲಾಕ್‌!

Related Posts

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!
ಕ್ರೀಡೆ

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!
ಕ್ರೀಡೆ

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

ಅಗರ್ಕರ್ ಭವಿಷ್ಯಕ್ಕೆ ನಿರ್ಣಾಯಕ ಸಭೆ : ಮುಖ್ಯ ಆಯ್ಕೆಗಾರರ ಹುದ್ದೆಯಲ್ಲಿ ಮುಂದುವರಿಕೆ ಬಗ್ಗೆ BCCI ಮಹತ್ವದ ತೀರ್ಮಾನ?
ಕ್ರೀಡೆ

ಅಗರ್ಕರ್ ಭವಿಷ್ಯಕ್ಕೆ ನಿರ್ಣಾಯಕ ಸಭೆ : ಮುಖ್ಯ ಆಯ್ಕೆಗಾರರ ಹುದ್ದೆಯಲ್ಲಿ ಮುಂದುವರಿಕೆ ಬಗ್ಗೆ BCCI ಮಹತ್ವದ ತೀರ್ಮಾನ?

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?
ಕ್ರೀಡೆ

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್
ಕ್ರೀಡೆ

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್
ಕ್ರೀಡೆ

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್

Next Post
ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗಲೇ ಆರೋಪಿಗಳು ಲಾಕ್‌!

ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗಲೇ ಆರೋಪಿಗಳು ಲಾಕ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

ಕುಟುಂಬಕ್ಕೆ ರಕ್ಷಣೆ, ಸಂಪತ್ತು ಸೃಷ್ಟಿ : LICಯಿಂದ 2 ಹೊಸ ಯೋಜನೆ.. ಇಲ್ಲಿದೆ ಮಾಹಿತಿ

ಕುಟುಂಬಕ್ಕೆ ರಕ್ಷಣೆ, ಸಂಪತ್ತು ಸೃಷ್ಟಿ : LICಯಿಂದ 2 ಹೊಸ ಯೋಜನೆ.. ಇಲ್ಲಿದೆ ಮಾಹಿತಿ

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

ಕುಟುಂಬಕ್ಕೆ ರಕ್ಷಣೆ, ಸಂಪತ್ತು ಸೃಷ್ಟಿ : LICಯಿಂದ 2 ಹೊಸ ಯೋಜನೆ.. ಇಲ್ಲಿದೆ ಮಾಹಿತಿ

ಕುಟುಂಬಕ್ಕೆ ರಕ್ಷಣೆ, ಸಂಪತ್ತು ಸೃಷ್ಟಿ : LICಯಿಂದ 2 ಹೊಸ ಯೋಜನೆ.. ಇಲ್ಲಿದೆ ಮಾಹಿತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat