ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟಿ20 ವಿಶ್ವಕಪ್; ಹಿಂದಿನ ಫೈನಲ್ ನಲ್ಲಿ ಟಾಸ್ ನ ಪ್ರಾಮುಖ್ಯತೆ ಹೇಗಿತ್ತು?

June 29, 2024
Share on WhatsappShare on FacebookShare on Twitter

ಟಿ20 ವಿಶ್ವಕಪ್ 2024ರ ಫೈನಲ್ ಪಂದ್ಯ ಭಾನುವಾರ ರಾತ್ರಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಧ್ಯೆ ನಡೆಯಲಿದೆ. ಎರಡೂ ತಂಡಗಳು ಇಲ್ಲಿಯವರೆಗೆ ಅಜೇಯವಾಗಿದ್ದು, ವಿಶ್ವಕಪ್ ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ.

ಆದರೆ, ಇಲ್ಲಿಯವರೆಗೆ ನಡೆದ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯಗಳಲ್ಲಿ ಟಾಸ್ ಪ್ರಮುಖ ಪಾತ್ರ ವಹಿಸಿತ್ತು ಎನ್ನಲಾಗಿದ್ದು, ಈಗಲೂ ಅದೇ ಚರ್ಚೆ ಶುರುವಾಗಿದೆ. ಇದು 9ನೇ ಆವೃತ್ತಿಯ ಟೂರ್ನಿ. ಇಲ್ಲಿಯವರೆಗೆ ಟಿ20 ವಿಶ್ವಕಪ್‌ನ 8 ಫೈನಲ್‌ ಪಂದ್ಯಗಳು ನಡೆದಿವೆ. ಇದರಲ್ಲಿ ಒಮ್ಮೆ ಮಾತ್ರ ಟಾಸ್ ಸೋತ ತಂಡ ವಿಜಯಿಯಾಗಿದೆ. ಉಳಿದಂತೆ 7 ಬಾರಿ ಟಾಸ್ ಗೆದ್ದ ತಂಡ ಗೆದ್ದಿದೆ. ಕಳೆದ 8 ವಿಶ್ವಕಪ್ ಫೈನಲ್‌ಗಳಲ್ಲಿ ಮೊದಲು ಬೌಲಿಂಗ್ ಮಾಡಿದ ತಂಡವು 6 ಬಾರಿ ಚಾಂಪಿಯನ್ ಆಗಿದ್ದರೆ, ಮೊದಲು ಬ್ಯಾಟ್ ಮಾಡಿದ ತಂಡ ಎರಡು ಬಾರಿ ಗೆದ್ದಿವೆ.

ವಿಶ್ವಕಪ್‌ನ ಮೊದಲ ಆವೃತ್ತಿ 2007ರಲ್ಲಿ ನಡೆಯಿತು. ಆಗ ಫೈನಲ್ ಪಂದ್ಯ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದಿತ್ತು. ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 157 ರನ್‌ ಗಳಿಸಿತ್ತು. ಗುರಿ ಬೆನ್ನಟ್ಟಿದ್ದ ಪಾಕ್ 19.3 ಓವರ್‌ ಗಳಲ್ಲಿ 152 ರನ್‌ ಗೆ ಆಲೌಟ್ ಆಗಿ ಸೋಲು ಕಂಡಿತು. 2009ರಲ್ಲಿ ಎರಡನೇ ಆವೃತ್ತಿಯ ಅಂತಿಮ ಪಂದ್ಯ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವೆ ನಡೆಯಿತು. ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿತು. ಶ್ರೀಲಂಕಾ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 138 ರನ್ ಗಳಿಸಿತು. ಪಾಕ್ ತಂಡ 18.4 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ ಗೆಲುವಿನ ನಗೆ ಬೀರಿತು.
2010ರಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆದಿತ್ತು. ಈ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 147 ರನ್ ಗಳಿಸಿತು. ಆದರೆ, ಗುರಿ ಬೆನ್ನಟ್ಟಿದ ಇಂಗ್ಲೆಂಡ್ 17 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 148 ರನ್ ಗಳಿಸಿ ಗೆಲುವಿನ ನಗೆ ಬೀರಿತು.

2012ರಲ್ಲಿ ಫೈನಲ್ ಪಂದ್ಯ ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ತಂಡಗಳ ಮಧ್ಯೆ ನಡೆಯಿತು. ವೆಸ್ಟ್ ಇಂಡೀಸ್ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿತು. ವೆಸ್ಟ್ ಇಂಡೀಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 137 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ 18.4 ಓವರ್ಗಳಲ್ಲಿ 101 ರನ್ ಗಳಿಗೆ ಆಲೌಟ್ ಆಯಿತು. 2014ರಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಭಾರತ ಪೈನಲ್ ತಲುಪಿದ್ದವು. ಶ್ರೀಲಂಕಾ ಟಾಸ್ ಗೆದ್ದು ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿತು. ಶ್ರೀಲಂಕಾ 17.5 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 134 ರನ್ ಗಳಿಸಿತು.

2016ರ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಇಂಗ್ಲೆಂಡ್ ತಂಡವನ್ನು ಎದುರಿಸಿತ್ತು. ವೆಸ್ಟ್ ಇಂಡೀಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿತು. ಇಂಗ್ಲೆಂಡ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 155 ರನ್ ಗಳಿಸಿತ್ತು. ಉತ್ತರವಾಗಿ ವೆಸ್ಟ್ ಇಂಡೀಸ್ 19.4 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 161 ರನ್ ಗಳಿಸಿತ್ತು. 2021ಲ್ಲಿ ಫೈನಲ್ ಪಂದ್ಯವು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಿತು. ಆಸ್ಟ್ರೇಲಿಯಾ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿತು. ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 172 ರನ್ ಗಳಿಸಿತ್ತು. ಆಸ್ಟ್ರೇಲಿಯಾ 18.5 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿ ಗೆಲುವು ಸಾಧಿಸಿತು.
2022ರ ಫೈನಲ್ ನಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ಕಾದಾಡಿದವು. ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿತು. ಪಾಕಿಸ್ತಾನ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 137 ರನ್ ಗಳಿಸಿತು. ಇಂಗ್ಲೆಂಡ್ 19 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 138 ರನ್ ಗಳಿಸಿತು. ಹೀಗಾಗಿ ಟಾಸ್ ಇಲ್ಲಿ ಪ್ರಾಮುಖ್ಯತೆ ಪಡೆದಿದ್ದು, ಇಂದಿನ ಪಂದ್ಯದಲ್ಲಿ ಯಾರು ಟಾಸ್ ಗೆಲ್ಲುತ್ತಾರೆ ಕಾಯ್ದು ನೋಡಬೇಕಿದೆ.

Tags: CricketFinalIndiaSouthAfrica
SendShareTweet
Previous Post

ಅಬಕಾರಿ ನೀತಿ ಹಗರಣ; ಕೇಜ್ರಿವಾಲ್ ಗೆ 14 ದಿನ ನ್ಯಾಯಾಂಗ ಬಂಧನ

Next Post

ನಂದಿನಿ ಹಾಲಿನ ದರ ಏರಿಕೆ; ಬಿಜೆಪಿಯಿಂದ ವಿನೂತನ ಪ್ರತಿಭಟನೆ

Related Posts

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ
ಕ್ರೀಡೆ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ
ಕ್ರೀಡೆ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?
ಕ್ರೀಡೆ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!
ಕ್ರೀಡೆ

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್
ಕ್ರೀಡೆ

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್

ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್‌; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!
ಕ್ರೀಡೆ

ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್‌; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!

Next Post
ನಂದಿನಿ ಹಾಲಿನ ದರ ಏರಿಕೆ; ಬಿಜೆಪಿಯಿಂದ ವಿನೂತನ ಪ್ರತಿಭಟನೆ

ನಂದಿನಿ ಹಾಲಿನ ದರ ಏರಿಕೆ; ಬಿಜೆಪಿಯಿಂದ ವಿನೂತನ ಪ್ರತಿಭಟನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat