ಫಸ್ಟ್ ನೈಟ್ ಫೈಟ್ ; ಕೊನೆ ಉಸಿರೆಳೆದ ವರ!
ಕೋಲಾರದಲ್ಲಿ ನಿನ್ನೆ ನವ ವಿವಾಹಿತ ಜೋಡಿ ನಡೆಸಿದ ಫಸ್ಟ್ ನೈಟ್ ಫೈಟ್ ಪ್ರಕರಣದಲ್ಲಿ ವಧು ನಿನ್ನೆಯಯೇ ದುರಂತ ಸಾವು ಕಂಡಿದ್ದಳು. ಇತ್ತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ...
Read moreDetailsಕೋಲಾರದಲ್ಲಿ ನಿನ್ನೆ ನವ ವಿವಾಹಿತ ಜೋಡಿ ನಡೆಸಿದ ಫಸ್ಟ್ ನೈಟ್ ಫೈಟ್ ಪ್ರಕರಣದಲ್ಲಿ ವಧು ನಿನ್ನೆಯಯೇ ದುರಂತ ಸಾವು ಕಂಡಿದ್ದಳು. ಇತ್ತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ...
Read moreDetailsರಾಜ್ಯದ ನಂಬಿಕೆಯ ಪ್ರತೀಕದಂತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಅಂಗ ಸಂಸ್ಥೆಯಾಗಿ ಸ್ಥಾಪನೆಗೊಂಡು, ಹಲವು ವರ್ಷಗಳಿಂದ ನಿರುದ್ಯೋಗಿಗಳ ಬದುಕಿಗೆ ಆಸರೆಯಾಗಿ, ಉಚಿತ ತರಬೇತಿಯೊಂದಿಗೆ, ಸ್ವ-ಉದ್ಯೋಗ ಕಲ್ಪಿಸಿಕೊಳ್ಳುವ ಶಕ್ತಿ ತುಂಬುತ್ತಾ, ...
Read moreDetailsಬೈಂದೂರು ತಾಲೂಕಿನ ನಾಗೂರು-ಕೊಡೇರಿ ಎಂಬಲ್ಲಿನ ವಿಶ್ವನಾಥ ಉಡುಪ ಅವರಿಗೆ ಸಂಬಂಧಿಸಿದ ಬಾವಿಯೊಳಗೆ ಮಂಗಳವಾರ ಪತ್ತೆಯಾಗಿದ್ದ ಮೊಸಳೆ ಕೊನೆಗೂ ಸೆರೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯ ಮೀನುಗಾರರ ಸಹಕಾರದೊಂದಿಗೆ ...
Read moreDetailsಬೆಂಗಳೂರಿನ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ಬಳಿ ಇಪ್ಪತ್ತಾರನೇ ತಾರೀಕು ರಾತ್ರಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಬಂದಿತನಾಗಿದ್ದ ಪುನೀತ್ ಕೆರೆಹಳ್ಳಿಗೆ ನ್ಯಾಯಾಲವು ಜಾಮೀನು ಮಂಜೂರು ಮಾಡಿದೆ. ...
Read moreDetailsಇನ್ಮುಂದೆ ಸಾರಿಗೆ ಇಲಾಖೆಯ ಕರ್ತವ್ಯದಲ್ಲಿರುವಾಗ ಚಾಲಕರು ಹಾಗು ನಿರ್ವಾಹಕರು ಯಾವುದೇ ಕಾರಣಕ್ಕೂ ರೀಲ್ಸ್ ಮಾಡುವಂತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಖಡಕ್ ಸೂಚನೆ ಕೊಟ್ಟಿದ್ದಾರೆ. ರೀಲ್ಸ್ ಹುಚ್ಚಿಗೆ ...
Read moreDetailsಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಿಪಾಡಿ- ಗುಹೇಶ್ವರ ರಸ್ತೆ ಮುಖ ಮಂಟಪ ಸಮೀಪ "ಶ್ರೀ ದುರ್ಗಾಂಬಾ ಬಾಡಿ ಬಿಲ್ಡರ್ಸ್" ಎಂಬ ನೂತನ "ವರ್ಕ್ ಶಾಪ್" ಶುಭಾರಂಭಗೊಂಡಿದೆ. ವಾಹನಗಳಿಗೆ ಸಂಬಂಧಿಸಿದಂತೆ, ...
Read moreDetailsಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕಾರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಕರಾವಳಿಯಲ್ಲಿ ಕಡಲ ಕೊರೆತ ಸಮಸ್ಯೆ ಉಂಟಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ...
Read moreDetails..ಬೈಂದೂರು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿರುವ ಪರಿಣಾಮವಾಗಿ, ಹಲವೆಡೆ ಅಪಾರ ಹಾನಿ ಸಂಭವಿಸಿದೆ. ನದಿ ತೀರದ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಕೃಷಿಗೆ ಹಾನಿಯಾಗಿದೆ. ತಾಲ್ಲೂಕಿನಾದ್ಯಂತ ಹಲವೆಡೆ ...
Read moreDetails.. ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ವತಿಯಿಂದ, ಶುಕ್ರವಾರ ಸಂಘದ ಕಛೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ, ಸೇವಾ ನಿವೃತ್ತಿ ಹೊಂದಿದ "ಸಹಕಾರ ಸಂಘಗಳ ಸಹಾಯಕ ನಿಬಂಧಕ ...
Read moreDetailsಬೆಂಗಳೂರಿನ ಬಸವೇಶ್ವರ ನಗರದಲ್ಲಿ, ನೂತನವಾಗಿ ತರೇವಾರಿ, ನವ-ನವೀನ ವಿನ್ಯಾಸ ಹೊತ್ತು ತರಲು "ತಲಂರಾಲು" ಎಂಬ "ಡಿಸೈನರ್ ಸ್ಟುಡಿಯೋ" ಶುಭಾರಂಭಗೊಂಡಿದೆ.ವಿಶೇಷವಾಗಿ ಹೊಸ-ಹೊಸ ವಸ್ತ್ರ ವಿನ್ಯಾಸ ಬಯಸುವ ಮಹಿಳೆಯರಿಗಾಗಿ ಈ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.