HN ವ್ಯಾಲಿ ನೀರನ್ನು ಸಂಪುಟ ಸದಸ್ಯರಿಗೆ ಕುಡಿಸಿ ಶುದ್ಧತೆ ಸಾಬೀತುಪಡಿಸಲಿ: ಸಚಿವ ಸುಧಾಕರ್‌ಗೆ ಸಂಸದ ಸುಧಾಕರ್ ಸವಾಲ್
ಚಿಕ್ಕಬಳ್ಳಾಪುರ: ಕೆ.ಸಿ.ವ್ಯಾಲಿ ಮತ್ತು ಹೆಚ್.ಎನ್ ವ್ಯಾಲಿ ಯೋಜನೆಗಳಡಿ 3ನೇ ಹಂತದ ಶುದ್ಧೀಕರಣ ಅಗತ್ಯವಿಲ್ಲ ಎಂಬ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಸಂಸದ ಡಾ.ಕೆ ಸುಧಾಕರ್ ತೀವ್ರವಾಗಿ ಖಂಡಿಸಿದ್ದಾರೆ. ಈ ...
Read moreDetails