ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿದ್ದ 101 ಲ್ಯಾಪ್ ಟಾಪ್ ಗಳು ಕಳ್ಳತನ
ಹುಬ್ಬಳ್ಳಿ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸುವುದಕ್ಕಾಗಿ ಬಂದಿದ್ದ ಲ್ಯಾಪ್ ಟಾಪ್ ಗಳು ಕಳ್ಳತನವಾಗಿರುವ ಘಟನೆ ನಡೆದಿದೆ. ಕಾರ್ಮಿಕ ಇಲಾಖೆ ಕಚೇರಿಯಿಂದಲೇ ಲ್ಯಾಪ್ ಟಾಪ್ ಕಳ್ಳತನವಾಗಿವೆ. ಕರ್ನಾಟಕ ರಾಜ್ಯ ...
Read moreDetails