ನಸುಕಿನ ಜಾವ 149 ರೌಡಿಶೀಟರ್ಗಳ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ; ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಎಚ್ಚರಿಕೆ
ಬೆಂಗಳೂರು: ರಾಜಧಾನಿಯಲ್ಲಿ ಅಪರಾಧ ಚಟುವಟಿಕೆಗಳು ಹಾಗೂ ರೌಡಿಗಳ ಉಪಟಳಕ್ಕೆ ಸಂಪೂರ್ಣ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರ ಪೊಲೀಸರು ಭಾನುವಾರ ನಸುಕಿನ ಜಾವ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಮುಖ್ಯಮಂತ್ರಿ ...
Read moreDetails











