ಒನ್‌ಪ್ಲಸ್ 15 ಬಿಡುಗಡೆ: 7,300mAh ಬ್ಯಾಟರಿ, ಸ್ನಾಪ್‌ಡ್ರಾಗನ್ 8 ಎಲೈಟ್ ಜೆನ್ 5 ಪ್ರೊಸೆಸರ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!
ನವದೆಹಲಿ: ಸ್ಮಾರ್ಟ್‌ಫೋನ್ ಜಗತ್ತಿನಲ್ಲಿ ಸಂಚಲನ ಸೃಷ್ಟಿಸಿರುವ ಒನ್‌ಪ್ಲಸ್, ತನ್ನ ಬಹುನಿರೀಕ್ಷಿತ ಫ್ಲ್ಯಾಗ್‌ಶಿಪ್ ಫೋನ್ 'ಒನ್‌ಪ್ಲಸ್ 15' ಅನ್ನು ಚೀನಾದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಅತ್ಯಾಧುನಿಕ ಸ್ನಾಪ್‌ಡ್ರಾಗನ್ 8 ...
Read moreDetails












