ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್
ಬಳ್ಳಾರಿ: ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದಿಂದ ಮಧ್ಯಪ್ರಾಚ್ಯದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದ್ದು, ಪ್ರವಾಸಕ್ಕೆಂದು ತೆರಳಿದ್ದ ಬಳ್ಳಾರಿ ಮೂಲದ 35 ಪ್ರವಾಸಿಗರು ದುಬೈನಲ್ಲಿ ಸಿಲುಕಿ ಪರದಾಡುವಂತಾಗಿದೆ. ಪ್ರವಾಸಿಗರ ಪೈಕಿ ...
Read moreDetails












