ಲಾರಿ ಹರಿದು 4 ವರ್ಷದ ಬಾಲಕಿ ಸಾವು : ದೇವಸ್ಥಾನಕ್ಕೆ ಹೋಗುವಾಗಲೇ ದುರಂತ
ಬೆಂಗಳೂರು: ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ. ...
Read moreDetails












