ದೇಶದ ಅತಿ ದೊಡ್ಡ ದರೋಡೆ ಕೇಸ್ | ಬೆಳಗಾವಿಯಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್ ಹೈಜಾಕ್?
ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನ ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ಹೈಜಾಕ್ ಮಾಡಲಾಗಿರುವ ...
Read moreDetails












