ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಪ್ರಶಸ್ತಿ ಪ್ರಕಟ ; ರಾಜ್ಯದ 6 ಪ್ರಶಸ್ತಿಗಳಲ್ಲಿ 5 ಉಡುಪಿಗೆ
ಉಡುಪಿ: ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಸಚಿವಾಲಯ ಪ್ರಕಟಿಸಿದ 2025ನೇ ಸಾಲಿನ ದೀನ್ ದಯಾಳ್ ಉಪಾಧ್ಯಾಯ್ ಪಂಚಾಯತ್ ಸತತ ಅಭಿವೃದ್ಧಿ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಆರು ...
Read moreDetails












