ದಾಖಲೆಗಳ ಸರದಾರ ಬುಮ್ರಾ : ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್, 17 ವರ್ಷಗಳ ಹಿಂದಿನ ದಾಖಲೆ ಸರಿಗಟ್ಟಿದ ‘ಬೂಮ್ ಬೂಮ್’!
ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದ ಮೊದಲ ದಿನವೇ, ಟೀಮ್ ಇಂಡಿಯಾದ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರು ತಮ್ಮ ಮಾರಕ ಬೌಲಿಂಗ್ ದಾಳಿಯ ...
Read moreDetails












