ಹೋಂ ವರ್ಕ್ ಮಾಡದ್ದಕ್ಕೆ 5 ವರ್ಷದ ಮಗುವನ್ನು ಮರಕ್ಕೆ ತಲೆಕೆಳಗಾಗಿ ನೇತು ಹಾಕಿದ ಶಿಕ್ಷಕರು!
ರಾಯ್ಪುರ: ಹೋಂ ವರ್ಕ್ ಪೂರ್ಣಗೊಳಿಸದ ಕಾರಣಕ್ಕೆ ಶಾಲೆಯ ಶಿಕ್ಷಕರೇ 5 ವರ್ಷದ ಬಾಲಕನನ್ನು ಹಗ್ಗದಿಂದ ಮರಕ್ಕೆ ತಲೆಕೆಳಗಾಗಿ ನೇತು ಹಾಕಿದ ಅಮಾನವೀಯ ಘಟನೆ ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯಲ್ಲಿ ...
Read moreDetails














