5ನೇ ದಿನವೂ ನಿಂತಲ್ಲೇ ನಿಂತ ಇಂಡಿಗೋ | ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ತಪ್ಪದ ಪರದಾಟ
ಬೆಂಗಳೂರು : ಇಂಡಿಗೋ ವಿಮಾನ ಹಾರಾಟದಲ್ಲಿ 5ನೇ ದಿನವೂ ವ್ಯತ್ಯಯ ಕಂಡುಬಂದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ ಮುಂದುವರಿದಿದೆ. ಇಂಡಿಗೋ ಏರ್‌ಲೈನ್‌ನಲ್ಲಿ ಸಿಬ್ಬಂದಿ ಕೊರತೆಯಿಂದ ...
Read moreDetails












