ಗ್ಯಾಸ್ ಟ್ರಬಲ್ ಮಧ್ಯೆಯೇ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ
ಬೀದರ್: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಅಭಾವ ಹೆಚ್ಚಾಗಿದೆ. ಇದರ ಮಧ್ಯೆ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಗೋರ್ಟಾ(ಬಿ) ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ 6 ಸಿಲಿಂಡರ್‌ಗಳು ಕಳ್ಳತನವಾಗಿದೆ. ...
Read moreDetails












