ಉದ್ಧವ್ ಠಾಕ್ರೆಗೆ ಬಿಗ್ ಶಾಕ್ : ಇಂದೇ ಶಿವಸೇನೆಯ 6 ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ?
ಮುಂಬೈ: ಮಹಾರಾಷ್ಟ್ರ ರಾಜಕಾರಣದ ದಿಗ್ಗಜ ಉದ್ಧವ್ ಠಾಕ್ರೆಗೆ ಭಾರೀ ಹಿನ್ನಡೆ ಎಂಬಂತೆ, ತೀವ್ರ ಕುತೂಹಲ, ಆರೋಪ-ಪ್ರತ್ಯಾರೋಪಗಳ ನಡುವೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)ಯ ಆರು ಮಂದಿ ...
Read moreDetails












