ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 84 ಹುದ್ದೆಗಳ ನೇಮಕ | ಫ್ರೆಶರ್ ಗಳಿಗೆ ಗುಡ್ ನ್ಯೂಸ್
ಬೆಂಗಳೂರು: ನೀವು ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ...
Read moreDetails












