ಊರಿಗೆ ಹೋಗಲು ವಾಹನಗಳು ಸಿಕ್ಕಿಲ್ಲವೆಂದು ಸರ್ಕಾರಿ ಬಸ್ಸನ್ನೇ ಕದ್ದೊಯ್ದ ಚಾಲಾಕಿ ಕಳ್ಳ
ಯಾದಗಿರಿ : ಊರಿಗೆ ಹೋಗಲು ವಾಹನ ಸಿಗದಿದ್ದ ಕಾರಣ ಚಾಲಕನೊಬ್ಬ ಬಸ್ಸನ್ನೇ ಕದ್ದೊಯ್ದ ವಿಲಕ್ಷಣ ಘಟನೆಗೆ ಯಾದಗಿರಿ ಜಿಲ್ಲೆ ಸಾಕ್ಷಿಯಾಗಿದೆ. ಯಾದಗಿರಿಯ ಸೈದಾಪುರ ಪಟ್ಟಣದಿಂದ ಬಸ್ ಕದ್ದೊಯ್ಯಲಾಗಿದ್ದು, ...
Read moreDetails












