ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?
ನವದೆಹಲಿ : ಭಾರತ-ಪಾಕ್ ಸಂಘರ್ಷದ ವೇಳೆ ಅಂದರೆ 2019ರ ಫೆಬ್ರವರಿಯಲ್ಲಿ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿ, ದೇಶಾದ್ಯಂತ ಮನೆಮಾತಾಗಿದ್ದ ಭಾರತೀಯ ವಾಯುಪಡೆಯ (IAF) ಗ್ರೂಪ್ ಕ್ಯಾಪ್ಟನ್ ...
Read moreDetails












