ಕಾರು-ಬಸ್ಸು ಮುಖಾಮುಖಿ ಡಿಕ್ಕಿ: ಕುಂಭಮೇಳಕ್ಕೆ ಹೊರಟಿದ್ದ 10 ಮಂದಿ ಸ್ಥಳದಲ್ಲೇ ಸಾವು
ನವದೆಹಲಿ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭಮೇಳಕ್ಕೆ ಹೊರಟಿದ್ದ ಭಕ್ತರ ಕಾರೊಂದು ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ, 10 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ 19ಕ್ಕೂ ಅಧಿಕ ...
Read moreDetails




















