ಕಾರು ಅಪಘಾತ: ಗರ್ಭಿಣಿ ಬಲಿ
ಕೋಲಾರ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಲೂರು ತಾಲ್ಲೂಕಿನ ಭಾವನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಗರ್ಭಿಣಿ (Pregnant) ಅರ್ಚನಾ ...
Read moreDetailsಕೋಲಾರ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಲೂರು ತಾಲ್ಲೂಕಿನ ಭಾವನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಗರ್ಭಿಣಿ (Pregnant) ಅರ್ಚನಾ ...
Read moreDetailsತುಮಕೂರು: ಕಾರು ಹಾಗೂ ಕ್ಯಾಂಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಣಿಗಲ್ (Kunigal) ತಾಲ್ಲೂಕಿನ ಬಿದನೆಗೆರೆ ಬಳಿ ಈ ...
Read moreDetailsಪಾದಚಾರಿ ಮೇಲೆ ಲಾರಿ ಹತ್ತಿಸಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ಯಲಹಂಕ ಸ್ಪರ್ಶ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಚಾಲಕ ಲಾರಿ ಬಿಟ್ಟು ಪರಾರಿಯಾಗಲು ...
Read moreDetailsತುಮಕೂರು: ಡೀಸೆಲ್ ಟ್ಯಾಂಕರ್ ಹಾಗೂ ಕಾಲೇಜು ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಡೀಸೆಲ್ ಟ್ಯಾಂಕರ್ ನ ಟಾಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ...
Read moreDetailsಅಪಘಾತವೆಸಗಿದ ಖಾಸಗಿ ಬಸ್ ವಿರುದ್ಧ ರೊಚ್ಚಿಗೆದ್ದು ಕಲ್ಲು ತೂರಿ ಹಾನಿಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲೆಯ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆಯನ್ನು ...
Read moreDetailsಬೆಂಗಳೂರು: ಕಾರು ಹಾಗೂ ಬೈಕ್ ಅಪಘಾದಲ್ಲಿ 24 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಏರೋನಾಟಿಕಲ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ಸಾವನ್ನಪ್ಪಿದ್ದಾರೆ. ಬಾಗಲೂರಿನ ...
Read moreDetailsಧಾರವಾಡ: ಟ್ರ್ಯಾಕ್ಟರ್ ಚಕ್ರದಲ್ಲಿ ಸಿಲುಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ...
Read moreDetailsಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮುಗುಚಿ ಬಿದ್ದಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಬೆಮೆಲ್ ಕ್ವಾಟ್ರೆಸ್ ಬಳಿ ...
Read moreDetailsಬೆಂಗಳೂರು: ಬೇಕಾಬಿಟ್ಟಿಯಾಗಿ ಬಸ್ ಚಾಲನೆ ಮಾಡಿದವರಿಗೆ ತಕ್ಕ ಪಾಠ ಕಲಿಸಲು ನಿಗಮ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವರು ನಾಲ್ಕು ನಿಗಮಗಳಿಗೂ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕೆಲವು ...
Read moreDetailsಬೆಂಗಳೂರು: ಅಪಘಾತವಾದಂತೆ ನಟಿಸಿ, ಸವಾರರಿಂದ ಹಣ ವಸೂಲಿ ಮಾಡುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಈಗ ಇಂತಹ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಅಪಘಾತ ಮಾಡಿರುವುದಾಗಿ ನಂಬಿಸಿ ವೃದ್ಧ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.