ರಾಂಗ್ ರೂಟ್ ನಲ್ಲಿ ಬಂದು ವೇಗವಾಗಿ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ; 6 ಜನ ಬಲಿ
ನವದೆಹಲಿ: ರಾಂಗ್ ರೂಟ್ ನಲ್ಲಿ ಬಂದ ಕಾರಿನಿಂದಾಗಿ 6 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್ ವೇನಲ್ಲಿ (Mumbai Nagpur Expressway) ಈ ಘಟನೆ ನಡೆದಿದೆ. ...
Read moreDetailsನವದೆಹಲಿ: ರಾಂಗ್ ರೂಟ್ ನಲ್ಲಿ ಬಂದ ಕಾರಿನಿಂದಾಗಿ 6 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್ ವೇನಲ್ಲಿ (Mumbai Nagpur Expressway) ಈ ಘಟನೆ ನಡೆದಿದೆ. ...
Read moreDetailsಶಿವಮೊಗ್ಗ: ಅಂಬುಲೆನ್ಸ್ (Ambulence) ಡಿಕ್ಕಿಯಾದ (Accident)ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ (Shivamogga) ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಈ ಘಟನೆ ನಡೆದಿದೆ. ಮೂವರು ...
Read moreDetailsಹಾವೇರಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ 13 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾವೇರಿ (Accident in Haveri) ಜಿಲ್ಲೆಯ ...
Read moreDetailsಮಂಡ್ಯ: ಸಾರಿಗೆ ಬಸ್ (KSRTC Bus) ಡಿಕ್ಕಿ ಹೊಡೆದ ಪರಿಣಾಮ ಕೆಪಿಟಿಸಿಎಲ್ (ಟಿಎಲ್‍ಐ) ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಮಳವಳ್ಳಿ ತಾಲೂಕಿನ ಕಣಿಗಲ್ ಗೇಟ್ ...
Read moreDetailsರಸ್ತೆಯಲ್ಲಿ ಹಸುಗಳ ಕಾಟಾದದಿಂದಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಈ ಘಟನೆ ನಡೆದಿದೆ. ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಂಚರಿಸುತ್ತಿದ್ದಾಗ ಬೈಕ್ ಹಾಗೂ ...
Read moreDetailsಬಳ್ಳಾರಿ: ಟಿಪ್ಪರ್ ಗೆ ಬೈಕ್ ಡಿಕ್ಕಿಯಾದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಬಳ್ಳಾರಿ(Ballari) ತಾಲೂಕಿನ ಅಮರಾಪುರ ಗ್ರಾಮದ ಹತ್ತಿರ ನಡೆದಿದೆ. ಹೊಸ ...
Read moreDetailsರಾಮನಗರ: ಬೆಂಗಳೂರು ಗ್ರಾಮಾಂತರ ಬಿಜೆಪಿ ಸಂಸದ ಡಾ.ಸಿ.ಎನ್ ಮಂಜುನಾಥ್ (BJP MP Dr Manjunath) ಮಾನವೀಯತೆ ಮೆರೆದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ರಸ್ತೆ ಅಪಘಾತದಲ್ಲಿ(Accident) ಗಂಭೀರವಾಗಿ ಗಾಯಗೊಂಡಿದ್ದ ...
Read moreDetailsರಾಮನಗರ: ಭೀಕರ ಅಪಘಾತಕ್ಕೆ(Accident) ಇಬ್ಬರು ಇಂಜಿಯರಿಂಗ್ ವಿದ್ಯಾರ್ಥಿಗಳು(Engineering Students) ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ (Bengaluru-Mysuru Expressway) ಬಳಿಯ ರಾಮನಗರ (Ramanagara) ತಾಲೂಕಿನ ಕಪನಯ್ಯನದೊಡ್ಡಿ ...
Read moreDetailsಚಿತ್ರದುರ್ಗ: ಕಾರು, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ (Bengaluru) ಥಣಿಸಂದ್ರ ಮೂಲದ ಪ್ರಜ್ವಲ್ ರೆಡ್ಡಿ (30), ಹರ್ಷಿತಾ ...
Read moreDetailsಬೆಳಗಾವಿ: ಶಾಲಾ ಬಸ್ ವೊಂದಕ್ಕೆ ಟಿಪ್ಪರ್ ಡಿಕ್ಕಿಯಾದ(Accident) ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಬೆಳಗಾವಿ (Belagavi) ತಾಲೂಕಿನ ಭೂತರಾಮನಹಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.