ಆಂಧ್ರದ ಐತಿಹಾಸಿಕ ದೇಗುಲದಲ್ಲಿ ಶಿವಲಿಂಗ ಧ್ವಂಸ | ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ಆರೋಪಿ ಬಂಧನ
ಅಮರಾವತಿ: ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾಸ್ಥಳ ದ್ರಾಕ್ಷಾರಾಮ ದೇವಾಲಯದಲ್ಲಿ ಶತಮಾನದಷ್ಟು ಹಳೆಯದಾದ ಶಿವಲಿಂಗವನ್ನು ಧ್ವಂಸಗೊಳಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ವೈಕುಂಠ ಏಕಾದಶಿಯ ಶುಭ ...
Read moreDetails





















