ಉಡುಪಿ: ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್..!
ಉಡುಪಿ: ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಕಾರ್ಕಳದ ನಿವಾಸಿ ಅಭಿಷೇಕ್ ಆಚಾರ್ಯ(23) ಇವರ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ನರ್ಸ್ ನಿರೀಕ್ಷಾಳನ್ನು ಬೇರೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ...
Read moreDetails