ಟಿ20 ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ ಮಾಡಿದ ರೋಹಿತ್ ಶರ್ಮಾ; ಈ ದಾಖಲೆ ಮಾಡಿದ ಭಾರತದ ಎರಡನೇ ಆಟಗಾರ
ಬೆಂಗಳೂರು: ಮುಂಬೈ ಇಂಡಿಯನ್ಸ್‌ನ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ, ಟಿ20 ಕ್ರಿಕೆಟ್‌ನಲ್ಲಿ 12,000 ರನ್‌ಗಳನ್ನು ಪೂರೈಸಿದ ಭಾರತದ ಎರಡನೇ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ...
Read moreDetails












