ಬೆನ್ನು ನೋವಿನಿಂದ ಒದ್ದಾಡುತ್ತಿರುವ ದರ್ಶನ್!
ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಗೆ ತೀವ್ರ ಬೆನ್ನುನೋವು ಕಾಣಿಸಿಕೊಂಡಿದೆ. ಈಗ ನಡೆದಾಡಲೂ ಕೂಡ ಪರದಾಟ ನಡೆಸುವಂತಹ ಸ್ಥಿತಿ ನಿರ್ಮಾಣವಾಗಿದೆ. ವೈದ್ಯರ ಸೂಚನೆಯನ್ನೂ ಪರಿಗಣಿಸದೆ ...
Read moreDetailsಬಳ್ಳಾರಿ: ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಗೆ ತೀವ್ರ ಬೆನ್ನುನೋವು ಕಾಣಿಸಿಕೊಂಡಿದೆ. ಈಗ ನಡೆದಾಡಲೂ ಕೂಡ ಪರದಾಟ ನಡೆಸುವಂತಹ ಸ್ಥಿತಿ ನಿರ್ಮಾಣವಾಗಿದೆ. ವೈದ್ಯರ ಸೂಚನೆಯನ್ನೂ ಪರಿಗಣಿಸದೆ ...
Read moreDetailsಕನ್ನಡದ ನಟ ರಿಷಬ್ ಶೆಟ್ಟಿ ಅವರು ಮಂಗಳವಾರ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ. ಈಗ ಆ ಪ್ರಶಸ್ತಿಯನ್ನು ಕನ್ನಡಿಗರಿಗೆ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಮಂಗಳವಾರ ನಡೆದಿದ್ದ ರಾಷ್ಟ್ರೀಯ ...
Read moreDetailsತೆಲುಗಿನ ಹಾಸ್ಯನಟ ರಾಜೇಂದ್ರ ಪ್ರಸಾದ್ ಅವರ ಮಗಳು ಗಾಯತ್ರಿ (38) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಗಾಯತ್ರಿ ಅವರಿಗೆ ಶುಕ್ರವಾರ ಹೃದಯಾಘಾತವಾಗಿತ್ತು. ಕೂಡಲೇ ಕುಟುಂಬಸ್ಥರು ಹೈದರಾಬಾದ್ ನ ಎಐಜಿ ಆಸ್ಪತ್ರೆಗೆ ...
Read moreDetailsನಟ ವಿನೋದ್ ರಾಜ್ ಅವರು ತಮ್ಮ ತಾಯಿಯೊಂದಿಗೆ ಸೇರಿಕೊಂಡು ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡಿರುವುದು ಇಡೀ ನಾಡಿಗೆ ತಿಳಿದ ವಿಷಯ. ಆದರೆ, ಈಗ ಸರ್ಕಾರ ಹಾಗೂ ಜನಪ್ರತಿನಿಧಿಗಳು ...
Read moreDetailsಹಿಂದಿ ನಟ ವಿಕಾಸ್ ಸೇಥಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ವಿಕಾಸ್ ಸೇಥಿ ಅವರಿಗೆ 48 ವರ್ಷ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಗೌರಿ-ಗಣೇಶ ...
Read moreDetailsಇತ್ತೀಚೆಗೆ ದೇಶದಲ್ಲಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗಿ ಸಂಭವಿಸುತ್ತಿವೆ. ಹೀಗಾಗಿ ಹಲವಾರು ಜನರ ಬದುಕು ಬೀದಿಗೆ ಬಂದು ನಿಲ್ಲುತ್ತಿವೆ. ಈ ಹಿನ್ನೆಲೆಯಲ್ಲಿ ಹಲವಾರು ಸೆಲೆಬ್ರಿಟಿಗಳು ಸಹಾಯ ಹಸ್ತ ಚಾಚಿದ್ದು, ...
Read moreDetailsಅಭಿನಯ ಚಿಕ್ರವರ್ತಿ ಕಿಚ್ಚ ಸುದೀಪ್ ಹುಟ್ಟು ಹಬ್ಬವಿಂದು. ಸುದೀಪ್ ನಾಯಕ ನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 28 ವರ್ಷಗಳು ತುಂಬಿವೆ. ಸುದೀಪ್ ಸಾಕಷ್ಟು ಕಷ್ಟದಿಂದ ಮೇಲೆ ಬಂದವರು. ...
Read moreDetailsತಿರುವನಂತಪುರಂ: ಮಲಯಾಳಂ ಚಿತ್ರರಂಗದ ನಟ ನಿರ್ಮಲ್ ಬೆನ್ನಿ (Nirmal Benny) ಶುಕ್ರವಾರ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. 37 ವರ್ಷದ ನಿರ್ಮಲ್ ಬೆನ್ನಿ ಹೃದಯಾಘಾತಕ್ಕೆ ಬಲಿಯಾಗಿರುವುದಕ್ಕೆ ಇಡೀ ಚಿತ್ರರಂಗವೇ ಕಂಬನಿ ...
Read moreDetails69 ವರ್ಷ ಪೂರೈಸಿರುವ ಟಾಲಿವುಡ್ ನಟ ಚಿರಂಜೀವಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈ ವಯಸ್ಸಿನಲ್ಲಿ ಕೂಡ ನಟ ಚಿರಂಜೀವಿ ...
Read moreDetailsಮಲಯಾಳಂನ ಸೂಪರ್ ಸ್ಟಾರ್ ಮೋಹನಲಾಲ್ ಅವರ ಆರೋಗ್ಯದಲ್ಲಿ ಏಕಾಏಕಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೋಹನಲಾಲ್ ಅವರಿಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೊಚ್ಚಿ ಖಾಸಗಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.