ನಟ ಚಿರಂಜೀವಿಗೆ ಹುಟ್ಟು ಹಬ್ಬದ ಸಂಭ್ರಮ; ಟೆಂಪಲ್ ರನ್
69 ವರ್ಷ ಪೂರೈಸಿರುವ ಟಾಲಿವುಡ್ ನಟ ಚಿರಂಜೀವಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈ ವಯಸ್ಸಿನಲ್ಲಿ ಕೂಡ ನಟ ಚಿರಂಜೀವಿ ...
Read moreDetails69 ವರ್ಷ ಪೂರೈಸಿರುವ ಟಾಲಿವುಡ್ ನಟ ಚಿರಂಜೀವಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈ ವಯಸ್ಸಿನಲ್ಲಿ ಕೂಡ ನಟ ಚಿರಂಜೀವಿ ...
Read moreDetailsಮಲಯಾಳಂನ ಸೂಪರ್ ಸ್ಟಾರ್ ಮೋಹನಲಾಲ್ ಅವರ ಆರೋಗ್ಯದಲ್ಲಿ ಏಕಾಏಕಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೋಹನಲಾಲ್ ಅವರಿಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೊಚ್ಚಿ ಖಾಸಗಿ ...
Read moreDetailsಇತ್ತೀಚೆಗೆ ಸ್ಟಾರ್ ನಟರಂತೆಯೇ ಹಾಸ್ಯ ನಟರು ಕೂಡ ಹೆಸರು ಮಾಡಿದ್ದಾರೆ. ಅವರಿಗೂ ದೊಡ್ಡ ಅಭಿಮಾನಿ ಬಳಗವಿದೆ. ಬಾಲಿವುಡ್ ಹಾಸ್ಯ ನಟ ರಾಜಪಾಲ್ ಯಾದವ್ ಗೆ ಸಾಕಷ್ಟು ಅಭಿಮಾನಿಗಳಿದ್ದು, ...
Read moreDetailsಚಂದನವನದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಜೋಡಿ ಹಿಂದೂ ಸಂಪ್ರದಾಯದಂತೆ ವಿವಾಹ ಬಂಧಕ್ಕೆ ಒಳಗಾಗಿದೆ. ಇಂದು (ಆ.11) ...
Read moreDetailsಚಂದನವನದ ಕಿಚ್ಚ ಸುದೀಪ್ ಗೆ ಸಾಕಷ್ಟು ಅಭಿಮಾನಿಗಳ ಬಳಗವಿದೆ. ಸಿನಿಮಾ ಕ್ಷೇತ್ರದೊಂದಿಗೆ ಕಿಚ್ಚ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನೂ ಮಾಡುತ್ತಾರೆ. ಹೀಗಾಗಿ ಸುದೀಪ್ ಅವರ ಸಮಾಜಮುಖಿ ಕಾರ್ಯ ಪರಿಗಣಿಸಿ ...
Read moreDetailsನಟ ಆರ್. ಮಾಧವನ್ ಭಾರೀ ಮೌಲ್ಯದ ಬಂಗಲೆ ಖರೀದಿಸುವ ಮೂಲಕ ಸುದ್ದಿ ಆಗಿದ್ದಾರೆ. ಬಹುಬೇಡಿಕೆಯ ಕಲಾವಿದನಾಗಿರುವ ಮಾಧವನ್ ಈಗಾಗಲೇ ಅನೇಕ ಕಡೆಗಳಲ್ಲಿ ಆಸ್ತಿ ಹೊಂದಿದ್ದಾರೆ. ಈಗ ಮುಂಬೈನಲ್ಲಿ ...
Read moreDetailsನಟ ಸೋನು ಸೋದ್ ಮಾನವೀಯ ಕಳಕಳಿಗೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸುತ್ತದೆ. ಆದರೆ, ಅವರ ಒಂದು ಹೇಳಿಕೆ ಈಗ ಇಡೀ ರಾಷ್ಟ್ರದ ಕಂಗೆಣ್ಣಿಗೆ ಗುರಿಯಾಗುವಂತೆ ಮಾಡಿದೆ. ಇತ್ತೀಚೆಗೆ ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್ ಆಂಡ್ ಗ್ಯಾಂಗ್ ಅರೆಸ್ಟ್ ಆಗಿದೆ. ಹೀಗಾಗಿ ಪೊಲೀಸರು ವಿಚಾರಣೆಯನ್ನು ಚುರುಕುಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಚಿಕ್ಕಣ್ಣ ಅವರನ್ನು ಪೊಲೀಸರು ...
Read moreDetailsಬೆಂಗಳೂರು: ಕೊಲೆ ಪ್ರಕರಣದಡಿ ಈಗಾಗಲೇ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಇದರ ಬೆನ್ನಲ್ಲಿಯೇ ದರ್ಶನ್ ಗೆಳತಿ ಪವಿತ್ರಾಗೌಡರನ್ನು (Pavithra Gowda) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್.ಆರ್.ನಗರ ಠಾಣೆಯ ...
Read moreDetailsವಿವಾದಾತ್ಮಕ ಹೇಳಿಕೆಗಳಿಂದಲೇ ಭಾರೀ ಸದ್ದು ಮಾಡುತ್ತಿದ್ದ ನಟಿ ಕಂಗನಾ ರಣಾವತ್ ಮಂಡಿ ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ (Loksabha Election 2024) ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.