ಥ್ರಿಲ್ಲರ್ ಚಿತ್ರಕ್ಕೆ ಕೈ ಹಾಕಿದ ಡಾರ್ಲಿಂಗ್ ಕೃಷ್ಣ!
ಚಂದನವನದ ನಟ ಡಾರ್ಲಿಂಗ್ ಕೃಷ್ಣ (Darling Krishna) ಈಗ ನಿರ್ದೇಶಕ ಶಶಾಂಕ್ ಅವರೊಂದಿಗೆ ಕೈ ಜೋಡಿಸಿದ್ದಾರೆ. ಹಲಗಲಿ ಸಿನಿಮಾದಿಂದ ಹೊರಬಂದ ನಂತರ ಡಾರ್ಲಿಂಗ್ ಕೃಷ್ಣ ಈ ಗುಡ್ ...
Read moreDetailsಚಂದನವನದ ನಟ ಡಾರ್ಲಿಂಗ್ ಕೃಷ್ಣ (Darling Krishna) ಈಗ ನಿರ್ದೇಶಕ ಶಶಾಂಕ್ ಅವರೊಂದಿಗೆ ಕೈ ಜೋಡಿಸಿದ್ದಾರೆ. ಹಲಗಲಿ ಸಿನಿಮಾದಿಂದ ಹೊರಬಂದ ನಂತರ ಡಾರ್ಲಿಂಗ್ ಕೃಷ್ಣ ಈ ಗುಡ್ ...
Read moreDetailsನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿರುವ ಸಂಗತಿ ಬೆಳಕಿಗೆ ಬಂದಿದೆ. ಸಲ್ಮಾನ್ ಖಾನ್ ಮನೆ ಮುಂದೆ ಗುಂಡು ಹಾರಿಸಿದ್ದ ಪ್ರಕರಣ ಇತ್ತೀಚೆಗಷ್ಟೇ ನಡೆದಿತ್ತು. ಸದ್ಯ ಈ ...
Read moreDetailsಕಲಾವಿದರೊಬ್ಬರು ನಟನೆ ಮಾಡುತ್ತ ವೇದಿಕೆ ಮೇಲೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲಹಂಕದ ಸಾತನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. 72ರ ವಯಸ್ಸಿನ ಎನ್.ಮುನಿಕೆಂಪಣ್ಣ (N. ...
Read moreDetailsಬಘೀರ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆಯ ನಂತರ ವಿಶ್ರಾಂತಿಯಲ್ಲಿದ್ದ ನಟ ಶ್ರೀಮುರುಳಿ (Srimurali) ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಶ್ರೀಮುರುಳಿ ಕಳೆದ ಎರಡು ದಿನಗಳ ಹಿಂದೆಯಷ್ಟೇ ...
Read moreDetailsಬೆಂಗಳೂರು: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಹಲವರು ಈ ದುರ್ಘಟನೆಗೆ ಕಂಬನಿ ಮಿಡಿದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅದರಂತೆಯೇ ...
Read moreDetailsಸಹೋದರಿ ನೇಹಾ ಹಿರೇಮಠ ಹತ್ಯೆ ಅತ್ಯಂತ ಹೀನ ಕೃತ್ಯವಾಗಿದ್ದು, ನಿಜಕ್ಕೂ ನೋವು ಮೂಡಿಸಿದೆ ಎಂದು ನಟ ಧ್ರುವ ಸರ್ಜಾ ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ದಲ್ಲಿ ...
Read moreDetailsಹಿರಿಯ ನಟ ದ್ವಾರಕೀಶ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಧ್ಯಾಹ್ನ 12ರ ವರೆಗೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರ ಅಂತಿಮ ದರ್ಶನದ ನಂತರ ಮಧ್ಯಾಹ್ನ ...
Read moreDetails81 ವರ್ಷದ ಹಿರಿಯ ನಟ ದ್ವಾರಕೀಶ್ ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿ ಕೆಲಸ ಮಾಡಿದ್ದರು. ದ್ವಾರಕೀಶ್ ನಿಧನರಾಗಿರುವ ...
Read moreDetailsಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ಸದ್ದು ಕೇಳಿ ಬಂದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆಳಿಗ್ಗೆ 5 ಗಂಟೆ ವೇಳೆಗೆ ಬಾಂದ್ರಾದಲ್ಲಿನ ಸಲ್ಮಾನ್ ...
Read moreDetailsತೆಲುಗು ನಟ ಸಯಾಜಿ ಶಿಂಧೆ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇತ್ತೀಚೆಗಷ್ಟೇ ಅಂದರೆ ಏ. 11ರಂದು ಅವರು ಆಸ್ಪತ್ರೆಗೆ ದಾಖಲಾಗತ್ತು. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.